Sign in
Sign in
Recover your password.
A password will be e-mailed to you.
ಕ್ರೀಡಾಪಟುಗಳಿಗೆ ಕ್ರೀಡಾ ಸ್ಪೂರ್ತಿಯಿರಬೇಕು : ಡಾ.ಕೆ.ಎಂ.ಸೈಯದ್
ಕೊಪ್ಪಳ: ಕ್ರೀಡಾಪಟುಗಳಿಗೆ ಕ್ರೀಡಾ ಸ್ಪೂರ್ತಿಯಿರಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಸೈಯದ್ ಫೌಂಡೇಶನ್ ಅಧ್ಯಕ್ಷ ಡಾ.ಕೆ.ಎಂ.ಸೈಯದ್
ಹೇಳಿದರು.
ಅವರು ತಾಲೂಕಿನ ಮುನಿರಾಬಾದ್ ಡ್ಯಾಮ್ ನಲ್ಲಿ ಜೈ ಭೀಮ್ ಕಬ್ಬಡ್ಡಿ ಟ್ರೋಫಿ ಮುನಿರಾಬಾದ್ ಡ್ಯಾಮ್ ಜಿಲ್ಲಾ ಮಟ್ಟದ ಹೊನ್ನಲು ಬೆಳಕಿನ…
ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಶೇಕಡಾ ೯೮% ಫಲಿತಾಂಶ
ಕೊಪ್ಪಳ, ಏಪ್ರಿಲ್ ೨೫: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಕೊಪ್ಪಳ ಇದರ ವಿದ್ಯಾರ್ಥಿಗಳು ಮಾರ್ಚ್ ೨೦೨೬ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಒಟ್ಟು ೧೧೫…
ಶ್ರೀ ಗವಿಸಿದ್ಧೇಶ್ವರ ಗುರುಕುಲ ವಿದ್ಯಾರ್ಥಿನಿಯರ ಪದವಿ ಪೂರ್ವ ವಸತಿ ಕಾಲೇಜ್ -ಕಿರು ಪರಿಚಯ
ಗುಡಿಸಲಿನ ಮಕ್ಕಳ ಎದೆಯಲ್ಲಿ ಅಕ್ಷರ ದೀಪ ಹಚ್ಚುವ ಕಾರ್ಯ
ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮದ ನಿಮಿತ್ಯ
ಶ್ರೀ ಗವಿಸಿದ್ಧೇಶ್ವರ ಗುರುಕುಲ ಆವರಣದ ಕಿರು ಪರಿಚಯ
ತಮಗೆ ತಿಳಿದಿರುವಂತೆ ಅನ್ನ, ಅಕ್ಷರ, ಅರಿವು ಆರೋಗ್ಯ, ಆಧ್ಯಾತ್ಮದ ದಾಸೋಹದ ಕ್ಷೇತ್ರ ಶ್ರೀ ಗವಿಮಠ.…
ಅಭಿವೃದ್ಧಿ ಹೆಸರಿನ ಪರಿಸರ ನಾಶ ಗಂಭೀರವಾದ ಸಂಗತಿ: ಕೆ.ವಿ.ಪ್ರಭಾಕರ್
ಅಭಿವೃದ್ಧಿ ಹೆಸರಿನ ಪರಿಸರ ನಾಶ ಗಂಭೀರವಾದ ಸಂಗತಿಯಾಗಿದ್ದು,ಪ್ರಾಣಿ ಸಂಪತ್ತಿನ ಸಾಂಪ್ರದಾಯಿಕ ಜಾಗ ಒತ್ತುವರಿಯೇ ವನ್ಯಜೀವಿ-ಮಾನವ ಸಂಘರ್ಷಕ್ಕೆ ಕಾರಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ತುಮಕೂರಿನ ಸಿದ್ಧಾರ್ಥ ಮಾಧ್ಯಮ ಅಧ್ಯಯನ!-->!-->!-->!-->!-->!-->!-->…
ಕನಕಗಿರಿಯಲ್ಲಿ ಶ್ರೀ ಈರಣ್ಣ ದೇವರ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ
ಏಪ್ರಿಲ್ 27 ರಿಂದ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು.
ಕನಕಗಿರಿ: ಪಟ್ಟಣದ 9ನೇ ವಾರ್ಡಿನ ಸುಳೇಕಲ್ ಓಣಿಯಲ್ಲಿ ಈಗಾಗಲೇ ಇರುವ ದೇವಸ್ಥಾನದ ಅಭಿವೃದ್ಧಿ ಕೈಗೊಂಡಿದ್ದು, ಈರಣ್ಣ ದೇವರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವು ಏಪ್ರಿಲ್ 29 ರಂದು ಅದ್ಧೂರಿಯಾಗಿ ಜರುಗಲಿದೆ.!-->!-->!-->!-->!-->…
ದಾವಣಗೆರೆ ಚುನಾವಣೆ: ಅಲ್ಪಸಂಖ್ಯಾತರ ಮೇಲಿನ ಕಾಂಗ್ರೆಸಿಗರ ರಾಜಕೀಯ ದಾಳಿ ಖಂಡನೆ
ಕೊಪ್ಪಳ : ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ ರಾಜಕಾರಣ: ಅಲ್ಪಸಂಖ್ಯಾತರ ಮೇಲಿನ ಕಾಂಗ್ರೆಸಿಗರ ರಾಜಕೀಯ ದಾಳಿ ಖಂಡಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿವೆ.
!-->!-->!-->!-->!-->…
ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ
ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ
ಬೆಂಗಳೂರು:ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ, ಕೆಯುಡಬ್ಲೂಜೆ ಹಿರಿಯ ಸದಸ್ಯರು, ಹೊಸತು ಪತ್ರಿಕೆ ಸಂಪಾದಕರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರನ್ನು ಕರ್ನಾಟಕ!-->!-->!-->!-->!-->!-->!-->…
ಎಸ್ ಎಸ್ ಎಲ್ ಸಿ ಫಲಿತಾಂಶ:ಎಸ್ ವಿ ಸಿ ಶಾಲೆಗೆ ಉನ್ನತ ಶ್ರೇಣಿ
ಕೊಪ್ಪಳ: ಕುಷ್ಟಗಿ ಪಟ್ಟಣದಎಸ್ ವಿ ಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ 96% ಫಲಿತಾಂಶ ದಾಖಲಿಸಿದೆ ಎಂದು ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟು ಇಬ್ಬರು ವಿದ್ಯಾರ್ಥಿಗಳು'ಏ!-->!-->!-->!-->!-->…
ಉಸಿರಿದ್ದರೆ ಪ್ರವಚನ, ಜೀವ ಉಳಿಸಲು ಗವಿಶ್ರೀಗಳು ಮುಂದಾಗಲಿ: ಕುಂ. ವೀರಭದ್ರಪ್ಪ
ಗದುಗಿನ ತೋಂಟದ ಶ್ರೀಗಳು ನಮಗೆ ಮಾದರಿ: ಕೋರಣೇಶ್ವರ ಸ್ವಾಮೀಜಿ
ಹುಟ್ಟುವ ಮಕ್ಕಳಲ್ಲಿ ಹೃದಯ ರಂದ್ರ, ದುರಾದೃಷ್ಟ : ಶಾರದಾ ಗೋಪಾಲ್
ಕೊಪ್ಪಳ : ಈ ಸಮಾಜ ನೂರಾರು ಕಾಲ ಸುಖವಾಗಿರಬೇಕಾದರೆ ಗುಡಿ ಕೈಗಾರಿಕೆಗಳು ಇರಬೇಕೆಂದು ಗಾಂಧೀಜಿ ಹೇಳಿದ ಮಾತು ಉಲ್ಲೇಖ ಮಾಡಿ ನಾಡಿನ ಹಿರಿಯ ಸಾಹಿತಿ,!-->!-->!-->!-->!-->!-->!-->…
ಪತ್ರಕರ್ತ ಶಿವಾನಂದ ತಗಡೂರು ಅವರಿಗೆ ಬಸವ ಜಯಂತಿಯಲ್ಲಿ ಅಭಿನಂದನೆ
ಮೈಸೂರಿನ ಕಲಾಮಂದಿರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ಅಭಿನಂದಿಸಿದರು.
ಬಸವ ಬಳಗಗಳ ಒಕ್ಕೂಟ, ಅಖಿಲ…