ಡಾ. ಕಮಲಾ ಹಂಪನಾ ನಿಧನಕ್ಕೆ ಡಾ. ಹನುಮಂತಪ್ಪ ಅಂಡಗಿ ಸಂತಾಪ

ಕೊಪ್ಪಳ: ಕನ್ನಡ ನಾಡಿನ ಹಿರಿಯ ಸಾಹಿತಿಯಾಗಿದ್ದ ಡಾ. ಕಮಲಾ ಹಂಪನಾ ಅವರು ನಿಧನರಾಗಿದ್ದಕ್ಕೆ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹನುಮಂತಪ್ಪ ಅಂಡಗಿ ಚಿಲವಾಡಗಿ ಸಂತಾಪ ಸೂಚಿಸಿದ್ದಾರೆ. ಕಮಲಾ ಹಂಪನಾ ಅವರು ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು…

ಯೋಗ ದೈಹಿಕ ಆರೋಗ್ಯ ಮಾತ್ರವಲ್ಲದೆ, ಮಾನಸಿಕ ಆರೋಗ್ಯಕ್ಕೂ ಮದ್ದು : ಶ್ರೀನಿವಾಸ ಕಲ್ಯಾಣ  

ಗಂಗಾವತಿ : ಎಸ್.ಕೆ.ಆರ್ ಗ್ರೂಪ್  ಶ್ರೀ ಕೆಂಧೋಳೆ ರಾಮಣ್ಣ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್ ಕೆ ಆರ್ ಪಿಯು ಕಾಲೇಜಿನಲ್ಲಿ  ವಿಶ್ವ ಯೋಗ ದಿನಾಚರಣೆ ಮತ್ತು ವಿಶ್ವ ಸಂಗೀತ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷರಾದ ಶ್ರೀನಿವಾಸ ಕಲ್ಯಾಣಿ  ಕಾರ್ಯಕ್ರಮ…

ಕೆಂಪೇಗೌಡ ಜಯಂತಿ: ಶಾಲೆಗಳಲ್ಲಿ ಪ್ರಬಂಧ, ಭಾಷಣ ಸ್ಪರ್ಧೆ ಏರ್ಪಡಿಸಲು ಸೂಚನೆ 

: ಕೆಂಪೇಗೌಡ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ…

ಜಿಲ್ಲಾ ಕ್ರೀಡಾ ವಸತಿ ನಿಲಯ : ಜೂ.29 ರಂದು ಕ್ರೀಡಾ ಪಟುಗಳ ಆಯ್ಕೆ ಪ್ರಕ್ರಿಯೆ

2024-25ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕೊಪ್ಪಳ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಂಬAಧ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 29 ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತಿ ಇರುವ ಕ್ರೀಡಾಪಟುಗಳು,…

ಜೂನ್-೨೯ಕ್ಕೆ ಸ್ವಾಭಿಮಾನಿ ಸಂಘರ್ಷ ರಾಜ್ಯ ಸಮಾವೇಶ: ಹಂಪೇಶ್ ಹರಿಗೋಲು

ಗಂಗಾವತಿ: ಪ್ರೋ.ಬಿ.ಕೃಷ್ಣಪ್ಪ ಜನುಮದಿನದ ಅಂಗವಾಗಿ ಹಾಸನದ ಹರ್ಷ ಮಹಲ್ ಹೊಟೇಲ್ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜೂನ್ ೨೯ ಶನಿವಾರ ಬೆಳಗ್ಗೆ ೧೧-೦೦ ಗಂಟೆಗೆ ದಲಿತ ಚಳುವಳಿ ಸುವರ್ಣ ಮಹೋತ್ಸವ ರಾಜ್ಯಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ…

ಹೆಣ್ಣನ್ನು ಅಸಮಾನಳಂತೆ ಕಾಣುವ ಸಮಯ ಈಗಿಲ್ಲ : ಜ್ಯೋತಿ

ಕುಷ್ಟಗಿ: ಹೆಣ್ಣೊಂದು ಕಲಿತರೆ ಒಂದು ಶಾಲೆಯೇ ತೆರೆದಂತೆ, ತಾಯಿಯೇ ಮಗುವಿಗೆ ಮೊದಲನೇ ಗುರು ಇವುಗಳನ್ನು ಇನ್ನಷ್ಟು ಸತ್ಯ ಮಾಡಬೇಕು, ಹೆಣ್ಣುಮಗಳನ್ನು ಗಂಡಿಗಿಂತ ಕಮ್ಮಿ ಎನ್ನುವ ಕಾಲ ಈಗಿಲ್ಲ ಎಂದು ರಾಜ್ಯಯುವ ಪ್ರಶಸ್ತಿ ವಿಜೇತರಾದ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು. ಅವರು ತಾಲೂಕಿನ…

ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ

ಕೊಪ್ಪಳ : ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಹಿರಿಯ ರಂಗಕರ್ಮಿ ಸಿಜಿಕೆ ಇವರ ನೆನಪಿನಲ್ಲಿ ಪ್ರತಿ ವರ್ಷ ಅವರ…

ಕಾಂಗ್ರೆಸ್ ಕಚೇರಿಗೆ ಬಿತ್ತಿ ಪತ್ರ ಅಂಟಿಸಲು ಹೊರಟಿದ್ದ ಬಿಜೆಪಿ ಮುಖಂಡರ ಬಂಧನ

ಕೊಪ್ಪಳ : ತುರ್ತು ಪರಿಸ್ಥಿತಿ ಕುರಿತು ಕಾಂಗ್ರೆಸ್ ಪಕ್ಷ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿತ್ತಿ ಪತ್ರ ಅಂಟಿಸಲು ಹೊರಟಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಕಾಂಗ್ರೆಸ್ ಕಚೇರಿಗೆ ಬಿತ್ತಿ ಪತ್ರ ಅಂಟಿಸಲು ಹೊರಟ ಬಿಜೆಪಿ…

ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ರಾಜಶೇಖರ್ ಹಿಟ್ನಾಳ್

ನವದೆಹಲಿ : ನೂತನ ಸಂಸದರಾಗಿ ಆಯ್ಕೆಯಾಗಿರುವ ರಾಜಶೇಖರ್ ಹಿಟ್ನಾಳ್ ಲೋಕಸಭೆಯಲ್ಲಿ ಇಂದು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದು ನನ್ನ ರಾಜಕೀಯ ಜೀವನದ ಅತ್ಯಂತ ಹೆಮ್ಮೆಯ ಹಾಗೂ ಐತಿಹಾಸಿಕ ಕ್ಷಣವಾಗಿದೆ. ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ…

ನೆಟ್ಟಗಾಗದ ನೆಟ್ ಪರೀಕ್ಷೆ’ – ಎ ಐ ಡಿ ವೈ ಓ ಸಂಘಟನೆ ವತಿಯಿಂದ ಪ್ರತಿಭಟನೆ.

ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ  ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ ವತಿಯಿಂದ ಯುಜಿಸಿ-ನೆಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಭಾಗವಹಿಸಿದವರನ್ನು ತಕ್ಷಣವೇ ಬಂಧಿಸುವಂತೆ ಹಾಗೂ ಪರೀಕ್ಷೆ ನಡೆಸುವ ಎನ್.ಟಿ.ಎ ಎಜೆನ್ಸಿಯನ್ನು ರದ್ದುಗೊಳಿಸುವಂತೆ  ತಹಶೀಲ್ದಾರರ ರವಿ…
error: Content is protected !!