ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಕಟ : ಕೊಪ್ಪಳದ ಸಂಗೀತಾ, ವಿಜಯನಗರದ ಅಂಜು, ಬಳ್ಳಾರಿಯ ಹನುಮಯ್ಯಗೆ…

ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲಾ ಘಟಕ ಕೊಡಮಾಡುವ ಪ್ರತಿಷ್ಠಿತ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ರಾಜ್ಯದ ಮೂವತ್ತೊಂದು ಜಿಲ್ಲೆಯ ಮೂವತ್ತೊಂದು ಜನರಿಗೆ ಮತ್ತು ಒಂದು ಸಂಘ ಪ್ರಶಸ್ತಿಯನ್ನು ಘೋಷಣೆ ಮಾಡಿ ರಾಜ್ಯ ಅಧ್ಯಕ್ಷ ಎಸ್.…

ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಕೊಪ್ಪಳ : ಭಾಗ್ಯನಗರದ ಓಜನಹಳ್ಳಿ ಸರ್ಕಲ್ ಬಳಿ ಅಂಬಿಗರ ಚೌಡಯ್ಯ ವೃತ್ತದಲ್ಲಿ ಪೂಜೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ಹಾಗೂ ಗಂಗಾಮತ ಸಮಾಜದ ಮುಖಂಡರಾದ ಯಮನಪ್ಪ ಕಬ್ಬೇರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಾಜದ ಜಿಲ್ಲಾ ಕಾರ್ಯದರ್ಶಿ ವೆಂಕಪ್ಪ ಬಾರಕೇರ, ಸಮಾಜದ ಮುಖಂಡರಾದ…

ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ. ಬೆಳಗಾವಿ, ಜನವರಿ 20: ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು.…

ಜ.26 ರಂದು ಯುವ ಜನರ ಹಕ್ಕೊತ್ತಾಯ ಸಮಾವೇಶ : ಆಶಾ ವೀರೇಶ್

ಕೊಪ್ಪಳ : ಸ್ವಾಮಿ ವಿವೇಕಾನಂದರ ಜಯಂತಿಯ ಸಂದರ್ಭದಲ್ಲಿ "ಉದ್ಯೋಗಕ್ಕಾಗಿ ಕನ್ನಡಿಗರು - ಯುವಜನರ ಹಕ್ಕೊತ್ತಾಯ ಸಮಾವೇಶವನ್ನು" - ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಬೆಳಗಾವಿಯಲ್ಲಿ ಇದೇ ಜನವರಿ 26ರಂದು ಹಮ್ಮಿಕೊಳ್ಳಲಾಗಿದೆ ಈ ಸಮಾವೇಶಕ್ಕೆ ರಾಜ್ಯದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ…

22 ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭ – ಎಲ್ ಎನ್ ಮುಕುಂದರಾಜ್

ಕೊಪ್ಪಳ : ಸಾಹಿತ್ಯ ಅಕಾಡೆಮಿ ಇಡೀ ಕರ್ನಾಟಕಕ್ಕೆ ಸೇರಿದ್ದು ಅದರ ಕಾರ್ಯ ಚಟುವಟಿಕೆಗಳನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸಬೇಕು ಕೇವಲ ಬೆಂಗಳೂರಿನಲ್ಲಿ ಕುಳಿತುಕೊಂಡರೆ ಆಗುವುದಿಲ್ಲ ಎಲ್ಲ ಜನರನ್ನು ತಲುಪಬೇಕಿದೆ ಕನ್ನಡ ಸಾಹಿತ್ಯದ ನಿಜವಾದ ಮೌಲ್ಯವನ್ನು ಎಲ್ಲರಿಗೂ ತಲುಪಿಸಬೇಕಿದೆ ಎನ್ನುವ…

ಸುಲಲಿತ ದಾಂಪತ್ಯಗೀತೆಗೆ ವಿಶ್ವಾಸ ಮುಖ್ಯ  –  ಲಕ್ಷ್ಮೇಶ್ವರಮಠ ಅಭಿಮತ 

ಗದಗ   ವಿವಾಹ ಬಂಧ ಎನ್ನುವದು ಪರಸ್ಪರ ತಿಳುವಳಿಕೆ ಮತ್ತು ವಿಶ್ವಾಸದ ಭದ್ರ ಬುನಾದಿಯಾಗಿದ್ದು, ಸುಲಲಿತ ದಂಪತ್ಯಗೀತೆ ಯ ಸರಳ ಸೂತ್ರದ ಕೀಲಿ ಕೈ  ಕುಟುಂಬದ ಯಜಮಾನಿಬಳಿ ಇರುತ್ತದೆ ಎಂದು ಹಿರಿಯ ಲೇಖಕ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ವಿಶ್ರಾಂತ ಸದಸ್ಯ ಎಫ್ ಪಿ. ಲಕ್ಷ್ಮೇಶ್ವರ…

ಅನಿರ್ದಿಷ್ಟ ಹಗಲು ರಾತ್ರಿ ಧರಣಿ ಸತ್ಯಾಗ್ರಹ ಪ್ರತಿಭಟನೆ

ಹಾಸ್ಟೆಲ್ ಹಾಗೂ ವಸತಿ ಶಾಲೆ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು  ಜಿಲ್ಲಾಧಿಕಾರಿಗಳು ಕೊಪ್ಪಳ ರವರ ಕಚೇರಿ ಎದುರು ಮುಂದೆ ಅನಿರ್ದಿಷ್ಟ ಹಗಲು ರಾತ್ರಿ ಧರಣಿ ಸತ್ಯಾಗ್ರಹ ಪ್ರತಿಭಟನೆ

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಎಲ್ಲರೂ ಮಾಡಿಸಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

: ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳನ್ನು ಸರಕಾರಿ ನೌಕರರು ಕಡ್ಡಾಯವಾಗಿ ಎಲ್ಲರೂ ಮಾಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ…

ಸಾವಿತ್ರಿ ಬಾಯಿ ಫುಲೆ ಅವರ 194 ನೇ ಜನ್ಮ ದಿನ : ಪಾಕ್ಷಿಕ ಸಮಾರೋಪ ಕಾರ್ಯಕ್ರಮ

ಸಾವಿತ್ರಿ ಬಾಯಿ ಫುಲೆ ಅವರ 194 ನೇ ಜನ್ಮ ದಿನದ ಅಂಗವಾಗಿ AIMSS ನ ಪಕ್ಷದ ಕಚೇರಿಯಲ್ಲಿ ಪಾಕ್ಷಿಕ ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. AIMSS ನ ಜಿಲ್ಲಾ ಸಂಘಟನಾಕಾರರಾದ ಶಾರದಾ ಮಾತನಾಡುತ್ತಾ "ಶಿಕ್ಷಣದಿಂದ ಮಾತ್ರ ಅರಿವು ಸಾಧ್ಯ, ಅರಿವಿನಿಂದ ಮಾತ್ರ ಕ್ರಿಯೆ ಸಾಧ್ಯ, ಕ್ರಿಯೆಯಿಂದ…

ವೇಮನರು ಅಪರೂಪದ ಸಮಾಜ ಸುಧಾರಕ: ಸಚಿವ‌ ಶಿವರಾಜ್ ತಂಗಡಗಿ ಅಭಿಪ್ರಾಯ

ಬೆಂಗಳೂರು: ಜ.19 ಜನಸಾಮಾನ್ಯರ ಕವಿಯಾದ ವೇಮನರು ಸಾಮಾಜಿಕ ಪಿಡುಗುಗಳಾದ ಜಾತೀಯತೆ, ಅಂಧಶ್ರದ್ಧೆ, ಮೇಲು- ಕೀಲುಗಳನ್ನು ತಮ್ಮ‌ ಕಾವ್ಯದ ಮೂಲಕ ಧಿಕ್ಕರಿಸಿದ ಒಬ್ಬ ಅಪರೂಪದ ಸಮಾಜ ಸುಧಾರಕ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ…
error: Content is protected !!