ನಿವೃತ್ತ ಸರ್ಕಾರಿ ನೌಕರರ ಸಂಘಕ್ಕೆ 80 ಲಕ್ಷ ರೂ.ಮೌಲ್ಯದ ನಿವೇಶನ : ಶಂಭುಲಿಂಗನಗೌಡ ಪಾಟೀಲರಿಗೆ ಸನ್ಮಾನ

ಕೊಪ್ಪಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಗೃಹ ಮಂಡಳಿಯ ಅಧ್ಯಕ್ಷ ಹಾಗೂ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಕಣ್ಮಣಿಯಾಗಿರುವ ಶಂಭುಲಿಂಗನಗೌಡ ಪಾಟೀಲ ಹಲಗೇರಿ ಅವರು ಕೊಪ್ಪಳ ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗುವಂತೆ ಅಮೂಲ್ಯ ನಿವೇಶನವನ್ನು ಎಲ್ಲಾ…

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕವಿಲ್ಲ: ಅರ್ಹ ನಿರುದ್ಯೋಗಿಗಳಿಗೆ ಅವಕಾಶ

: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ನಿಗದಿಪಡಿಸಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಿರಂತರವಾಗಿ…

ಮೃತರ ಇಬ್ಬರು ಮಕ್ಕಳಿಗೆ ತಲಾ 7.50 ಲಕ್ಷ ರೂ.ದಂತೆ 15 ಲಕ್ಷ ರೂ ಪರಿಹಾರ

 ಘಟನೆಯಲ್ಲಿ ತೀವ್ರ ಗಾಯಗೊಂಡ ಇಬ್ಬರಿಗೆ ಚಿಕಿತ್ಸಾ ವೆಚ್ಚ ಪಾವತಿಗೆ  ಸೂಚನೆ ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ‌ ಮರಣ ಹೊಂದಿದ ಕಕ್ಕರಗೋಳ ಗ್ರಾಮದ ಕುಟುಂಬಸ್ಥರ ಮನೆಗೆ ಸಚಿವರ ಭೇಟಿ; ಸಾಂತ್ವನ ಕೊಪ್ಪಳ ಆಗಸ್ಟ್ 07  : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಗುಡ್ಡ…

ಅನಧಿಕೃತ ಸಭೆಗೆ ತೆರಳದಂತೆ ರಾಜ್ಯಾಧ್ಯಕ್ಷ ಸೋಮನಗೌಡ ಕರೆ

ಪಂಚಮಸಾಲಿ ಸಂಘದ ಅಧಿಕೃತ ಸಭೆ ಸೆಪ್ಟೆಂಬರ್ 20ಕ್ಕೆ ಕೊಪ್ಪಳ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಮಟ್ಟದ ಸಾಮಾನ್ಯ ಸಭೆಯನ್ನು ಬರುವ ಸೆಪ್ಟೆಂಬರ್ 20ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಹರಿಹರದ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್.ಕೆ. ವೀರಪ್ಪ ಸಭಾಭವನದಲ್ಲಿ…

ಕೊಪ್ಪಳ ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಜಂಟಿಯಾಗಿ ಅವಲೋಕಿಸಿದ ಸಚಿವರು

ಕುಷ್ಟಗಿ, ಕುಕನೂರ, ಯಲಬುರ್ಗಾ, ಕೊಪ್ಪಳ ತಾಲೂಕುಗಳಲ್ಲಿ ಸಂಚಾರ ಕೊಪ್ಪಳ ಆಗಸ್ಟ್: ಸಚಿವರಾದ ಶಿವರಾಜ ಎಸ್. ತಂಗಡಗಿ ಹಾಗೂ ಬಸವರಾಜ ರಾಯರೆಡ್ಡಿ ಅವರು ಆಗಸ್ಟ್ 6ರಂದು ವಿವಿಧೆಡೆ ಸಂಚರಿಸಿ ಜಂಟಿಯಾಗಿ ಬರ ಪರಿಸ್ಥಿತಿಯನ್ನು ಅವಲೋಕಿಸಿದರು. ಮಾಜಿ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾ ಉಸ್ತುವಾರಿ…

ಎಲ್ಲರೂ ಒಗ್ಗೂಡಿ ಸರ್ಕಾರದ ಕಾರ್ಯಕ್ರಮಗಳ ಜಾರಿ ಮಾಡುತ್ತೇವೆ: ಸಚಿವರಾದ ಬಸವರಾಜ ರಾಯರಡ್ಡಿ

ಕೊಪ್ಪಳ ಆಗಸ್ಟ್ 06  : ಕೊಪ್ಪಳ ಜಿಲ್ಲೆಯಲ್ಲಿ ಸಚಿವರಾದ ಶಿವರಾಜ ತಂಗಡಗಿ, ಶಾಸಕರಾದ ರಾಘವೆಂದ್ರ ಹಿಟ್ನಾಳ ಹಾಗೂ ಇನ್ನುಳಿದ ಎಲ್ಲ ಶಾಸಕರು ಮತ್ತು ಪಕ್ಷದ ಎಲ್ಲ ಹಿರಿಯ-ಕಿರಿಯ ಮುಖಂಡರ ಜೊತೆಗೂಡಿ ಪರಸ್ಪರ ಸಹಕಾರದೊಂದಿಗೆ ಎಲ್ಲರೂ ಸೇರಿ ಒಗ್ಗೂಡಿ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ…

ಕೊಪ್ಫಳ ಜಿಲ್ಲೆಯಲ್ಲಿ ಬೆಳೆ ಹಾನಿ ಖುದ್ದು ಪರಿಶೀಲಿಸಿದ ಸಚಿವರಾದ ಶಿವರಾಜ ತಂಗಡಗಿ

ಬರ ವೀಕ್ಷಣೆಯೊಂದಿಗೆ ಜಿಲ್ಲೆಯಲ್ಲಿ ಪುನಃ ಕಾರ್ಯಾರಂಭಿಸಿದ ಸಚಿವರು * ಮತ್ತೊಮ್ಮೆ ಸಚಿವರಾಗಿ ತವರು ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಸಚಿವರಿಗೆ ಅದ್ದೂರಿ ಸ್ವಾಗತ ---- ಕೊಪ್ಪಳ ಆಗಸ್ಟ್ .): ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಪೂರ್ವ ನಿಗದಿಯಂತೆ…

ಕೊಪ್ಫಳ ಜಿಲ್ಲೆಯಲ್ಲಿ ಬೆಳೆ ಹಾನಿ ಖುದ್ದು ಪರಿಶೀಲಿಸಿದ ಸಚಿವರಾದ ಶಿವರಾಜ ತಂಗಡಗಿ

ಬರ ವೀಕ್ಷಣೆಯೊಂದಿಗೆ ಜಿಲ್ಲೆಯಲ್ಲಿ ಪುನಃ ಕಾರ್ಯಾರಂಭಿಸಿದ ಸಚಿವರು * ಮತ್ತೊಮ್ಮೆ ಸಚಿವರಾಗಿ ತವರು ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಸಚಿವರಿಗೆ ಅದ್ದೂರಿ ಸ್ವಾಗತ ---- ಕೊಪ್ಪಳ ಆಗಸ್ಟ್ .): ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿ ಅವರು ಪೂರ್ವ ನಿಗದಿಯಂತೆ…

ಗೋರಿಯನ್ನು ಅಗೆದರೆ ಎಲುಬುಗಳು ಮಾತ್ರ ಸಿಗುತ್ತವೆಯೋ ಹೊರತು ದೇಹಗಳಲ್ಲ – ಪ್ರೊ. ವೆಂಕಟಗಿರಿ ದಳವಾಯಿ

ಮುಂಗಾರು ಕವಿ ಗೋಷ್ಠಿ "ಕವಿಗಳು ಎಂದರೆ ಒಂದು ದೇಶದ ನದಿಗಳಿದ್ದಂತೆ, ನದಿಗಳು ಜೀವ ಜಲ ಹೇಗೋ ಹಾಗೆ ಕವಿಗಳು ಜನ ಬದುಕಿಗೆ ಪ್ರಯೋಜನವಾಗಬೇಕಿದೆ, ಎಲ್ಲಿಯವರೆಗೆ ನಮ್ಮ ಸಾಹಿತ್ಯ ಜನಪರವಾಗಿರುವುದಿಲ್ಲವೋ ಅಲ್ಲಿಯವರೆಗೆ ಈ ನಮ್ಮ ಕಾವ್ಯ,ಕಥೆ, ಸಾಹಿತ್ಯದ ವಿವಿಧ ಪ್ರಕಾರಗಳು ಮತ್ತೆ ಮತ್ತೆ…

ಮುಂಬಯಿಯಲ್ಲಿ ಕನ್ನಡ ಪತ್ರಕರ್ತರ ಸಂಭ್ರಮ: ಜಿ.ಎನ್. ಮೋಹನ್‌ಗೆ ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ

ಮುಂಬೈ, ಆಗಸ್ಟ್ 1: ಏಕ ಭಾಷೆ, ಏಕ ಉಡುಪು, ಏಕ ಆಹಾರ ಸಂಸ್ಕೃತಿಯನ್ನು ರೂಪಿಸುವ ಪ್ರಯತ್ನಗಳಂತೆ, ದೇಶದಲ್ಲಿ ಸದ್ದಿಲ್ಲದೆ ಏಕ ಮಾಧ್ಯಮದ ಪರಿಕಲ್ಪನೆಯನ್ನು ರೂಪಿಸುವ ಯತ್ನವೂ ನಡೆಯುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ತಜ್ಞ ಜಿ.ಎನ್. ಮೋಹನ್ ಆತಂಕ ವ್ಯಕ್ತಪಡಿಸಿದರು.…
error: Content is protected !!