ಶುಲ್ಕ ಮರುಪಾವತಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

ಕೊಪ್ಪಳ ಮಾರ್ಚ್ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಗೆ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮಟ್ರಿಕ್-ನಂತರದ…

ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸೋಣ – ಜಿಲ್ಲಾಧಿಕಾರಿ ನಲಿನ್ ಅತುಲ್

ಕೊಪ್ಪಳ ಮಾರ್ಚ್  ಪ್ರತಿ ವರ್ಷದಂತೆ ಈ ವರ್ಷವು ಹೋಳಿ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಎಲ್ಲರೂ ಸೇರಿ ಶಾಂತಿಯುತವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಬುಧವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಹೋಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ…

ಈಶ್ವರ ದೇವಸ್ಥಾನದ ಹುಂಡಿ ಏಣಿಕೆ

ಕೊಪ್ಪಳ  ನಗರದ ಎನ್.ಜಿ.ಓ ಕಾಲೋನಿಯ ಈಶ್ವರ ದೇವಸ್ಥಾನ ಹುಂಡಿ ಏಣಿಕೆ ಕಾರ್ಯವನ್ನು ಈಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿಯಿಂದ ಮಾಡಲಾಯಿತು. ಮಾರ್ಚ ೨೦೨೪ ರಿಂದ ಮಾರ್ಚ ೨೦೨೫ ರವರೆಗೆ ದೇವಸ್ಥಾನದ ಹುಂಡಿಯಲ್ಲಿನ ಜಮಾಆದ ಮೊತ್ತ ? ೨೭೭೦೦ (ಇಪ್ಪತ್ತೇಳು ಸಾವಿರದ ಎಳುನೂರು ರೂಪಾಯಿಗಳು) ಸದರಿ…

ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ,  ವಸ್ತು ಪ್ರದರ್ಶನ ಕಾರ್ಯಕ್ರಮ

ಕೊಪ್ಪಳ ಮಾರ್ಚ್ ಜಿಲ್ಲೆಯ ಕುಕನೂರ ತಾಲ್ಲೂಕಿನ ಮಂಗಳೂರಿನ ಶ್ರೀ ಮಂಗಳೇಶ್ವರ ಜಾತ್ರಾ ಪ್ರಯುಕ್ತ ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆಯಿಂದ ಯೋಜನೆಗಳು ಮತ್ತು ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ…

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ* ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ…

ಕಾಂಗ್ರೆಸ್ ಸರಕಾರ ನಿಷ್ಕ್ರಿಯತೆ ಅಪಘಾತಕ್ಕೆ ಕಾರಣ: ಸಿವಿಸಿ

ಕೊಪ್ಪಳ: ಅಳವಂಡಿ ರಸ್ತೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅಪಘಾತಕ್ಕೀಡಾಗಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಆರೋಪಿಸಿದ್ದಾರೆ. ಆ ಭಾಗದಲ್ಲಿ…

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ: ಪ್ರಕರಣ…

ಇ-ಜಮಾಬಂದಿ ತಂತ್ರಾಂಶ ವರ್ಷದೊಳಗೆ ಪೂರ್ಣ: ಕೃಷ್ಣ ಬೈರೇಗೌಡ

- ಭೂ ದಾಖಲೆಗಳ ಪರಿಶೀಲನೆಗೆ ಅನುಕೂಲ - ಭೂ ಮಾಲೀಕತ್ವದ ದಾಖಲೆಗಳಿಗೆ ಅಧಿಕೃತ ದೃಢೀಕರಣ ಬೆಂಗಳೂರು ಮಾರ್ಚ್ 12: ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ವಿಧಾನವಾದ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ…

ತಂದೆ-ತಾಯಿ ಹಾಗೂ ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

• ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007 • ಕೇಂದ್ರ ಸರ್ಕಾರದ ಕಾಯ್ದೆಯ ಬಗ್ಗೆ ಪರಿಷತ್ನಲ್ಲಿ ಮಾಹಿತಿ ನೀಡಿದ ಸಚಿವರು • ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರು ನೀಡಿದ ವಿಲ್-ದಾನಪತ್ರ ರದ್ದು • ʼಎಸಿʼಗಳ ಹೆಗಲಿಗೆ ಹಿರಿಯ ನಾಗರೀಕರ ಹಕ್ಕನ್ನು…

ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
error: Content is protected !!