Sign in
Sign in
Recover your password.
A password will be e-mailed to you.
ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ : ಅಮೀನಸಾಬ ಅತ್ತಾರ್
ತಾ.ಪಂ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಸಾಮಾನ್ಯ ಸಭೆ
ಕನಕಗಿರಿ: ಸಕಾಲಕ್ಕೆ ಮಳೆಯಾಗದೇ ಬರಗಾಲ ಪರಿಸ್ಥಿತಿ ಇರುವುದರಿಂದ ಗ್ರಾಮಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಿಡಿಓ ರವರು ಕ್ರಮವಹಿಸಬೇಕು ಎಂದು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು…
ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆ- ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ
ಶ್ರೀರಾಮನಗರ: ಜುಲೈ೨೦: ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಶಾಲಾ ಸಂಸತ್ತಿಗೆ (Sಛಿhooಟ ಅಚಿbiಟಿeಣ) ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ (Iಟಿvesಣiಣuಡಿe ಅeಡಿemoಟಿಥಿ) ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು…
ಗವಿಶ್ರೀ ಟ್ರೋಫಿ -2026 ವಿತರಿಸಿದ ಡಾ. ಕೆ.ಎಂ.ಸೈಯದ್
ಕೊಪ್ಪಳ : ತಾಲೂಕಿನ ಬಂಡಿ ಹರ್ಲಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯ ಬಸಾಪುರ. ಬಿ ಗ್ರಾಮದಲ್ಲಿ ನಡೆದ ಗವಿಶ್ರೀ ಟ್ರೋಫಿ 2026 ರ ಅಂತಿಮ ಪಂದ್ಯಾವಳಿ ಜರುಗಿತು.
ಕೆಪಿಸಿಸಿ ಸಂಯೋಜಕ ಹಾಗೂ ಸಮಾಜ ಸೇವಕ ಡಾ.ಕೆ.ಎಂ.ಸೈಯದ್ ವಿಜೇತ ತಂಡಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ…
ಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
: ಪೊಲೀಸ್ ಸಿಬ್ಬಂದಿಯ ಕುಟುಂಬದವರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ನೆರವಾಗುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಹಾಗೂ ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ ಉಚಿತ ಹೊಲಿಗೆ ಯಂತ್ರ ತರಬೇತಿ ಕಾರ್ಯಕ್ರಮಕ್ಕೆ ಬಳ್ಳಾರಿ ವಲಯದ ಪೊಲೀಸ್ ಮಹಾ…
ನೀರು ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಮುನಿರಾಬಾದ ಕಾಡಾ ಕಚೇರಿ ಎದುರು ಪ್ರತಿಭಟನೆಗೆ ಬಿಜೆಪಿ ಬೆಂಬಲ
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ವಿಜಯನಗರ ಎಡದಂಡೆಯ 11-ಎ ವಿತರಣಾ ವ್ಯಾಪ್ತಿಯ ಉಪಕಾಲುವೆಗಳಿಗೆ ತಕ್ಷಣ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ರೈತರು ಹಾಗೂ ಬಿಜೆಪಿ ಮುಖಂಡರು ಸೋಮವಾರ ಹಿಟ್ನಾಳದ ನೀರಾವರಿ ಇಲಾಖೆ…
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಜೀವÀ ರಕ್ಷಣೆಗೆ ಆಗ್ರಹಿಸಿ ಧರಣಿ
ಕೊಪ್ಪಳ : ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಅವರ ಜೀವ ರಕ್ಷಣೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳದ ಸಾಹಿತ್ಯ ಭವನದ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಭಾರತದ ಶಿಕ್ಷಣ ವ್ಯವಸ್ಥೆ ಇಂದು ಗಂಭೀರ…
ಅಗ್ನಿವೀರ ಬಸವರಾಜ್ ಗೋನಾಳ್ಗೆ ಸನ್ಮಾನ
.
ಕೊಪ್ಪಳ,೧೮. ಮಾದಿನೂರಿನ ಯುವಕ ಬಸವರೆಡ್ಡಿ ಎಂ. ಗೋನಾಳ್ ಇವರು ಅಗ್ನಿವೀರ ನೇಮಕಾತಿ ಪಡೆದುಕೊಂಡಿದ್ದು ಇತ್ತೀಚಿಗೆ ಬೆಂಗಳೂರಿನಲ್ಲಿ ತರಬೇತಿಯನ್ನು ಪಡೆದು ಈಗ ಭಾರತೀಯ ಸೇನೆಯಲ್ಲಿ ಸೇವೆಗಾಗಿ ಭೂಪಾಲಗೆ ತೆರಳಲಿದ್ದು ಅವರನ್ನು ಗ್ರಾಮದ ಹಿರಿಯರು ಯುವಕರು ಸೇರಿಕೊಂಡು ಸನ್ಮಾನಿಸಿ…
ಚೆನ್ನಮ್ಮನವರ ನಿಧನ ತುಂಬಲಾರದ ನಷ್ಟ : ಭೂಮರಡ್ಡಿ
ಕೊಪ್ಪಳ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿಯವರಾದ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಕಂಬನಿ ಮಿಡಿದಿದ್ದಾರೆ.
ಚೆನ್ನಮ್ಮ ಅವರು ಆದರ್ಶ…
ಸ್ಥಳೀಯ ಸಂಸ್ಥೆಗಳ ಚುನಾವಣೆ ಗಳಿಗೆ ಪ್ರತ್ಯೇಕ ಉಸ್ತುವಾರಿಗಳ ನೇಮಕಕ್ಕೆ ಜೆಡಿಎಸ್ ತೀರ್ಮಾನ
ಕೊಪ್ಪಳ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಜಿಲ್ಲಾ ತಾಲೂಕು, ಹೋಬಳಿ, ಮತ್ತು ಗ್ರಾಮ ಮಟ್ಟಗಳಲ್ಲಿ ಪ್ರತ್ಯೇಕ ಉಸ್ತುವಾರಿಗಳನ್ನು ನೇಮಕ ಮಾಡಲು ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕ ನಿರ್ಧರಿಸಿದೆ.
ಪಕ್ಷದ ಜಿಲ್ಲಾ ಕಛೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಈ…
ಕರ್ನಾಟಕ ಲೋಕಸೇವಾ ಆಯೋಗದ ಹಂಗಾಮಿ ಅಧ್ಯಕ್ಷರಾದ ಡಾ. ಬಿ. ಪ್ರಭುದೇವ್ ಅವರ ಪರಿಚಯ –
ಡಾ. ಬಿ. ಪ್ರಭುದೇವ್ ಅವರು ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದಲ್ಲಿ ದಿ. ಬಸವೇಗೌಡ ಮತ್ತು ದಿ. ಕೆಂಪಮ್ಮ ದಂಪತಿಗಳ ಪುತ್ರರಾಗಿ ಜನಿಸಿದ್ದು , ಪತ್ನಿ ಶ್ರೀಮತಿ ಉಷಾ ಅಮೇರಿಕಾದ ಪ್ರತಿಷ್ಠಿತ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಇವರ ಪುತ್ರ ಪ್ರದ್ಯುಮ್ನ ಅಮೇರಿಕಾದ…