Sign in
Sign in
Recover your password.
A password will be e-mailed to you.
ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕರಾಟೆ ಕ್ರೀಡಾಕೂಟ-2026
ಕೊಪ್ಪಳ: 19-09-2026 ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ, ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿ ಹಾಗೂ ಕೊಪ್ಪಳ ಡಿಸ್ಟಿçÃಕ್ಟ್ ಸ್ಪೋರ್ಟ್ಸ ಕರಾಟೆ ಅಸೋಸಿಯೇಷನ್ ಇವರುಗಳ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾ…
ಕಾರ್ಖಾನೆ ಧೂಳು ಬಾಧಿತರ ಆರೋಗ್ಯ ತಪಾಸಣೆ ಮಾಡಿ: ವೇದಿಕೆ ಪ್ರತಿಭಟನೆ
ಕನಕಾಪುರ ಮುಕುಂದ್ ಸುಮಿ ವಿಸ್ತರಣೆಗೆ ಎನ್.ಒ.ಸಿ. ನಿರಾಕರಿಸಿ: ಅಲ್ಲಮಪ್ರಭು
ಕೊಪ್ಪಳ: ತಾಲೂಕಿನ ಹಿರೇಬಗನಾಳ, ಕನಕಾಪುರ, ಬೇವಿನಹಳ್ಳಿ, ಹುಲಿಗಿ, ಅಲ್ಲಾನಗರ, ಕುಣಿಕೇರಿ, ತಾಂಡಾ, ಚಿಕ್ಕಬಗನಾಳ, ಕಾಸನಕಂಡಿ, ಹಾಲವರ್ತಿ, ಗಿಣಿಗೇರಿ ಒಳಗೊಂಡು 22 ಕಾರ್ಖಾನೆ ಬಾಧಿತ ಹಳ್ಳಿಗಳ ಜನರ ಆರೋಗ್ಯ…
ಕುಷ್ಟಗಿ ತಾಪಂ ಮಳಿಗೆ ಹರಾಜಿನಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ: ಜಿ.ಪಂ. ಸಿಇಒಗೆ ‘ಕರವೇ ಸ್ವಾಭಿಮಾನಿ…
ಕುಷ್ಟಗಿ (ಕೊಪ್ಪಳ ಜಿಲ್ಲೆ): ಕುಷ್ಟಗಿ ತಾಲೂಕು ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ, ಕಮಿಷನ್ ಆಸೆಗೆ ಬಿದ್ದು ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ…
ಶಿಲ್ಪಕಲೆಯ ಶ್ರೀಮಂತಿಕೆಗೆ ವಿಶ್ವಕರ್ಮರ ಕೊಡುಗೆ ಅಪಾರ: ಪಿ. ಸುಜ್ಞಾನಮೂರ್ತಿ
ಶಿಲ್ಪಕಲೆಯ ಶ್ರೀಮಂತಿಕೆಗೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ರಾಜ್ಯಾಕ್ಷರಾದ ಪಿ.ಸುಜ್ಞಾನಮೂರ್ತಿ ಅವರು ಹೇಳಿದರು.
:
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ…
ದಸರಾ ಕ್ರೀಡಾಕೂಟದ ಕೊಪ್ಪಳ ಜಿಲ್ಲಾ ಮಟ್ಟದ ಕರಾಟೆಯಲ್ಲಿ ಪ್ರಥಮ ಸ್ಥಾನ
ಕೊಪ್ಪಳ :19 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ,ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿ ಕೊಪ್ಪಳ, ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಇವರ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕರಾಟೆ ಕ್ರೀಡಾಕೂಟ ನಡೆಯಿತು…
ವಿದ್ಯುತ್ ಮತ್ತು ತೀವ್ರ ಬರಪಟ್ಟಿಗೆ ಸೇರಿಸಲು ಹೋರಾಟ : ಕ್ಯಾವಟರ್ ನೇತೃತ್ವದಲ್ಲಿ ಅಳವಂಡಿ ಕೆಇಬಿಗೆ ರೈತರ ಮುತ್ತಿಗೆ
ಶಾಸಕ ಹಿಟ್ನಾಳ್ 'ಹಾರೆ ಗುದ್ದಲಿ ವೀರ': ಡಾ.ಬಸವರಾಜ ಕ್ಯಾವಟರ್ ಲೇವಡಿ | ತೀವ್ರ ಬರ ಘೋಷಣೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಅಳವಂಡಿ (ಕೊಪ್ಪಳ):ರಾಜ್ಯದಲ್ಲಿ ತಲೆದೋರಿರುವ ಭೀಕರ ಬರದ ನಡುವೆಯೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ 7 ಗಂಟೆ ತ್ರೀಫೇಸ್…
ಲೋಕ ಅದಾಲತ್‌ನಲ್ಲಿ 2,802 ಪ್ರಕರಣಗಳ ಇತ್ಯರ್ಥ
): ಕೊಪ್ಪಳ ಜಿಲ್ಲೆಯಲ್ಲಿ (ಸೆ. 19ರಂದು) ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 4,834 ಪ್ರಕರಣಗಳ ಪೈಕಿ 2,802 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಯಿತು.
ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ,…
ಗೌರಿ-ಗಣೇಶ ಹಬ್ಬ: ಜಿಲ್ಲೆಯಲ್ಲಿ ಸೆ. 22, 24, 26 & 28ರಂದು ಮದ್ಯ ಮಾರಾಟ ನಿಷೇಧ
: 2026ನೇ ಸಾಲಿನ ಗೌರಿ-ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 22 ರಿಂದ ಸೆ. 28ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟವನ್ನು ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ಥಳಿ ತೆರವು ಖಂಡಿಸಿ ಸೆ.23ರಂದು ಗಂಗಾವತಿ ಪ್ರತಿಭಟನೆ
.
ಗಂಗಾವತಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ಥಳಿಯನ್ನು ಪಟ್ಟಭದ್ರರ ಮಾತು ಕೇಳಿ ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದನ್ನು ಖಂಡಿಸಿ ಗಂಗಾವತಿ ತಾಲೂಕು ಕುರುಬರ ಹಾಲುಮತ ಸಮಾಜದ ನೇತೃತ್ವದಲ್ಲಿ ಸೆ.23 ರಂದು…
ಪರಿಸರ ಇಲಾಖೆಯಿಂದ ಜನತೆಗೆ ಮತ್ತೊಂದು ದ್ರೋಹ – ಸಿವಿಸಿ ಆರೋಪ
ಕನ್ನಡನೆಟ್ ನ್ಯೂಸ್
ಕೊಪ್ಪಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳದ ಪ್ರಾದೇಶಿಕ ಕಚೇರಿಯ ಉನ್ನತ ಅಧಿಕಾರಿಗಳು ಖಾಸಗಿ ಕೈಗಾರಿಕಾ ಘಟಕದೊಂದಿಗೆ ಶಾಮೀಲಾಗಿ ಆ ಘಟಕದ ವಿಸ್ತರಣೆಗೆ ಸಹಾಯ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ…