ಕೊಪ್ಪಳ ಪ್ರಾಥಮಿಕ ಕೃಷಿ ಪತ್ತಿನ ಸಂಘ‌ : ಅಧ್ಯಕ್ಷರಾಗಿ ರಾಜಶೇಖರಗೌಡ ಆಡೂರು, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್  ಖತೀಬ್…

ಕೊಪ್ಪಳ : ಕೊಪ್ಪಳ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ರಾಜಶೇಖರಗೌಡ ಆಡೂರು, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್  ಖತೀಬ್ (ಬಾಷುಸಾಬ್ ಖತೀಬ್)  ಅವಿರೋಧವಾಗಿ ಆಯ್ಕೆಗೊಂಡಿದ್ದಾರೆಂದು ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿಆಡಳಿತ ಮಂಡಳಿಯ ನಿರ್ದೇಶಕರಾದ ದೇವಪ್ಪ…

ಬಳಪ ಹಿಡಿದ ಕಂದೀಲಿನ ಕುಡಿ ರೇಣುಕಾಕೋಡಗುಂಟಿ

ಡಾ.ನರಸಿಂಹ ಗುಂಜಹಳ್ಳಿ ಮಹಿಳೆಯರು ಎಚ್ಚೆತ್ತಕೊಂಡು ತಮಗನಿಸಿದ ಅನಿಸಿಕೆಗಳನ್ನು ಮತ್ತುಭಾವನೆಗಳನ್ನು  ಅನಾವರಣಗೊಳಿಸಲು ಸಾಹಿತ್ಯಕ್ಷೇತ್ರವನ್ನು ಪ್ರವೇಶ ಮಾಡಿದ್ದಾರೆ.ಮಹಿಳೆಯರು ತಮ್ಮ ನೋವುಗಳನ್ನುಬರವಣಿಗೆಯ ಮೂಲಕ ಹೊರ ಹಾಕುತ್ತಾ  ಮಹಿಳಾ ಸಾಹಿತ್ಯಕ್ಕೆಮುನ್ನುಡಿ…

ಟಿಪ್ಪು ಸುಲ್ತಾನ್ ವೃತ್ತದಲ್ಲಿರುವ ಬಹಾರ ಪೇಟೆ ಶಾಲೆ ಬಾಗಿಲು ಒಡೆದ ಕಿಡಿಗೇಡಿಗಳು, ಕ್ರಮಕ್ಕೆ ಆಗ್ರಹ

ಕೊಪ್ಪಳ : ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿಯ ಬಹಾರ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಬಾಗಿಲು,ಗಾಜು ಒಡೆದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಹಾಗೂ ಪಾಸ್ಟರ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ…

ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ

ಬೀದರ್: ಡಿ. ೨೩- ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತರು ಏಳ್‌ಕೋಟ್ ಏಳ್‌ಕೋಟ್ ಘೇ ಎಂಬ ಜಯ ಘೋಷಣೆಯೊಂದಿಗೆ ಭಂಡಾರ ಎರಚಿ ಜೈಕಾರ ಹಾಕಿದರು.…

ಭಾಗ್ಯನಗರ ಸ್ವರ ಸ್ಮರಣೋತ್ಸವ

ಭಾಗ್ಯನಗರ: ಶ್ರೀ ಗುರುಕೃಪಾ ಸಂಗೀತ ಹಾಗೂ ಸಾಂಸ್ಕೃತಿಕ ಕಲಾ ಸಂಘ(ರಿ) ಭಾಗ್ಯನಗರ ಸಂಘವು ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೪ನೇ ಸ್ವರ ಸ್ಮರಣೋತ್ಸವ ಹಾಗೂ ಕಲಾ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅತಿಥಿಗಳಾಗಿ ವಿಜಯಕರ್ನಾಟಕ ಜಿಲ್ಲಾ ವರದಿಗಾರರಾದ ಶ್ರೀಕಾಂತ…

ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ ಯೋಜನೆ : ಪ್ರವೇಶಕ್ಕೆ ಕಿರು ಪರೀಕ್ಷೆ ಬರೆದ ವಿದ್ಯಾರ್ಥಿಗಳು 

 ಕಾರಟಗಿ  ರವಿನಗರ್  : ಪ್ರಸ್ತುತ ಸಾಲಿನಿಂದ ಕಮ್ಮಾವಾರಿ ಶಿಕ್ಷಣ ಸಂಸ್ಥೆಯಲ್ಲಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಸಂಸ್ಥೆಯಿಂದ ರೂ.50 ಲಕ್ಷ ಮೀಸಲಿಡಲಾಗಿದೆ.ರವಿವಾರ ಬೆಳಗ್ಗೆ 10 ಗಂಟೆಗೆ…

ಡಿ.27 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ

 ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ವಾಕ್ ಇನ್ ಇಂಟರ್ವ್ಯೂವನ್ನು ಡಿಸೆಂಬರ್ 27 ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ವಾಕ್ ಇನ್ ಇಂಟರ್ವ್ಯೂವದಲ್ಲಿ ಖಾಸಗಿ ಸಂಸ್ಥೆಗಳು…

ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಿ: ಸಿಇಓ ರಾಹುಲ್ ರತ್ನಂ ಪಾಂಡೇಯ

ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸುವಂತೆ ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು. ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ…

ಅನ್ನದಾತ ರೈತರಿಗೆ ಸರ್ಕಾರ ವಿಶೇಷ ಯೋಜನೆಗಳು ರೂಪಿಸಬೇಕು: ನೇತ್ರಾಜ್ ಗುರುವಿನ ಮಠ

ಗಂಗಾವತಿ: ರೈತ ದಿನಾಚರಣೆ ಭಾರತದ ಆಧಾರಸ್ತಂಭಗಳನ್ನು ಗೌರವಿಸುವ ದಿನ. ಭಾರತದ ರೈತರು ದೇಶದ ಆಹಾರ ಭದ್ರತೆಗೆ ಬಹಳ ಮುಖ್ಯ. ಅವರ ಕಠಿಣ ಪರಿಶ್ರಮದಿಂದಲೇ ನಾವು ಪ್ರತಿದಿನ ಆಹಾರ ಸೇವಿಸುತ್ತೇವೆ. ಅವರ ಕೊಡುಗೆಯನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಡಿಸೆಂಬರ್-೨೩ ರಂದು ರಾಷ್ಟ್ರೀಯ ರೈತ ದಿನವನ್ನು…
error: Content is protected !!