Sign in
Sign in
Recover your password.
A password will be e-mailed to you.
ಕೊಲೆ ಅಪರಾಧಿಗೆ ದಂಡ ಸಹಿತ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಪ್ರಕಟ
): ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕನೂರು ತಾಲ್ಲೂಕಿನ ಬೆಣಕಲ್ ಗ್ರಾಮದ ನಿವಾಸಿ ದೇವೇಂದ್ರಪ್ಪ ಮಲ್ಲಪ್ಪ ಬಡಿಗೇರ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಅದೇ ಗ್ರಾಮದ ನಿವಾಸಿ ಆರೋಪಿ ಶರಣಪ್ಪ ಯಲ್ಲಪ್ಪ ಕರಿಗಾರ ಇವರ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 7 ವರ್ಷಗಳ ಕಠಿಣ…
ಮುಂದಿನ 50 ವರ್ಷಗಳ ಕಾಲ ವಿದ್ಯುತ್ ಸಮಸ್ಯೆ ಎದುರಾಗದಂತೆ ಕೊಪ್ಪಳ ಕ್ಷೇತ್ರದಲ್ಲಿ ಒಟ್ಟು 6 ಸಬ್‌ಸ್ಟೇಷನ್‌ಗಳು ಒಟ್ಟಿಗೆ…
ನೆಲೋಗಿಪುರದಲ್ಲಿ ರೂ. 27.46 ಕೋಟಿ ವೆಚ್ಚದ ವಿದ್ಯುತ್ ಉಪಕೇಂದ್ರ ಸ್ಥಾಪನೆ & ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಕೊಪ್ಪಳ ಜುಲೈ 24 ಮುಂದಿನ 50 ವರ್ಷಗಳ ಕಾಲ ವಿದ್ಯುತ್ ಸಮಸ್ಯೆ ಎದುರಾಗದಂತೆ ಕೊಪ್ಪಳ ಕ್ಷೇತ್ರದಲ್ಲಿ ಒಟ್ಟು 6 ಸಬ್‌ಸ್ಟೇಷನ್‌ಗಳನ್ನು ಒಟ್ಟಿಗೆ…
267ನೇ ದಿನದ ಬಲ್ಡೋಟ ವಿರೋಧಿ ಧರಣಿ ಯಶಸ್ವಿ
ಕಪ್ಪತ್ತಗುಡ್ಡ, ಫೋಸ್ಕೋ ಹೋರಾಟ ನಮಗೆ ಮಾದರಿ: ಹಳ್ಳಿಕೇರಿಮಠ
ಕೊಪ್ಪಳ: ಕೊರಿಯಾ ಮೂಲದ ಫೋಸ್ಕೋ ಸ್ಟೀಲ್ ಕಾರ್ಖಾನೆ ಗದಗ ಜಿಲ್ಲೆಗೆ ನೆಲೆಯೂರಲು ಬಂದಾಗ ತೋಂಟದ ಶ್ರೀಗಳು ನಮ್ಮ ಸ್ವಗ್ರಾಮ ಜಂತ್ಲಿ, ಶಿರೂರಿಗೆ ಖುದ್ದಾಗಿ ಬಂದು ಕುಳಿತರು. ಕಪ್ಪತ್ತಗುಡ್ಡಕ್ಕೆ ಕನ್ನ ಹಾಕಿ ಸೂಕ್ಷ್ಮ ಪರಿಸರ…
ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್ ಗುನ್ಯ ಖಾಯಿಲೆಗಳನ್ನು ತಡೆಗಟ್ಟಲು ಡಿಎಚ್‌ಒ ಡಾ. ಈಶ್ವರ ಎಸ್. ಸವಡಿ ಸಲಹೆಗಳು
ಕೊಪ್ಪಳ ಜುಲೈ 24, ): ಜಿಲ್ಲೆಯಾದ್ಯಂತ ಪ್ರಸ್ತುತ ದಿನಗಳಲ್ಲಿ ಮಳೆಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ಧರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.…
ಕೊಪ್ಪಳಕ್ಕೆ ಶತ್ರುತ್ವ ರಾಜಕಾರಣ ಬೇಡ: ಸಿವಿಸಿ ಮನವಿ
ಕೊಪ್ಪಳ: ಗುರುವಾರ ನಮ್ಮ ಮೈತ್ರಿ ಪಕ್ಷ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಘಟನೆಗಳನ್ನು ವೈಯಕ್ತಿಕ ಹಗೆತನ ಮತ್ತು ರಾಜಕೀಯ ಶತ್ರುತ್ವ ಸಾಧಿಸಲು ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ಪಕ್ಷವನ್ನು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.…
ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 24 ರವರೆಗೆ 10,11,946 ಗಣತಿ ನಮೂನೆಗಳ ಡಿಜಿಟಲೀಕರಣ
ಕೊಪ್ಪಳ ಜುಲೈ 23, ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 24ರ ಸಂಜೆ 06 ಗಂಟೆಯವರೆಗೆ ಒಟ್ಟು 10,11,946 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು…
KUWJ ದತ್ತಿ ಪ್ರಶಸ್ತಿ ವಿತರಣೆ ಸಮಾರಂಭ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಾರ್ಷಿಕವಾಗಿ ನೀಡಲಾಗುವ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಎಲ್ಲರಿಗೂ ಹಾರ್ದಿಕ ಅಭಿನಂದನೆಗಳು.
ಡಿ.ವಿ.ಜಿ. ಪ್ರಶಸ್ತಿ: ಬಿ.ವಿ.ಗೋಪಿನಾಥ್, ಸಂಯುಕ್ತ ಕರ್ನಾಟಕ, ಕೋಲಾರ ಗೊಮ್ಮಟ ಮಾಧ್ಯಮ ಪ್ರಶಸ್ತಿ: ಗಿರೀಶ್ ರಾವ್ ಹತ್ವಾರ್ (ಜೋಗಿ)…
ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ : ಅಮೀನಸಾಬ ಅತ್ತಾರ್
ತಾ.ಪಂ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಸಾಮಾನ್ಯ ಸಭೆ
ಕನಕಗಿರಿ: ಸಕಾಲಕ್ಕೆ ಮಳೆಯಾಗದೇ ಬರಗಾಲ ಪರಿಸ್ಥಿತಿ ಇರುವುದರಿಂದ ಗ್ರಾಮಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಿಡಿಓ ರವರು ಕ್ರಮವಹಿಸಬೇಕು ಎಂದು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು…
ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆ- ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ
ಶ್ರೀರಾಮನಗರ: ಜುಲೈ೨೦: ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಶಾಲಾ ಸಂಸತ್ತಿಗೆ (Sಛಿhooಟ ಅಚಿbiಟಿeಣ) ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ (Iಟಿvesಣiಣuಡಿe ಅeಡಿemoಟಿಥಿ) ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು…
ಗವಿಶ್ರೀ ಟ್ರೋಫಿ -2026 ವಿತರಿಸಿದ ಡಾ. ಕೆ.ಎಂ.ಸೈಯದ್
ಕೊಪ್ಪಳ : ತಾಲೂಕಿನ ಬಂಡಿ ಹರ್ಲಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯ ಬಸಾಪುರ. ಬಿ ಗ್ರಾಮದಲ್ಲಿ ನಡೆದ ಗವಿಶ್ರೀ ಟ್ರೋಫಿ 2026 ರ ಅಂತಿಮ ಪಂದ್ಯಾವಳಿ ಜರುಗಿತು.
ಕೆಪಿಸಿಸಿ ಸಂಯೋಜಕ ಹಾಗೂ ಸಮಾಜ ಸೇವಕ ಡಾ.ಕೆ.ಎಂ.ಸೈಯದ್ ವಿಜೇತ ತಂಡಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ…