ಬಡ್ತಿ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

ಕೊಪ್ಪಳ: ವಿಕಲಚೇತನ ನೌಕರರಿಗೆ ಬಡ್ತಿ ನೀಡುವಲ್ಲಿ ಆಗಿರುವ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರು ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಮನವಿ ಸಲ್ಲಿಸಿದರು. ಈ ಸಮಯದಲ್ಲಿ…

ಕೆರೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ: ಸಿಇಒ ರಾಹುಲ್ ರತ್ನಂ ಪಾಂಡೆಯ

: ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದAದು ಕೊಪ್ಪಳ ತಾಲೂಕಿನ…

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ವಹಿಸಿ: ಡಿಸಿ ನಲಿನ್ ಅತುಲ್

ಜಿಲ್ಲೆಯಲ್ಲಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ದೇಶದ ಸ್ವಾತಂತ್ರö್ಯ ಸಂಗ್ರಾಮದಲ್ಲಿ ಹುತಾತ್ಮರಾದ ಹಾಗೂ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನದ ಅಂಗವಾಗಿ…

ಗಾಂಧಿ ಚಿಂತನೆಗಳು ಸರ್ವಕಾಲಕ್ಕೂ ಶ್ರೇಷ್ಟ

ಕೊಪ್ಪಳ ನಗರದ ಗಾಂಧಿ ಬಳಗದ ಕಾರ್ಯಕರ್ತರು ಶ್ರೀ ಗವಿಸಿದ್ಧೇಶ್ವರ ಜಾತ್ರೆಯ ಹಿನ್ನೆಲೆ ೨೭ ರಿಂದ ಪ್ರತಿದಿನ ಬೆಳಿಗಿನ ಜಾವ ಆರು ಘಂಟೆಯಿಂದ ಎಂಟು ಘಂಟೆಯವರೆಗೆ ಕೈಲಾಸ ಮಂಟಪದ ವೇದಿಕೆ ಹಾಗೂ ಅದರ ಮುಂಭಾಗದಲ್ಲಿನ ಬೆಟ್ಟವನ್ನು ಪ್ರತಿದಿನವೂ ಸ್ವಚ್ಛಗೊಳಿಸುವ ಕಾರ್ಯ ಹಮ್ಮಿಕೊಂಡಿತ್ತು. ಸ್ವಚ್ಛತಾ…

ಜಾತ್ರಾ ಮಹೋತ್ಸವದಲ್ಲಿ ಕುಸ್ತಿ ಪಂದ್ಯಾವಳಿ

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ-೨೦೨೪ ಅಂಗವಾಗಿ ಪ್ರಸ್ತುತ ವರ್ಷ ದಿನಾಂಕ ೨೮.೦೧.೨೦೨೪ ರಂದು ರವಿವಾರ ಬೆಳಿಗ್ಗೆ ೧೧:೦೦ಗಂಟೆಗೆ ಶ್ರೀ ಗವಿಮಠ ಕೊಪ್ಪಳ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ, ಆದರ್ಶ ಕುಸ್ತಿ ಕ್ರೀಡಾಪಟುಗಳ ಸಂಘ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…

ಕೊಪ್ಪಳ ನಗರ,ಗ್ರಾಮೀಣ ಸಿಪಿಐ ವರ್ಗಾವಣೆ: ಗ್ರಾಮೀಣ ಠಾಣೆಗೆ ಸುರೇಶ ಡಿ. ನೇಮಕ

ಕೊಪ್ಪಳ : ೩೩ ಡಿವೈಎಸ್ಪಿಗಳು ೧೩೨ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ಕೊಪ್ಪಳ ನಗರ ಠಾಣೆಗೆ ಜಯಪ್ರಕಾಶ್ ಹಾಗೂ ಗ್ರಾಮೀಣ ಠಾಣೆಗೆ ಸುರೇಶ್ ಡಿ ಸಿ ಪಿ ಐ ವರ್ಗಾವಣೆಗೊಂಡಿದ್ದಾರೆ. ಗ್ರಾಮೀಣ ಠಾಣೆ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಾಂತೇಶ್…

ಎಸ್ಎಸ್ ಕೆ ಸಮಾಜದ ಅಧ್ಯಕ್ಷರಾಗಿ ಜವಾಹರಲಾಲಸಾ ಅಂಟಾಳಮರದ ಆಯ್ಕೆ, ಸನ್ಮಾನ

ಭಾಗ್ಯನಗರ : ಭಾಗ್ಯನಗರದ ಎಸ್ ಎಸ್ ಕೆ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜವಾಹರ್ ಲಾಲಸಾ ಅಂಟಾಳಮರದರಿಗೆ ವಿದ್ಯಾ ವಿಕಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದ್ದಾರೆ. ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾಗಿರುವ  ಜವಾಹರ್…

ಶರಣರ ತತ್ವಗಳನ್ನು ಮನವರಿಕೆ ಮಾಡಿಕೊಡುವ ಉಪಯುಕ್ತ ಕೃತಿ

"ಅಂತರಂಗದೊಳು ಚಿಗುರಲಿ ಶರಣರ ವಚನಾಮೃತಗಳು" ಎಂಬ ಕೃತಿಯನ್ನು ಸ್ನೇಹಿತರಾದ ಜಿ. ಎಸ್. ಗೋನಾಳ್ ಪ್ರಕಟಿಸಿದ್ದಾರೆ. ಇದು ಅವರ ಮಹತ್ವಾಕಾಂಕ್ಷೆಯ 16ನೆಯ ಕೃತಿಯಾಗಿದೆ. ಸೂರಿನಲ್ಲಿ ಸುತ್ತೂರು ಮಠದ ಶ್ರೀ ದೇಶಿ ಕೇಂದ್ರ ಮಹಾಸ್ವಾಮಿಗಳು ಮತ್ತು ಗದಗಿನ ತೋಟದ ಸಿದ್ದರಾಮ ಮಹಾಸ್ವಾಮಿಗಳು, ಮತ್ತು…

ಹುಬ್ಬಳ್ಳಿಯಲ್ಲಿ ಜ.೩೧ ಪೌರಕಾರ್ಮಿಕರ ರಾಜ್ಯಮಟ್ಟದ ಸಮಾವೇಶ

ಗಂಗಾವತಿ: ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಮತ್ತು ಸಹಾಯಕರ ಸಂಘದಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯ ಟೌನ್ ಹಾಲ್‌ನಲ್ಲಿ ಜನೆವರಿ ೩೧ ಬುಧವಾರ ಬೆಳಗ್ಗೆ ೧೦.೩೦ಕ್ಕೆ ಬೃಹತ್ ಪೌರಕಾರ್ಮಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷ ಹುಲಿಹೈದರ್ ಸಣ್ಣ…

ಎರಡನೆಯ ದಿನ ೧೯೯ ಜನರ ರಕ್ತದಾನ

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ದಿನಾಂಕ ೨೭/೦೧/೨೦೨೪ರಿಂದ೩೦/೦೧/೨೦೨೪ರವರೆಗೆ ೦೪ ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂಭಾರತೀಯರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾಘಟಕ, ಕೊಪ್ಪಳ ಇವರ ಸಹಯೋಗದೊಂದಿಗೆ ಶ್ರೀ ಜಗದ್ಗುರು ಗವಿಸಿದ್ಧೇಶ್ವರ…
error: Content is protected !!