Sign in
Sign in
Recover your password.
A password will be e-mailed to you.
ಕೊಪ್ಪಳಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯ: ಸಿವಿಸಿ ವಾಗ್ದಾಳಿ
ಕೊಪ್ಪಳ: ಕೊಪ್ಪಳವನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿರುವುದು ಅನ್ಯಾಯದ ಪರಮಾವಧಿ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ.
"ಹವಾನಿಯಂತ್ರಿತ ಕಚೇರಿಯಲ್ಲಿ ಕೂತು ಕಂಪ್ಯೂಟರ್ ಗಳಲ್ಲಿನ
ಅಂಕಿ ಅಂಶಗಳನ್ನು ಪರಿಗಣಿಸಿ, ಕೇಂದ್ರದ ಮಾನದಂಡಗಳ ಕಡೆಗೆ…
ಶಾಸಕರ ವಿರುದ್ಧ ಕ್ಷೇತ್ರದ್ಯಾಂತ ಜನಾಕ್ರೋಶ ಮಡುಗಟ್ಟಿದೆ-ಸಿ ವಿ ಚಂದ್ರಶೇಖರ್
ಕೊಪ್ಪಳ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶಾಸಕರ ವಿರುದ್ಧ ಜನಾಕ್ರೋಶ ತುಂಬಿ ತುಳುಕುತ್ತಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದರು.
ಶುಕ್ರವಾರ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…
ಕೊಪ್ಪಳ ಜಾನುವಾರುಗಳಿಗೆ ಅಧಿಕೃತ ತಳಿಯ ಮಾನ್ಯತೆ : ವಿಜ್ಞಾನಿಗಳ ಐತಿಹಾಸಿಕ ಸಾಧನೆ
ಪಶು ವ್ಯದ್ಯಕೀಯ ವಿಶ್ವವಿದ್ಯಾಲಯದ ವಿಜ್ಞಾನಿಗಳ ಐತಿಹಾಸಿಕ ಸಾಧನೆ
ಬೀದರ್, 20 ಆಗಸ್ಟ್ 2026:
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (KVAFSU), ಬೀದರ್ ಹಾಗೂ ಕರ್ನಾಟಕದ ಪಶು ವೈದ್ಯಕೀಯ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವೊಂದನ್ನು ತಂದಿರುವಂತೆ,…
ಬದುಕಿನ ತಲ್ಲಣಗಳಿಗೆ ಗಾಂಧಿ ಮಾರ್ಗ ಪರಿಹಾರ -ಡಾ. ಸಂಜೀವ ಕುಲಕರ್ಣಿ ಅಭಿಮತ
ಕಾಮನೂರು (ಕೊಪ್ಪಳ ತಾ.): ಆಧುನಿಕ ಬದುಕಿನ ತಲ್ಲಣಗಳಿಗೆ ಗಾಂಧಿ ಮಾರ್ಗ ತುಂಬಾ ಸಮರ್ಪಕವಾದ ಪರಿಹಾರ ತೋರುತ್ತದೆ. ಸತ್ಯ, ಅಹಿಂಸೆ, ಸರಳತೆಯನ್ನು ಬದುಕಿನುದ್ದಕ್ಕೂ ಪ್ರತಿಪಾದಿಸಿದ ಗಾಂಧೀಜಿ, ಈ ಕಾಲಮಾನದ ಮಹಾನುಭಾವ ಎಂದು ಧಾರವಾಡದ ಪ್ರಸೂತಿ ತಜ್ಞ ಹಾಗೂ ಸಹಜ ಕೃಷಿಕ ಡಾ.ಸಂಜೀವ ಕುಲಕರ್ಣಿ…
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಘಳಿಗೆಯು ರೋಚಕತೆಯಿಂದ ಕೂಡಿದೆ : ಡಾ, ಕಲಾಲ್
ಕೊಪ್ಪಳ/ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಘಳಿಗೆಯು ರೋಚಕತೆಯಿಂದ ಕೂಡಿದೆ, ಪ್ರತಿಯೊಬ್ಬ ಭಾರತೀಯನು ಸಂಭ್ರಮಿಸುವ ದಿನ ಇದಾಗಿದೆ ಎಂದು ಕೊಪ್ಪಳ ಸದ್ಭಾವನಾ ವೇದಿಕೆಯ ಅಧ್ಯಕ್ಷ ಡಾ. ಸುಶೀಲ್ ಕುಮಾರ್ ಕಲಾಲ್ ಹೇಳಿದರು,
ಅವರು ರವಿವಾರ ಸಂಜೆ ವೇಳೆಯಲ್ಲಿ ಕೊಪ್ಪಳ ಸದ್ಭಾವನಾ ವೇದಿಕೆ ವತಿಯಿಂದ…
ನೀರಾವರಿ ಯೋಜನೆ ಪೂರ್ಣಗೊಳಿಸಿ ಸ್ವಾತಂತ್ರೋತ್ಸವಕ್ಕೆ ಅರ್ಥ ತನ್ನಿ -ಸಿ ವಿ ಚಂದ್ರಶೇಖರ್
'
ಕೊಪ್ಪಳ: ಸಿಂಗಟಾಲೂರ್ ಮತ್ತು ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಗಳನ್ನು ಸಮರೋಪಾದಿಯಲ್ಲಿ ಪೂರೈಸಿ ರೈತರ ಜಮೀನುಗಳಿಗೆ ನೀರು ಹರಿಸಿದರೆ ಮಾತ್ರ ಸ್ವಾತಂತ್ರೋತ್ಸವಗಳಂತಹ ರಾಷ್ಟ್ರೀಯ ಹಬ್ಬಗಳಿಗೆ ಅರ್ಥ ಬರಲು ಸಾಧ್ಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್…
ಏಜ್ಯುಕೇರ್ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಕೊಪ್ಪಳ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪಳದ ಏಜ್ಯುಕೇರ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಸರ್ಕಾರಿ ನೌಕರರ…
ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ರೆ ಪಿಡಿಒ ಅಮಾನತು: ಸಚಿವ ತಂಗಡಗಿ ಎಚ್ಚರಿಕೆ
ಕನಕಗಿರಿ, ಆ.15
ಮನರೇಗಾದ ಬದಲಾದ ರೂಪ 'ವಿಬಿ ಜಿ ರಾಮ್ ಜಿ' ಯೋಜನೆಯಡಿ ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ದಲ್ಲಿ ಪಿಡಿಒ ವಿರುದ್ಧ ಕ್ರಮ ಜರುಗಿಸುವುದಾಗಿ ಸ್ಥಳೀಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಎಚ್ಚರಿಕೆ…
ಕೊಪ್ಪಳ ಅಬ್ದುಲ್ ಕಲಾಂ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ
Koppal :
ಕೊಪ್ಪಳ ತಾಲೂಕ ಆಟೋರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಕೇಂದ್ರೀಯ ಬಸ್ ನಿಲ್ದಾಣದ ಅಬ್ದುಲ್ ಕಲಾಂ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಭಾನು ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮೆಹಬೂಬ್ ಪಾಷಾ…
2028ಕ್ಕೂ ಡಿ.ಕೆ.ಶಿವಕುಮಾರ್ ಅವರೇ ಸಿಎಂ: ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ: ಆ.15 2028ಕ್ಕೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.
2028ಕ್ಕೆ ಪಕ್ಷದ…