Sign in
Sign in
Recover your password.
A password will be e-mailed to you.
ವಿಜಯಕುಮಾರ ಕೆಂಚಪ್ಪಗೆ ಡಾಕ್ಟರೇಟ್ ಪದವಿ
ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರಾದ ವಿಜಯಕುಮಾರ ಕೆಂಚಪ್ಪ ತೋಟದ ಇವರಿಗೆ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ವಿಭಾಗದಿಂದ ಪಿಎಚ್.ಡಿ ಪದವಿ ದೊರೆತಿದೆ. ಮೂಲತಃ ಕೊಪ್ಪಳ ತಾಲೂಕಿನ ತಾಳಕನಕಾಪುರ ಗ್ರಾಮದವರಾದ ಇವರು…
ಜನವರಿ 3 & 4 ರಂದು ಜಿಲ್ಲೆಯಲ್ಲಿ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಪ್ರಕ್ರಿಯೆ
2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಶಾಲೆ, ವಸತಿ ನಿಲಯಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಂಬಂದ ಜನವರಿ 3 ಮತ್ತು 4 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಕ್ರೀಡಾಶಾಲೆ,…
ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಮನೆಗಳನ್ನು ಪೂರ್ಣಗೊಳಿಸಿಕೊಳ್ಳಿ
ಕೊಪ್ಪಳ:
ಡಾ ಬಿ.ಆರ್.ಅಂಬೇಡ್ಕರ್ ನಗರ ವಸತಿ, ವಾಜಪೇಯಿ ನಗರ ವಸತಿ ಯೋಜನೆಯ, ಪಿಎಂಎವೈ(ಯು) ನಗರ ವಸತಿ ಯೋಜನೆಯ ಹಾಗೂ ದೇವರಾಜ ಅರಸ ನಗರ ವಸತಿ ಯೋಜನೆಯಡಿಯ ಆಯ್ಕೆಯಾದ ಕೊಪ್ಪಳ ನಗರದ ಫಲಾನುಭವಿಗಳು ಮನೆಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಕೊಪ್ಪಳ…
ಗವಿಮಠ ಜಾತ್ರಾ ಮಹೋತ್ಸವ: ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ
ಕೃತಕ ಅಂಗಾಂಗ' ಜೋಡಣೆ ಜಾಗೃತಿ ಅಭಿಯಾನ ಜಾಥಾ ಕಾರ್ಯಕ್ರಮ
ಕೊಪ್ಪಳದ ಶ್ರೀ ಗವಿಮಠ ಜಾತ್ರಾ ಮಹೋತ್ಸವ-2025ರ ಪ್ರಯುಕ್ತ ನಡೆಯಲಿರುವ ``ಕೃತಕ ಅಂಗಾಂಗ" ಉಚಿತ ಜೋಡಣೆ (ಕೃತಕ ಕೈ, ಕಾಲು, ವಿದ್ಯಾರ್ಥಿಗಳಿಗಾಗಿ ಶ್ರವಣ ಸಾಧನ) ಜಾಗೃತಿ ಅಭಿಯಾನ ಜಾಥಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ…
ವಿಶ್ವ ಮಾನವ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ವಿಶ್ವ ಮಾನವ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ವಿಶ್ವ ಮಾನವ ದಿನಾಚರಣೆಯನ್ನು ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ…
ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಟ್ರಾಫಿಕ್ ಸಮಸ್ಯೆಗಳಾಗದಂತೆ ಮುಂಜಾಗ್ರತೆವಹಿಸಿ – ಜಿಲ್ಲಾಧಿಕಾರಿ ನಲಿನ್…
: 2025ನೇ ಜನವರಿ 15 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಲಕ್ಷ್ಯಾಂತರ ಭಕ್ತರು ಬರುವುದರಿಂದ ಟ್ರಾಫಿಕ್ ಸಮಸ್ಯೆಗಳಾಗದಂತೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ…
ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಮತ್ತು POCSO ಕಾಯ್ದೆ – ಸಿಪಿಐ ಸುರೇಶ್ ಜಾಗೃತಿ ಕಾರ್ಯಕ್ರಮ
koppal ಕೊಪ್ಪಳ ನಗರದ ಟೀಚರ್ಸ್ ಟ್ರೈನಿಂಗ್ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಮತ್ತು POCSO ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಕ್ರಮಹಮ್ಮಿಕೊಳ್ಳಲಾಗಿತ್ತು .
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾ ಡಿದ ಕೊಪ್ಪಳ ಗ್ರಾಮೀಣ ಸಿಪಿಐ ಸುರೇಶ್ ಮಕ್ಕಳ ದೌರ್ಜನ್ಯ ಮತ್ತು POCSO…
149 ಮೊಬೈಲ್ ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿದ ಪೋಲಿಸರು
ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಗಳನ್ನು ಸಿ.ಇ.ಐ.ಆರ್ (CEIR) ಪೋರ್ಟಲ್ ಮೂಲಕ ಒಟ್ಟು 149 ಮೊಬೈಲ್ ಗಳನ್ನು ಪತ್ತೆ ಹಚ್ಚಿ ಮೊಬೈಲ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು. ಈ ಹಿರಿಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು
…
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ-೨೦೨೫ ಜಾಗೃತಿ ಜಾಥಾ ನಿಮಿತ್ಯ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ
ಕೊಪ್ಪಳ - ಸಂಸ್ಥಾನ ಶ್ರೀ ಗವಿಮಠದಜಾತ್ರಾ ಮಹೋತ್ಸವವೆಂದರೆ, ವಿನೂತನ ವಿಶೇಷತೆಯ ಹೊಸತನದಆಧುನಿಕ ಸ್ಪರ್ಷತೆಯ ಸಂಗಮ. ಪ್ರತಿ ವರ್ಷಒಂದಲ್ಲಾಒಂದುರೀತಿಯಜನಜೀವನದ ಪ್ರಗತಿಗೆಜಾಗೃತಿ ಮೂಡಿಸಲುಅಗತ್ಯವಾದಉಪಯುಕ್ತಜನಜಾಗೃತಿಕಾರ್ಯಕ್ರಮವಾಗಿದೆ. ಈ ವರ್ಷವೂ ಸಹ ವಿನೂತನವಾದಜಾಗೃತಿ ಮೂಡಿಸಲು ಶ್ರೀಮಠವು…
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ರ ನಿಧನ: ಭಾರಧ್ವಾಜ್ ವಿಷಾದ
-
ಗಂಗಾವತಿ: ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ರವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿದರು.
ಭಾರತದ ಹೆಮ್ಮೆಯ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹಸಿಂಗ್ರು ಆರ್ಥಿಕ ತಜ್ಞರಾಗಿದ್ದು, ೧೯೯೦ ರಲ್ಲಿ…