Sign in
Sign in
Recover your password.
A password will be e-mailed to you.
ಆತ್ಮ ಯೋಜನೆಯ ಕೊಪ್ಪಳ ತಾಲೂಕಾ ಮಟ್ಟದ ರೈತ ಸಲಹಾ ಸಮಿತಿ ಸಭೆ
2026-27ನೇ ಸಾಲಿನ ಆತ್ಮ ಯೋಜನೆಯಡಿ ಕೊಪ್ಪಳ ತಾಲೂಕ ಮಟ್ಟದ ರೈತ ಸಲಹಾ ಸಮಿತಿ ಸಭೆಯು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಇತ್ತೀಚೆಗೆ (ಜೂ. 25ರಂದು) ಜರುಗಿತು.
ಕೊಪ್ಪಳ ತಾಲೂಕಾ ಮಟ್ಟದ ರೈತ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಜೀವನಸಾಬ ಅವರ…
ಶಿಕ್ಷಣ ದಿಂದ ಮಾತ್ರ ಗ್ರಾಮ, ದೇಶದ ಅಭಿವೃದ್ಧಿ ಸಾಧ್ಯ : ಸಂಗನಗೌಡ್ರ
ಕುಷ್ಟಗಿ: ಪ್ರತಿಯೊಂದು ಮಗು ಶಿಕ್ಷಣವಂತರಾಗಬೇಕು . ಗ್ರಾಮದ ಒಂದೇ ಒಂದು ಮಗು ಶಿಕ್ಷಣದಿಂದ ವಂಚಿತವಾಗಬಾರದು ಸರಕಾರದಿಂದ ಸಾಕಷ್ಟು ಸೌಲಭ್ಯಗಳು ಉಚಿತವಾಗಿ ಸಿಗುತ್ತಿದ್ದು ಪಾಲಕರು ತಪ್ಪದೆ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಾತಿ ಮಾಡಿಸಬೇಕು ಎಂದು ಮಾಜಿ ಜಿಪಂ ಸದಸ್ಯ ಸಂಗನಗೌಡ ಜೈನರ…
ಕೊಪ್ಪಳ ನಗರದ ಮುಸ್ಲಿಂ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವ ಕುರಿತು ಶಾಸಕರಿಗೆ ಮನವಿ
ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಕೊಪ್ಪಳ ಜಿಲ್ಲಾ ಮತ್ತು ತಾಲುಕ ಸಮಿತಿ ವತಿಯಿಂದ .
ಕೊಪ್ಪಳ ನಗರದÀ ಮುಸ್ಲಿಂ ಸಮುದಾಯಯು ಕಳೆದ ಚುನಾವಣೆಯಲ್ಲಿ ತಮಗೆ ಅತ್ಯಧಿಕ ಮತಗಳಿಂದ ಚುನಾವಣೆಯಲ್ಲಿ ಮತ ಹಾಕುವುದರ ಮೂಲಕ ತಮ್ಮನ್ನು ಮೂರು ಬಾರಿ ಶಾಸಕನ್ನಾಗಿ ಆಯ್ಕೆ ಮಾಡಿದ್ದು ಹಲವು ಬಾರಿ ತಮಗೆ ಈಗಾಗಲೆ…
ಎನ್.ಎಸ್.ಶಂಕರ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
ಪ್ರಜಾವಾಣಿ, ಮುಂಗಾರು, ಲಂಕೇಶ್ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕ್ರೀಯಾಶೀಲ ಪತ್ರಕರ್ತ ಮತ್ತು ಉಲ್ಟಾ ಪಲ್ಟಾ ಚಿತ್ರ ನಿರ್ದೇಶನ ಖ್ಯಾತಿಯ ಎನ್.ಎಸ್.ಶಂಕರ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ!-->!-->!-->…
ಬಾನಾಪುರ ಬಳಿ ಭೀಕರ ಅಪಘಾತ ನಾಲ್ವರ ಸಾವು
ಕೊಪ್ಪಳ : ಮಂತ್ರಾಲಯಕ್ಕೆ ಹೊರಟಿದ್ದ ಓಮಿನಿ ವ್ಯಾನ್ ಗೆ ಗೂಡ್ಸ್ ಗಾಡಿ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ . ತಡರಾತ್ರಿ ಒಂದು ಗಂಟೆಗೆ ಈ ಅಪಘಾತ ಸಂಭವಿಸಿದ್ದು ಮೃತರು ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ಹೇಳಲಾಗುತ್ತಿದೆ.
!-->!-->!-->!-->!-->!-->…
ಕೊಪ್ಪಳ ನಗರದಲ್ಲಿ Sdpi ಜಿಲ್ಲಾ ಪ್ರತಿನಿಧಿ ಸಭೆ
ಕೊಪ್ಪಳ : ನಗರದ ಮುಸ್ಲಿಂ ಶಾದಿ ಮಹಲ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಪ್ರತಿನಿಧಿ ಸಭೆ ಕಾರ್ಯಕ್ರಮ ನಡೆಯಿತು.
ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷರಾದ ಸಲೀಮ್ ಮನಿಯಾರ್ ಪ್ರಾಸ್ತಾವಿಕ ನುಡಿಗಳು ನುಡಿದರು,
ತದ ನಂತರ ಸಭೆಯ ಉದ್ಘಾಟನಾ!-->!-->!-->!-->!-->!-->!-->!-->!-->…
ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ
ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ
ಕೊಪ್ಪಳ: ಜೂ.25:
“ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ!-->!-->!-->!-->!-->!-->!-->!-->!-->…
ತುಂಗಭದ್ರಾ ಸ್ಪಿಲ್ ವೇ ಗೇಟ್ ಗಳ ಅಳವಡಿಕೆ: ಕ್ಷಿಪ್ರ ಕಾರ್ಯಾಚರಣೆಯ ಅಪ್ರತಿಮ ಸಾಧನೆ
ಡಿ ಕೆ ಶಿವಕುಮಾರ್ ಇಚ್ಛಾಶಕ್ತಿಗೆ ಮತ್ತೊಂದು ನಿದರ್ಶನ
ಬೆಂಗಳೂರು, ಜೂ. 25:
ತುಂಗಭದ್ರಾ ಅಂತಾರಾಜ್ಯ ಯೋಜನೆಯಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಲಾಪುರ ಗ್ರಾಮದ ಹತ್ತಿರ ತುಂಗಭದ್ರಾ ಆಣೆಕಟ್ಟನ್ನು ನಿರ್ಮಿಸಲಾಗಿದೆ. ಈ ಯೋಜನೆಯನ್ನು 1945 ರಲ್ಲಿ ಪ್ರಾರಂಭಿಸಿ!-->!-->!-->!-->!-->!-->!-->…
ಕೊಪ್ಪಳದಲ್ಲಿ ‘ಸ್ಮೃತಿ ಸಂಗಮ’ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಯಶಸ್ವಿ
ಕೊಪ್ಪಳ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ, ಕೊಪ್ಪಳದಲ್ಲಿ ವಾರ್ಷಿಕೋತ್ಸವ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ಸ್ಮೃತಿ ಸಂಗಮ – The Next Chapter” ಕಾರ್ಯಕ್ರಮವು ಬುಧವಾರ…
ತುಂಗಭದ್ರಾ ಜಲಾಶಯದ ಹೊಸ ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಸಮಾರಂಭಕ್ಕೆ ಅಗತ್ಯ ಶಿಷ್ಟಾಚಾರ ಪಾಲನೆ: ಡಾ.ಸುರೇಶ ಬಿ ಇಟ್ನಾಳ
ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಸಮಾರಂಭಕ್ಕೆ ಕೊಪ್ಪಳ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗಳಿಂದ ಎಲ್ಲಾ ರೀತಿಯ ಅಗತ್ಯ ಶಿಷ್ಟಾಚಾರಕ್ಕೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಹೇಳಿದರು.
ಜೂನ್…