ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ದೇವಸ್ಥಾನಕ್ಕೆ ಅನುದಾನ

ಕೊಪ್ಪಳ ಫೆ ೨೩: ಶ್ರೀಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಕೊಪ್ಪಳ ಪಶ್ಚಿಮ ತಾಲೂಕು ಕೊಪ್ಪಳ ಗ್ರಾಮೀಣ ವಲಯದ ವದಗನಾಳ ಶ್ರೀ ಹಮ್ಮಿಗೆಶ್ವರ ದೇವಸ್ಥಾನಕ್ಕೆ. ೩೦೦೦೦೦/- ರೂ ಅನುದಾನ ನೀಡಿದ್ದಾರೆ. ಈ ಹಣವನ್ನು ಇಂದು ಕಲ್ಯಾಣ ಕರ್ನಾಟಕ ವಿಭಾಗದ ಪ್ರಾದೇಶಿಕ ನಿರ್ದೇಶಕ…

ಶಿವದ್ವಜಾರೋಹಣ ಹಾಗೂ ವಿಶ್ವ ಸದ್ಭಾವನ ಶಾಂತಿ ಯಾತ್ರೆ

Koppal ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶಿವದ್ವಜಾರೋಹಣ ಹಾಗೂ ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆಯಿಂದ ಜರುಗಿತು. ಬೆಳಿಗ್ಗೆ 8 ಗಂಟೆಗೆ ಶಿವ ಧ್ವಜಾರೋಹಣ ನಡೆಯಿತು. ಬ್ರಹ್ಮಕುಮಾರಿ ಯೋಗಿನಿ ಅಕ್ಕ ಶಿವಧ್ವಜದ…

ವಿವಿಧ ಹಣ್ಣುಗಳ, ಅಣಬೆ, ಜೇನು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಕೊಪ್ಪಳ ಫೆಬ್ರವರಿ 23  : ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಪಳ ತೋಟಗಾರಿಕೆ ಇಲಾಖೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಫೆಬ್ರವರಿ 23 ರಿಂದ ಫೆ. 27 ರವರೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾದ…

ಲಲಿತಕಲೆಗಳು ಭಾರತೀಯ ಸಂಸ್ಕೃತಿಯ ವೈಶಿಷ್ಟತೆ – ಸಚಿವ ಶಿವರಾಜ ತಂಗಡಗಿ

``ನಿಮ್ಮೊಂದಿಗೆ ನಾವು'' ಕಲಾವಿದರ ನಡೆ-ಜನಸಾಮಾನ್ಯರ ಕಡೆ ಕಾರ್ಯಕ್ರಮ ಕೊಪ್ಪಳ  : ಸಂಗೀತ, ನೃತ್ಯ ಹಾಗೂ ಚಿತ್ರಕಲೆಯಂತಹ ಲಲಿತಕಲೆಗಳಿಗೆ ಬಹಳಷ್ಟು ಬೆಲೆಯಿದ್ದು, ಈ ಲಲಿತಕಲೆಗಳು ಭಾರತೀಯ ಸಂಸ್ಕೃತಿಯ ವೈಶಿಷ್ಟತೆಯನ್ನು ತಿಳಿಸುತ್ತವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು…

ಫೆ.23 ರಂದು “ನಿಮ್ಮೊಂದಿಗೆ ನಾವು” ಕಾರ್ಯಕ್ರಮ : ವೆಂಕಟೇಶ ಬಡಿಗೇರ

ಕೊಪ್ಪಳ:ಕರ್ನಾಟಕ ಲಲಿತಕಲಾ ಅಕಾಡೆಮಿಯು “ನಿಮ್ಮೊಂದಿಗೆ ನಾವು" ಮಕ್ಕಳ ಚಿತ್ರಕಲಾ ಶಿಬಿರ, ಪ್ರಾತ್ಯಕ್ಷಿಕೆ ವಿಮರ್ಶೆ, ಪ್ರದರ್ಶನ ಕಾರ್ಯಕ್ರಮವನ್ನು ನಾಳೆ ದಿ. 23 ಬೆಳಗ್ಗೆ 10:30 ಕ್ಕೆ ಜಿಲ್ಲಾ ಆಡಳಿತ ಭವನ, (ಶ್ರೀ ಜೆ.ಹೆಚ್.ಪಟೇಲ್ ಸಭಾಂಗಣ), ಕೊಪ್ಪಳದಲ್ಲಿ ಆಯೋಜಿಸಿದೆ ಎಂದು ಕರ್ನಾಟಕ…

ವಿಶ್ವದ್ಯಾನಿಲಯಗಳನ್ನು ಮುಚ್ಚುವುದು ಬೇಡ: ಪೀರ್ ಲಟಗೇರಿ

ಕೊಪ್ಪಳ :ಕಳೆದ ವರ್ಷ ಆರಂಭವಾದ ಹತ್ತು ಹೊಸ ವಿಶ್ವವಿದ್ಯಾನಿಲಯಗಳ ಪೈಕಿ 09 ವಿಶ್ವದ್ಯಾನಿಲಯಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿಗಳಿವೆ ಕೊಪ್ಪಳ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಎಸ್ಐಒ ( ಸ್ಟೂಡೆಂಟ್ ಇಸ್ಲಾಮಿಕ್ ಅಗ್ರನೈಜೇಶನ್ ಆಪ್ ಇಂಡಿಯಾ)…

ಎಂಎಸ್ ಪಿಎಲ್ ಕಾರ್ಖಾನೆ ಸ್ಥಾಪನೆಗೆ, ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ

ಕೊಪ್ಪಳ : ಎಂಎಸ್ ಪಿಎಲ್ ಉಕ್ಕು ಕಾರ್ಖಾನೆ ಸ್ಥಾಪನೆಗೆ, ಮುದ್ದಾಬಳ್ಳಿ-ಗೊಂಡಬಾಳ ಮಧ್ಯ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುದ್ದಾಬಳ್ಳಿ ಹಾಗೂ ಗೊಂಡಬಾಳ ಗ್ರಾಮಸ್ಥರ ಹೋರಾಟ ಸಮಿತಿ ವಿರೋಧಿಸಿದೆ ಎಂದು ಸಂಚಾಲಕ ಡಾ.ಮಂಜುನಾಥ್ ಸಜ್ಜನ್ ಹೇಳಿದರು. ಅವರು ಶುಕ್ರವಾರದಂದು ನಗರದ ಪತ್ರಿಕಾ ಭವನದಲ್ಲಿ…

ಬಿಎಸ್ಪಿಎಲ್ ಕಂಪನಿ ಸ್ಥಾಪನೆಗೆ ಅನುಮತಿ ರದ್ದುಪಡಿಸಬೇಕು-ವಿಜಯಕುಮಾರ ಕವಲೂರು

Koppal ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಚೇರಿಯಿಂದ ಬಿಎಸ್ಪಿಎಲ್ ಕಂಪನಿ ಸ್ಥಾಪನೆಗೆ ಅನುಮತಿ (ಎನ್.ಒ.ಸಿ) ನೀಡಿರುವುದನ್ನು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕ ಕೊಪ್ಪಳ ತೀವ್ರವಾಗಿ ಖಂಡಿಸಿದೆ. . ಈ ಕುರಿತು ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಅಧಿಕಾರಿಳಿಗೆ…

ಶರಣು ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಅನಸೂಯ ಜಹಗೀರದಾರ ಆಯ್ಕೆ

ಯಲಬುರ್ಗಾ— ತಾಲೂಕಿನ ಬೇವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಹಾಗೂ ಸಾಹಿತಿಗಳಾದ ಅನುಸೂಯ ಜಹಾಗೀರದಾರವರು " ಶರಣು ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ"ಗೆ ಭಾಜನರಾಗಿದ್ದಾರೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷರಾದ ಕೊಟ್ರೇಶ್ ಉಪ್ಪಾರ ರವರು ಹೇಳಿಕೆ ನೀಡಿ ಇದೇ ಫೆ.…

ಫೆ.22 ರಂದು ಕೊಪ್ಪಳಕ್ಕೆ ಪರಿಸರ ವಿಜ್ಞಾನಿ ನಾಗೇಶ ಹೆಗಡೆ : ಅಲ್ಲಮಪ್ರಭು ಬೆಟ್ಟದೂರು

ಕೊಪ್ಪಳ : ಜಿಲ್ಲಾ ಬಚಾವೋ ಆಂದೋಲ ಸಮಿತಿಯ ನೇತೃತ್ವದಲ್ಲಿ ಬಲ್ದೋಟ ಉಕ್ಕಿನ ವಿನಾಶಕಾರಿ ಕಾರ್ಖಾನೆ ತೊಲಗಿಸಲು ನಿರಂತರ ಹೋರಾಟ ರೂಪಿಸಲು ನಾಳೆ ಫೆ. 22 ರಂದು ಬೆಳಗ್ಗೆ 10:30ಕ್ಕೆ ಖ್ಯಾತ ರಾಷ್ಟ್ರೀಯ ಪರಿಸರವಾದಿ, ಪರಿಸರ ವಿಜ್ಞಾನಿ ನಾಗೇಶ ಹೆಗಡೆಯವರಿಂದ ನಗರದ ಸಾಹಿತ್ಯ ಭವನದಲ್ಲಿ ಪರಿಸರ ಜಾಗೃತಿ…
error: Content is protected !!