ಖ್ಯಾತ ವಿದ್ವಾಂಸ, ಚಿಂತಕ ಮುಜಫರ್ ಅಸ್ಸಾದಿ ಇನ್ನಿಲ್ಲ

ಮೈಸೂರು :  ನಾಡಿನ ಖ್ಯಾತ ವಿದ್ವಾಂಸ, ಚಿಂತಕ ಮುಜಫರ್ ಅಸ್ಸಾದಿ ನಿಧನರಾಗಿದ್ದಾರೆ. ತಮ್ಮ ವಿದ್ವತ್ತ್ತಪೂರ್ಣ ಬರಹ, ಚಿಂತನೆಗಳಿಂದ ನಾಡಿನಾದ್ಯಂತ ಜನಮನ್ನಣೆ ಗಳಿಸಿದ್ದ , ದೇಶ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಅಪಾರ ಶಿಷ್ಯ ಬಳಗ ಹೊಂದಿದ್ದ ಮುಜಾಪುರ ಅಸಾದಿ ಯವರ ನಿಧನ ತುಂಬಲಾರದ ನಷ್ಟ.…

ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ: ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಬಿಡಿ ಬೆಂಗಳೂರು ಜ 3:…

ವೀಡಿಯೋ ಟ್ರೇಲರ್ ಸಾಂಗ್ ನೊಂದಿಗೆ ಶ್ರೀಮಠದ ಭಕ್ತರಿಗೆ ಈ ವರ್ಷದ ಜಾತ್ರೆಗೆ ಆಹ್ವಾನ

ಕೊಪ್ಪಳ: ಸಂಸ್ಥಾನ ಶ್ರೀ ಗವಿಮಠ ಜಾತ್ರೆಯೂ ಪ್ರತಿ ವರ್ಷ ವಿಭಿನ್ನ, ವಿಶಿಷ್ಟ ರೂಪದಲ್ಲಿ ಅರ್ಥ ಪೂರ್ಣವಾಗಿ ಜರುಗುತ್ತಿದೆ. ಆಧುನಿಕತೆಯ ಸ್ಪರ್ಶದ ಜೊತೆಗೆ ೨೦೨೫ ರ ಮಹಾಜಾತ್ರೆಯ ಜಾತ್ರಾ ಮಹೋತ್ಸವದ ಆಹ್ವಾನ ಶ್ರೀಮಠದ ಭಕ್ತರಿಗೆ ನೇರವಾಗಿ ತಲುಪಿಸುವ ಸತ್ಕಾರ್ಯದಲ್ಲಿ ತೊಡಗಿದೆ.…

ಜ.05 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

  ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಒUSS ಕೊಪ್ಪಳ ಸ್ಟೇಷನ್ ನ ತುರ್ತು ನಿರ್ವಹಣೆ ಕಾಮಗಾರಿ ನಡೆಸುತ್ತಿರುವ ಪ್ರಯುಕ್ತ ಜನವರಿ 05 ರಂದು ಕೊಪ್ಪಳ ನಗರದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಕೊಪ್ಪಳ ಸ್ಟೇಷನ್ ಗೆ…

AIMSS ವತಿಯಿಂದ ಸಾವಿತ್ರಿಬಾಯಿ ಫುಲೆ ಅವರ 194 ನೇ ಜನ್ಮ ದಿನದ ಅಂಗವಾಗಿ ನರೇಗಾ ಕೂಲಿ ಕಾರ್ಮಿಕರ ನಡುವೆ ಪಾಕ್ಷಿಕ…

AIMSS ನ ಜಿಲ್ಲಾ ಸಂಘಟನಾಕಾರರಾದ ಮಂಜುಳಾ ಮಜ್ಜಿಗಿ ಅವರು "ಅಂದಿನ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣಕ್ಕಾಗಿ ಹೋರಾಟವನ್ನು ಕಟ್ಟಿದವರು. ಶಿಕ್ಷಣದಿಂದಲೇ ಮಹಿಳೆಯರಿಗೆ ಮುಕ್ತಿ ಸಿಗುವುದು ಎಂದು ನಂಬಿದ್ದವರು. ಅವರು ಮಹಿಳಾ ಶಿಕ್ಷಣಕ್ಕಾಗಿ,ವಿಧವಾ ಪುನರ್ ವಿವಾಹಕ್ಕಾಗಿ ಧ್ವನಿ…

ನಿರಂತರವಾಗಿ ಕೆಲಸ ಮಾಡಿದಾಗ ಕಾಮಗಾರಿಗಳು ಮುಗಿಯುತ್ತವೆ- ಸಚಿವ ಎನ್.ಎಸ್. ಭೋಸರಾಜು

ಕೊಪ್ಪಳ : ಯಾವುದೇ ಕೆಲಸ ಮತ್ತು ಕಾಮಗಾರಿಗಳು ಕಾಲಮಿತಿಯಲ್ಲಿ ಮುಗಿಯಬೇಕಾದರೆ ನಿರಂತರವಾಗಿ ಕೆಲಸ ಮಾಡಬೇಕು ಅಂದಾಗ ಮಾತ್ರ ಅವುಗಳು ಬೇಗನೆ ಮುಗಿಯುತ್ತವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾ ನಾಯಕರಾದ ಎನ್. ಎಸ್. ಭೋಸರಾಜು…

ರೈತರು ಮೊಬೈಲ್ ತಂತ್ರಾಶದ ಮೂಲಕ ಬೆಳೆಗಳ ವಿವರ ದಾಖಲಿಸಿ

ಕೊಪ್ಪಳ ): ಕೊಪ್ಪಳ ಜಿಲ್ಲೆಯ ರೈತರು ಮೊಬೈಲ್ ತಂತ್ರಾಶದ ಮೂಲಕ ಬೆಳೆಗಳ ವಿವರವನ್ನು ದಾಖಲಿಸುವಂತೆ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್…

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕೊಪ್ಪಳ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್.ಬಿ.ಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿಯನ್ನು…

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ…

ಕೊಪ್ಪಳ ಪ್ರಾಧಿಕಾರದ ನೂತನ ಅಧ್ಯಕ್ಷ ಶ್ರೀನಿವಾಸ ಗುಪ್ತಾರವರಿಗೆ ಸನ್ಮಾನ

ಭಾಗ್ಯನಗರ: ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ  ಸಂಸ್ಥೆಯ ನಿರ್ದೆಶಕರಾದ ಶ್ರೀನಿವಾಸ ಗುಪ್ತಾರವರು ಕೊಪ್ಪಳ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಅವರಿಗೆ ನಮ್ಮ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸನ್ಮಾನ ಸಮಾರಂಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು…
error: Content is protected !!