ಲೋಕಸಭಾ ಚುನಾವಣಾ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ: ನಲಿನ್ ಅತುಲ್

: ಲೋಕಸಭಾ ಚುನಾವಣಾ ಕರ್ತವ್ಯಗಳನ್ನು ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು  ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು. ಸಾರ್ವತ್ರಿಕ ಲೋಕಸಭೆ ಚುನಾವಣೆ-2024ರ ಸಂಬAಧ ವಿವಿಧ ವಿಷಯಗಳ ಕುರಿತು…

ಸರ್ವ ವೃತ್ತಿಪರರ ಬೆಂಬಲ ಅಗತ್ಯ- ಕ್ಯಾವಟರ್

ಗಂಗಾವತಿ: ಸದೃಢ, ವಿಕಸಿತ ಕೊಪ್ಪಳ ಲೋಕಸಭಾ ಕ್ಷೇತ್ರದ ನಿರ್ಮಾಣಕ್ಕೆ ಸರ್ವ ವೃತ್ತಿಪರರ ಬೆಂಬಲ ಅಗತ್ಯ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಹೇಳಿದರು. ತಾಲೂಕಿನ ವಕೀಲರ ಸಂಘಕ್ಕೆ ಗುರುವಾರ ಭೇಟಿ ನೀಡಿದ ಅವರು,  ಮುಂಬರುವ ಲೋಕಸಭಾ ಚುನಾವಣೆಗೆ ಸಹಕಾರ…

೨೪ ತಾಸುಗಳಲ್ಲಿ ಕೊಲೆ ಪ್ರಕರಣ ಬೇಧಿಸಿದ ಕೊಪ್ಪಳ ಪೊಲೀಸರು

ಕೊಪ್ಪಳ : ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಬೇರೆಯವರ ಜೊತೆ ಸಂಬದ ಹೊಂದಿದ್ದ ಹಿನ್ನೆಲೆ ಕೊಲೆ  ಮಾಡಿದ ಘಟನೆ ಬೇಧಿಸುವಲ್ಲಿ ಕೊಪ್ಪಳ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಿಯತಮ ನನ್ನು ಕೊಂದ ಪ್ರಿಯತಮೆಯನ್ನು ಬಂಧಿಸಲಾಗಿದೆ. ಬಹದ್ದೂರ್ ಬಂಡಿ ಯಲ್ಲಿ ೧೬ರಂದು ನಡೆದ ಕೊಲೆ ಪ್ರಕರಣದಲ್ಲಿ…

ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿ ಯಾಕೆ ಬೇಕು- ಸಂಗಣ್ಣ ಕರಡಿ ಪ್ರಶ್ನೆ

-- ಸ್ವಾಭಿಮಾನಕ್ಕೆ ಧಕ್ಕೆಯಿಂದ ಪಕ್ಷ ತೊರೆದಿರುವೆಕೊಪ್ಪಳ:ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿಯನ್ನು ಯಾಕೆ ನಿಲ್ಲಿಸಬೇಕಿತ್ತು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸಿ.ಟಿ.ರವಿ ಅವರಿಗೆ ತಿರುಗೇಟು ನೀಡಿದರು. ಸಂಸದರ ಮನೆಯಲ್ಲಿ ಉಫರ್ ಸೇವಿಸಿದ ಶಾಸಕ ರಾಘವೇಂದ್ರ…

ಸಿವಿಸಿ ಬಿಜೆಪಿ ಸೇರ್ಪಡೆ ಖಚಿತ?

ಕೊಪ್ಪಳ ರಾಜ್ಯ ಜೆಡಿಎಸ್ ನ ಕೊರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್ ಬಿಜೆಪಿ ಸೇರ್ಪಡೆಯಾಗುವುದು ನಿಶ್ಚಿತ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ನಿನ್ನೆಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕೌಂಟರ್ ನಾಮಪತ್ರ ಸಲ್ಲಿಕೆ ಹಾಗೂ ಸಮಾವೇಶದ…

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಕೊಪ್ಪಳ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ನಾಯಕತ್ವ ಮೆಚ್ಚಿ ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಹಲವು ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಕೊಪ್ಪಳ ಕ್ಷೇತ್ರದ ಮುಖಂಡರಾದ ಮಸ್ತೇಪ್ಪ ಕಟ್ಟಿಮನಿ, ಸುಂಕಪ್ಪ ಮಾಲಗಿತ್ತಿ, ರಾಮಣ್ಣ ಪೂಜಾರ ,ಲಕ್ಷ್ಮಣ್ಣ…

ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಸುಧೀಂದ್ರ ಕುಲಕರ್ಣಿ ವಿಶೇಷ ಉಪನ್ಯಾಸ, ಸಂವಾದ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಏ.19ರಂದು ಬೆಳಿಗ್ಗೆ 10.30ಕ್ಕೆ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ…

ಮುನಿರಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮ

 ): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಮತದಾನ ಸ್ವೀಪ್ ಕಾರ್ಯಕ್ರಮ ಜರುಗಿತು.         ತಾಲೂಕ ಕ್ಷೇತ್ರ ಆರೋಗ್ಯ…

ಕೊಪ್ಪಳದಲ್ಲಿ ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆ

 ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞೆಯ ಹಕ್ಕು ಮತ್ತು ಕರ್ತವ್ಯವಾಗಿದ್ದು, ಅರ್ಹ ಮತದಾರರು ಮತದಾನ ಮಾಡಲು ನಿಷ್ಕಾಳಜಿ ತೋರದಿರಿ, ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಸಾರ್ವತ್ರಿಕ…

ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕರಡಿ ಸಂಗಣ್ಣ ಸಿಎಂ, ಡಿಸಿಎಂ  ಸಮ್ಮುಖದಲ್ಲಿ  ಕಾಂಗ್ರೆಸ್ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡರು. ಡಿ.ಕೆ.ಶಿವಕುಮಾರ್…
error: Content is protected !!