ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯ ಕಾಪಾಡಲು ಕೆ.ವಿ.ಪ್ರಭಾಕರ್ ಕರೆ

ಮಾಹಿತಿ ಆಯೋಗದ ಆಯುಕ್ತರಿಗೆ ಕೆಯುಡಬ್ಲೂೃಜೆ ಅಭಿನಂದನೆ ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ ಮಹತ್ವವಾದದ್ದು. ಅದನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಸಂಘಟಿತವಾಗಿ ತಪ್ಪಿಸಬೇಕೆಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸಲಹೆ ನೀಡಿದರು. ಕರ್ನಾಟಕ…

9 ವಿ ಶ್ವ ವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಖಂಡನೀಯ ಎಐಡಿಎಸ್ಓ

ಕೊಪ್ಪಳ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದ್ದು, ಸರ್ಕಾರದ ಈ ನಡೆಯನ್ನು ಖಂಡಿಸುವುದಾಗಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ತಿಳಿಸಿದ್ದಾರೆ. ವಿಶ್ವವಿದ್ಯಾಲಯಗಳು ಜ್ಞಾನವೃದ್ದಿಯ ಪೀಠಗಳು…

ಅಸ್ತಿತ್ವದಲ್ಲಿರುವ ಯಾವುದೇ ಕಾರ್ಖಾನೆಗಳಿಗೆ ವಿಸ್ತರಣೆಗೆ ಅನುಮತಿ ನೀಡದಿರಿ-ಬಿ.ಗಿರೀಶಾನಂದ

ಎಂಎಸ್‌ಪಿಎಲ್ ವಿಸ್ತರಣೆಗೆ ಅವಕಾಶ ನೀಡದಿರಿ| ಕೊಪ್ಪಳ,ಫೆ.೧೭: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಎಂಎಸ್‌ಪಿಎಲ್ (ಬಿಎಸ್‌ಪಿಎಲ್) ಕಾರ್ಖಾನೆಯು ವಿಸ್ತರಣೆಯ ಹಂತದಲ್ಲಿ ಮತ್ತೊಂದು ಬೃಹತ್ ಮಟ್ಟದ ಕಾರ್ಖಾನೆಯನ್ನು ನಿರ್ಮಿಸಲು ಹೊರಟಿರುವುದನ್ನು ವಿರೋಧಿಸಿ ಸೋಮವಾರದಂದು ಕರ್ನಾಟಕ…

ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋದಿಸಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಪತ್ರ ಚಳುವಳಿ

ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊAಡು ಸ್ಥಾಪನೆಯಾಗುತ್ತಿರುವ ಬಿಎಸ್‌ಪಿಎಲ್ ಕಂಪನಿಯ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಮಾನ್ಯ ಮುಖ್ಯ ಮಂತ್ರಿ   ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಕೊಪ್ಪಳ ತಾಲೂಕಿಗೆ ಬಿಎಸ್‌ಪಿಎಲ್ ಬೃಹತ್ ಉಕ್ಕು ಕಾರ್ಖಾನೆ ಬೇಡ ಸರಕಾರದಿಂದ ಕೊಟ್ಟ…

ಸಾಮರ್ಥ್ಯ ಮತ್ತು ಇನ್ನರ್ ವೀಲ್ ಕ್ಲಬ್ ನ ಸಮಾಜ ಸೇವಾ ಕಾರ್ಯಕ್ಕೆ ಜನರ ಮೆಚ್ಚುಗೆ

ವಿಕಲಚೇತನರಿಗೆ ಚಾರ್ಜಿಂಗ್ ವೀಲ್ ಚೇರ್ ವಿತರಣೆ ಕೊಪ್ಪಳ, ಫೆ. : ಕೊಪ್ಪಳ ಸಾಮರ್ಥ್ಯ ಮತ್ತು ಇನ್‌ರ್ ವೀಲ್ ಕ್ಲಬ್‌ ಭಿನ್ನ ಸಾಮರ್ಥ್ಯ ವ್ಯಕ್ತಿಗಳಿಗೆ ನೇಯೋಬೋಲ್ಟ್ ಚಾರ್ಜಿಂಗ್ ವೀಲ್‌ಚೇರ್ ಬೈಕ್‌ಗಳೊಂದಿಗೆ ಚಲನೆಯ ಸ್ವಾಯತ್ತತೆ ನೀಡುತ್ತಿದೆ ಭಿನ್ನ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳಿಗೆ…

ದೇಸಿ ತಳಿ ಸಂರಕ್ಷಕ, ಸಾವಯವ ಕೃಷಿಕ ಹಂಚಾಳಪ್ಪ ಹಿರೇಮನಿ ನಿಧನ

ಕೊಪ್ಪಳ, ಫೆ. 16, 2025: ದೇಸಿ ತಳಿ ಸಂರಕ್ಷಕ, ಸಾವಯವ ಕೃಷಿಕ ಹಂಚಾಳಪ್ಪ ಹಿರೇಮನಿ (38) ಯಲಮಗೇರಿಯಲ್ಲಿ ಶನಿವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮದಲ್ಲಿ ನೆರವೇರಿತು. ಸಾವಯವ ಕೃಷಿ ಹಾಗೂ ದೇಸಿ…

ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.…

ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳುತ್ತದೆ-ತಾಹಿರ್ ಅಲಿ

ಕೊಪ್ಪಳ, ಫೆ 16, ಇಂದಿನ ಮಕ್ಕಳೇ  ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ ಎಂದು ಮೈಸೂರಿನ ಎನ್ ಈ ಟಿ ನಭಾ ಒರಿಯನ್ ಸ್ಕೂಲ್ ನ ಅಧ್ಯಕ್ಷ ಹಾಗೂ ಉದ್ಯಮಿ ಎಂ ತಾಹಿರ್ ಅಲಿ ಅಭಿಪ್ರಾಯ ಪಟ್ಟರು, ಅವರು ಶನಿವಾರ ಸಂಜೆ ನಗರದ…

MSPL ಕಾರ್ಖಾನೆ ವಿಸ್ತರಣೆ ವಿರುದ್ಧ ಪ್ರಚಾರಂದೋಲನಕ್ಕೆ ಚಾಲನೆ

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ಗಿಣಿಗೇರಿಯಲ್ಲಿ ಎಮ್,ಎಸ್,ಪಿ,ಎಲ್, ಕಾರ್ಖಾನೆ ವಿಸ್ತರಣೆ ವಿರುದ್ಧ ಪ್ರಚಾರಂದೋಲನಕ್ಕೆ ಇಂದು ಚಾಲನೆ, ಕೊಪ್ಪಳ : ತಾಲೂಕಿನ ಗಿಣಿಗೇರಿಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಮತ್ತು ಎಮ್,ಎಸ್,ಪಿ,ಎಲ್, ಕಾರ್ಖಾನೆ ವಿಸ್ತರಣೆ ವಿರುದ್ಧ ಕೊಪ್ಪಳ…

ಪೆ.೧೮ರಂದು ಅರಿವಿನ ಅಂಗಳ ಕಾರ್ಯಕ್ರಮ

ಕೊಪ್ಪಳ: ಬೆಳಕು ಚಾರಿಟ್ರೇಬಲ್ ಟ್ರಸ್ಟ್ ಬೆಂಗಳೂರು,ಶ್ರೀಅರುಣೋದಯ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ಹಾಗೂ ಮನು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಅರಿವಿನ ಅಂಗಳ ಎಂಬ ಕಾರ್ಯಕ್ರಮವನ್ನು ತಾಲೂಕಿನ ಬಹದ್ದೂರಬಂಡಿಯ…
error: Content is protected !!