Sign in
Sign in
Recover your password.
A password will be e-mailed to you.
ಅಂದಿಗಾಲೀಶ ಗುಡ್ಡದಲ್ಲಿ ಹನುಮ ಜಯಂತಿ ಆಚರಣೆ
ಕೊಪ್ಪಳ: ಜಿಲ್ಲೆಯ ಅಗಳಕೇರಿ ವ್ಯಾಪ್ತಿಯಲ್ಲಿರುವ ಶ್ರೀ ಅಂದಿಗಾಲೀಶ ಗುಡ್ಡದಲ್ಲಿ ಅಷ್ಟಸಿದ್ಧಿ ಪ್ರದಾತನಾದ ಶ್ರೀ ಅಂದಿಗಾಲೀಶನ ಗುಡ್ಡದಲ್ಲಿ ಹನುಮ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ವಿಶ್ವಾವಸು ನಾಮ ಸಂವತ್ಸರದ ಚೈತ್ರ ಮಾಸದ, ಶುಕ್ಲ ಪಕ್ಷ ಹುಣ್ಣಿಮೆಯ ಈ ದಿನ ಶನಿವಾರ…
ಅಹಿಂಸಾ ತತ್ವಗಳ ಪ್ರತಿಪಾದಕ ಭಗವಾನ್ ಮಹಾವೀರ
ಕೊಪ್ಪಳ ಏ. ೧೨:ಜಗತ್ತಿಗೆ ಅಹಿಂಸಾ ತತ್ವಗಳನ್ನು ಪ್ರತಿಪಾದಿಸಿದವರು ಭಗವಾನ್ ಮಹಾವೀರರು.ಪರಿಶುದ್ಧವಾದ ಬ್ರಹ್ಮಚರ್ಯ, ವೃತಗಳ ಆಚರಣೆಯಿಂದಮನುಷ್ಯನಿಗೆ ಮುಕ್ತಿದೊರೆಯುತ್ತದೆಎಂದುಸಾರಿದ ವರ್ಧಮಾನ ಮಹಾವೀರರ ಸಂ
ದೇಶಗಳು ಇಂದಿನ ಕಲುಷಿತ ಸಮಾಜಕ್ಕೆತೀರಾಅವಶ್ಯವೆಂದುಕನ್ನಡಉಪನ್ಯಾಸಕರಾದ…
ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು.
ಪ್ರೆಸ್…
ಕಲ್ಯಾಣ ಕರ್ನಾಟಕದ ಟಾಪರ್ ಗಳಿಗೆ ಉಚಿತ ಶಿಕ್ಷಣ –ನೆಕ್ಕಂಟಿ ಸೂರಿಬಾಬು
ಶ್ರೀ ವಿದ್ಯಾನಿಕೇತನ ಸಂಸ್ಥೆಯಿಂದ 100 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
ಗಂಗಾವತಿ: ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು ತಮ್ಮ ಪದವಿ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ…
ಭಾರತ ಭಾಗ್ಯವಿಧಾತ ಡಾ. ಬಿ. ಆರ್. ಅಂಬೇಡ್ಕರ್ ರವರ ಬದುಕು ಬರಹ ಮತ್ತು ಸಂವಿಧಾನ ಕುರಿತು ರಾಜ್ಯ ಮಟ್ಟದ ಮುಕ್ತ…
ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ
ಪ್ರಯುಕ್ತ
ತಾಲೂಕು ಆಡಳಿತ, ಪೋಲೀಸ್ ಇಲಾಖೆ, ದಲಿತ ಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ NGO ಸಂಘಟನೆಗಳು ಕುರುಗೋಡು
ಸಂಯುಕ್ತಾಶ್ರಯದಲ್ಲಿ
ಭಾರತ ಭಾಗ್ಯವಿಧಾತ ಡಾ. ಬಿ. ಆರ್.…
ವಿದ್ಯಾರ್ಥಿಗಳ ಬದುಕು ಹಸನಾದರೆ : ಶಿಕ್ಷಕರ ಶ್ರಮ ಸಾರ್ಥಕ
"ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು…
ಶಾಂತರಸರಿಗೂ ಕೊಪ್ಪಳಕ್ಕೂ ಇದೆ ವಿಶೇಷ ನಂಟು: ಮದರಿ
//ಶತಮಾನೋತ್ಸವ ಕಾರ್ಯಕ್ರಮ//
- ವಿದ್ಯಾರ್ಥಿ ದಿಸೆಯಲ್ಲೇ ಓದುವಿಕೆ ರೂಢಿಸಿಕೊಳ್ಳಬೇಕು
- ಮೌಲ್ಯಯುತ ಕೃತಿಗಳು ಬದುಕು ರೂಪಿಸುತ್ತವೆ
ಕೊಪ್ಪಳ: ಹೋರಾಟದ ಹಾದಿ, ಸಾಹಿತ್ಯ ಕ್ಷೇತ್ರದಲ್ಲಿ ಶಾಂತರಸ ಅವರದ್ದು ದೊಡ್ಡ ಹೆಜ್ಜೆ. ಅವರಿಗೂ ಕೊಪ್ಪಳಕ್ಕೂ ವಿಶೇಷ ನಂಟಿದೆ ಎಂದು …
ಇಂದು ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ
): ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಕೊಪ್ಪಳ ಜಿಲ್ಲಾ ಮಟ್ಟದ ಸಂವಾದ ಸಭೆಯನ್ನು ಏಪ್ರಿಲ್ 8 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಡಾ. ಡಿ.ಎಂ.ನಂಜುಂಡಪ್ಪ ವರದಿಯು ಸುಮಾರು 22 ವರ್ಷಗಳಷ್ಟು ಹಳೆಯಾದಾಗಿರುವುದರಿಂದ…
ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಆಹ್ವಾನ
: 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳಿಗೆ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ. ಪ್ರಸ್ತುತ 2024 ಮತ್ತು 2025ನೇ ಸಾಲಿನಲ್ಲಿ…
ಏ. 20ರಂದು ಅಶೋಕ ಶಿಲಾಶಾಸನ & ಕೊಪ್ಪಳ ಕೋಟೆ ಚಾರಣ: ಹೆಸರು ನೋಂದಾಯಿಸಿ
): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಅಶೋಕ ಶಿಲಾಶಾಸನ ಮತ್ತು ಕೊಪ್ಪಳ ಕೋಟೆ ಚಾರಣ ಸಾಹಸ ಕಾರ್ಯಕ್ರಮವನ್ನು ಏಪ್ರಿಲ್ 20 ರಂದು ಆಯೋಜಿಸಲಾಗಿದ್ದು, ಜಿಲ್ಲೆಯ ಆಸಕ್ತ ಯುವಕ/ಯುವತಿಯರು, ಯುವ ಉತ್ಸಾಹಿಗಳು ಹಾಗೂ ಎಲ್ಲಾ ವಯೋಮಾನದವರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು.
ಈ…