Sign in
Sign in
Recover your password.
A password will be e-mailed to you.
ವಿವಿಧ ಹಣ್ಣುಗಳ, ಅಣಬೆ, ಜೇನು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಕೊಪ್ಪಳ ಫೆಬ್ರವರಿ 23 : ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಪಳ ತೋಟಗಾರಿಕೆ ಇಲಾಖೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಫೆಬ್ರವರಿ 23 ರಿಂದ ಫೆ. 27 ರವರೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾದ…
ಲಲಿತಕಲೆಗಳು ಭಾರತೀಯ ಸಂಸ್ಕೃತಿಯ ವೈಶಿಷ್ಟತೆ – ಸಚಿವ ಶಿವರಾಜ ತಂಗಡಗಿ
``ನಿಮ್ಮೊಂದಿಗೆ ನಾವು'' ಕಲಾವಿದರ ನಡೆ-ಜನಸಾಮಾನ್ಯರ ಕಡೆ ಕಾರ್ಯಕ್ರಮ
ಕೊಪ್ಪಳ : ಸಂಗೀತ, ನೃತ್ಯ ಹಾಗೂ ಚಿತ್ರಕಲೆಯಂತಹ ಲಲಿತಕಲೆಗಳಿಗೆ ಬಹಳಷ್ಟು ಬೆಲೆಯಿದ್ದು, ಈ ಲಲಿತಕಲೆಗಳು ಭಾರತೀಯ ಸಂಸ್ಕೃತಿಯ ವೈಶಿಷ್ಟತೆಯನ್ನು ತಿಳಿಸುತ್ತವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು…
ಫೆ.23 ರಂದು “ನಿಮ್ಮೊಂದಿಗೆ ನಾವು” ಕಾರ್ಯಕ್ರಮ : ವೆಂಕಟೇಶ ಬಡಿಗೇರ
ಕೊಪ್ಪಳ:ಕರ್ನಾಟಕ ಲಲಿತಕಲಾ ಅಕಾಡೆಮಿಯು “ನಿಮ್ಮೊಂದಿಗೆ ನಾವು" ಮಕ್ಕಳ ಚಿತ್ರಕಲಾ ಶಿಬಿರ, ಪ್ರಾತ್ಯಕ್ಷಿಕೆ
ವಿಮರ್ಶೆ, ಪ್ರದರ್ಶನ ಕಾರ್ಯಕ್ರಮವನ್ನು ನಾಳೆ ದಿ. 23 ಬೆಳಗ್ಗೆ 10:30 ಕ್ಕೆ ಜಿಲ್ಲಾ ಆಡಳಿತ ಭವನ, (ಶ್ರೀ ಜೆ.ಹೆಚ್.ಪಟೇಲ್ ಸಭಾಂಗಣ), ಕೊಪ್ಪಳದಲ್ಲಿ ಆಯೋಜಿಸಿದೆ ಎಂದು ಕರ್ನಾಟಕ…
ವಿಶ್ವದ್ಯಾನಿಲಯಗಳನ್ನು ಮುಚ್ಚುವುದು ಬೇಡ: ಪೀರ್ ಲಟಗೇರಿ
ಕೊಪ್ಪಳ :ಕಳೆದ ವರ್ಷ ಆರಂಭವಾದ ಹತ್ತು ಹೊಸ ವಿಶ್ವವಿದ್ಯಾನಿಲಯಗಳ ಪೈಕಿ 09 ವಿಶ್ವದ್ಯಾನಿಲಯಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿಗಳಿವೆ ಕೊಪ್ಪಳ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಎಸ್ಐಒ ( ಸ್ಟೂಡೆಂಟ್ ಇಸ್ಲಾಮಿಕ್ ಅಗ್ರನೈಜೇಶನ್ ಆಪ್ ಇಂಡಿಯಾ)…
ಎಂಎಸ್ ಪಿಎಲ್ ಕಾರ್ಖಾನೆ ಸ್ಥಾಪನೆಗೆ, ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ
ಕೊಪ್ಪಳ : ಎಂಎಸ್ ಪಿಎಲ್ ಉಕ್ಕು ಕಾರ್ಖಾನೆ ಸ್ಥಾಪನೆಗೆ, ಮುದ್ದಾಬಳ್ಳಿ-ಗೊಂಡಬಾಳ ಮಧ್ಯ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುದ್ದಾಬಳ್ಳಿ ಹಾಗೂ ಗೊಂಡಬಾಳ ಗ್ರಾಮಸ್ಥರ ಹೋರಾಟ ಸಮಿತಿ ವಿರೋಧಿಸಿದೆ ಎಂದು ಸಂಚಾಲಕ ಡಾ.ಮಂಜುನಾಥ್ ಸಜ್ಜನ್ ಹೇಳಿದರು.
ಅವರು ಶುಕ್ರವಾರದಂದು ನಗರದ ಪತ್ರಿಕಾ ಭವನದಲ್ಲಿ…
ಬಿಎಸ್ಪಿಎಲ್ ಕಂಪನಿ ಸ್ಥಾಪನೆಗೆ ಅನುಮತಿ ರದ್ದುಪಡಿಸಬೇಕು-ವಿಜಯಕುಮಾರ ಕವಲೂರು
Koppal ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಚೇರಿಯಿಂದ ಬಿಎಸ್ಪಿಎಲ್ ಕಂಪನಿ ಸ್ಥಾಪನೆಗೆ ಅನುಮತಿ (ಎನ್.ಒ.ಸಿ) ನೀಡಿರುವುದನ್ನು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕ ಕೊಪ್ಪಳ ತೀವ್ರವಾಗಿ ಖಂಡಿಸಿದೆ. .
ಈ ಕುರಿತು ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಅಧಿಕಾರಿಳಿಗೆ…
ಶರಣು ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಅನಸೂಯ ಜಹಗೀರದಾರ ಆಯ್ಕೆ
ಯಲಬುರ್ಗಾ— ತಾಲೂಕಿನ ಬೇವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಹಾಗೂ ಸಾಹಿತಿಗಳಾದ ಅನುಸೂಯ ಜಹಾಗೀರದಾರವರು " ಶರಣು ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ"ಗೆ ಭಾಜನರಾಗಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷರಾದ ಕೊಟ್ರೇಶ್ ಉಪ್ಪಾರ ರವರು ಹೇಳಿಕೆ ನೀಡಿ ಇದೇ ಫೆ.…
ಫೆ.22 ರಂದು ಕೊಪ್ಪಳಕ್ಕೆ ಪರಿಸರ ವಿಜ್ಞಾನಿ ನಾಗೇಶ ಹೆಗಡೆ : ಅಲ್ಲಮಪ್ರಭು ಬೆಟ್ಟದೂರು
ಕೊಪ್ಪಳ : ಜಿಲ್ಲಾ ಬಚಾವೋ ಆಂದೋಲ ಸಮಿತಿಯ ನೇತೃತ್ವದಲ್ಲಿ ಬಲ್ದೋಟ ಉಕ್ಕಿನ ವಿನಾಶಕಾರಿ ಕಾರ್ಖಾನೆ ತೊಲಗಿಸಲು ನಿರಂತರ ಹೋರಾಟ ರೂಪಿಸಲು ನಾಳೆ ಫೆ. 22 ರಂದು ಬೆಳಗ್ಗೆ 10:30ಕ್ಕೆ ಖ್ಯಾತ ರಾಷ್ಟ್ರೀಯ ಪರಿಸರವಾದಿ, ಪರಿಸರ ವಿಜ್ಞಾನಿ ನಾಗೇಶ ಹೆಗಡೆಯವರಿಂದ ನಗರದ ಸಾಹಿತ್ಯ ಭವನದಲ್ಲಿ ಪರಿಸರ ಜಾಗೃತಿ…
ಎಂಎಸ್ ಪಿಎಲ್ ಉಕ್ಕು ಕಾರ್ಖಾನೆ ವಿಸ್ತರಣೆಗೆ ಸಂಪೂರ್ಣ ವಿರೋಧ : ಸಂತೋಷ್ ಕುರಿ
ಕೊಪ್ಪಳ: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಎಂಎಸ್ ಪಿಎಲ್ (ಬಿಎಸ್ಸಿಎಲ್) ಕಾರ್ಖಾನೆ ವಿಸ್ತರಣೆಗೆ ಸಂಪೂರ್ಣ ವಿರೋಧಿಸುವುದಾಗಿ ನವಕರ್ನಾಟಕ ಯುವಶಕ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕುರಿ ಹೇಳಿದರು.
ಅವರು ಗುರುವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ…
ಮಾ.12 ರಂದು ಒಳಮೀಸಲಾತಿ ವರ್ಗಿಕರಣ ಜಾರಿಗೆ ಒತ್ತಾಯಿಸಿ ಪ್ರತಿಭಟನೆ : ಬಿ.ಹುಸೇನಪ್ಪ ಸ್ವಾಮಿ
ಕೊಪ್ಪಳ : ಒಳ ಮೀಸಲಾತಿ ವರ್ಗಿಕರಣ ಜಾರಿಗೆ ಒತ್ತಾಯಿಸಿ ಹಾಗೂ ಮಾದಿಗರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಾರ್ಚ್ 12ರಂದು ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಂದು ದಿನ ಪ್ರತಿಭಟನೆ ಧರಣಿ ನಡೆಸಲಾಗುವುದು ಎಂದು ರಾಷ್ಟ್ರೀಯ ಅಖಿಲ ಭಾರತ ಮಾದಿಗ ದಂಡೋರ ಮಾದಿಗ ಮೀಸಲಾತಿ…