Sign in
Sign in
Recover your password.
A password will be e-mailed to you.
ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
: ಜಿಲ್ಲೆಯಲ್ಲಿರುವ ಹೆಚ್ಐವಿ, ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯಗಳನ್ನು ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ಕಲ್ಪಿಸಬೇಕಿರುವ ಸೌಲಭ್ಯವನ್ನು ದೊರಕಿಸಲು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು…
ಕೊಪ್ಪಳದಲ್ಲಿ ಪೊಲೀಸರಿಂದ ಪಥ ಸಂಚಲನ
ಕೊಪ್ಪಳ ನಗರದಲ್ಲಿ ಮುಂಬರುವ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಲೀಸ್ ಮತ್ತು ಅಧಿಕಾರಿ ಸಿಬ್ಬಂದಿಯವರಿಂದ ಈಶ್ವರ ಗುಡಿಯಿಂದ, ದೇವರಾಜ ಅರಸ್ ಕಾಲೋನಿ , ಚೆನ್ನಮ್ಮ ಸರ್ಕಲ್ ಶಾರದಾ ಟಾಕೀಸ್, ಹಮಾಲರ ಕಾಲೋನಿ, ಗಡಿಯಾರ ಕಂಬ, ಅಜಾದ್ ಸರ್ಕಲ್, ಡ್ಯುವಟರ್ ಸರ್ಕಲ್ ಮುಖಾಂತರವಾಗಿ ನಗರ!-->…
ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ.ವಿ.ಪ್ರಭಾಕರ್
ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ: ಕೆ.ವಿ.ಪಿ
ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ್
ಬೆಂಗಳೂರು ಆ 19:
ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್…
ಇನ್ನರ್ ವೀಲ್ ಸಂಸ್ಥೆಯಲ್ಲಿ ಯೋಗಿನಿ ಅಕ್ಕನವರಿಂದ ರಕ್ಷಾ ಬಂಧನ.
ಕೊಪ್ಪಳ: ಇನ್ನರ್ ವೀಲ್ ಸಂಸ್ಥೆಯಲ್ಲಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಯೋಗಿನಿ ಅಕ್ಕನವರಿಂದ ರಕ್ಷಾ ಬಂಧನ ಕಾರ್ಯಕ್ರಮ ಜರುಗಿತು.
ಯೋಗಿನಿ ಅಕ್ಕನವರು ಮಾತನಾಡಿ ಎಲ್ಲದರಲ್ಲೂ ಸ್ಪರ್ಧಾತ್ಮಕ ಮನೋಭಾವದಿಂದ ಓಡುತಾ ಇರುವ ಯುಗದಲ್ಲಿ ಶಾಂತಿ, ನೆಮ್ಮದಿ, ಆರೋಗ್ಯ ಕದಡುತಾ ಇದೆ. ಒತ್ತಡ…
ತಿರುಗಲ್ ತಿಮ್ಮಪ್ಪ ವಾರ್ಷಿಕ ಜಾತ್ರೆ ಸಂಪನ್ನ
ಕೊಪ್ಪಳ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ ನಾಲ್ಕನೇ ಶನಿವಾರದಂದು ಜಿಲ್ಲೆಯ ಐತಿಹಾಸಿಕ ದಿಂದಿರಿಗಿ ಪಟ್ಟಣವೆಂದು ಕರೆಯುವ ಕೆರೆಹಳ್ಳಿ ಬಳಿಯ ತಿರುಗಲ್ ತಿಮ್ಮಪ್ಪನ ವಾರ್ಷಿಕ ಜಾತ್ರಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.
ಹಂಪಿ ಕಿಷ್ಕಿಂದೆ ಪಶ್ಚಿಮ ಭಾಗದ ಪ್ರಥಮ ಬಾಗಿಲು…
ವಿಜೃಂಭಣೆಯಿಂದ ಜರುಗಿದ ನಂದಿ ಬಂಡಿ ಬಸವೇಶ್ವರ ರಥೋತ್ಸವ
.
ಕೊಪ್ಪಳ: ತಾಲೂಕಿನ ಹ್ಯಾಟಿ - ಮುಂಡರಗಿ ಗ್ರಾಮದ ಶ್ರೀ ನಂದಿ ಬಂಡಿ ಬಸವೇಶ್ವರ ರಥೋತ್ಸವು ಇಂದು ಅಪಾರ ಸಂಖ್ಯೆಯ ಭಕ್ತರ ಮದ್ಯೆ ಜರುಗಿತು. ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರ ಜರುಗುವ ಈ ರಥೋತ್ಸವಕ್ಕೆ ತಾಲೂಕಿನ ಸುತ್ತು ಹತ್ತು ಹಳ್ಳಿಗಳ ಭಕ್ತರು ಮತ್ತು ವಿಜಯನಗರ, ಬಳ್ಳಾರಿ, ಗದಗ…
ಒಳ ಮೀಸಲಾತಿಗೆ ಜಾರಿಗೆ ಒತ್ತಾಯಿಸಿ : ಶಾಸಕ ಹಿಟ್ನಾಳ್ ನಿವಾಸದ ಮುಂದೆ ತಮಟೆ ಚಳುವಳಿ
ಕೊಪ್ಪಳ : ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಮನೆಯ ಮುಂದೆ ಒಳ ಮೀಸಲಾತಿ ಜಾರಿಗೆ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ತಮಟೆ ಚಳುವಳಿ ನಡೆಸಲಾಯಿತು.
ನಗರದ ಈಶ್ವರ್ ಪಾರ್ಕಿನಿಂದ ತಮಟೆ ಚಳುವಳಿ ನಡೆಸಿ ರಕ್ತದಿಂದ ಪೋಸ್ಟರ್ ಬರೆದು ಒಳಮೀಸಲಾತಿ ಕೂಡಲೇ ಜಾರಿಯಾಗಬೇಕು, ಜಿಲ್ಲೆಯ ಎಲ್ಲಾ…
ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಕೃಷ್ಣ ಬೈರೇಗೌಡ
ಭೂ ಹಾಗೂ ಗುಡ್ಡ ಕುಸಿತಗಳ ದೀರ್ಘಾವಧಿ ಉಪಶಮನಕ್ಕಾಗಿ 500 ಕೋಟಿ ರೂಪಾಯಿ ಖರ್ಚಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಮಡಿಕೇರಿ ಶಾಸಕ ಮಂತರ ಗೌಡ ಅವರ ಪ್ರಶ್ನೆಗೆ ಉತ್ತರ…
ಕಲ್ಲೇಶಿವೋತ್ತಮರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ: ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು:
ಕರ್ನಾಟಕ ಸರ್ಕಾರ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿರುವ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇಶಿವೋತ್ತಮರಾವ್ ಅವರಿಗೆ ಅಭಿನಂದನೆಗಳು.
ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರಸಂಘ (ಕೆಯುಡಬ್ಲ್ಯೂಜೆ) ಅವರ ಮನೆಗೆ…
ಪತ್ರಿಕೋದ್ಯಮ ನಿಂತ ನೀರಲ್ಲ : ಶಿವಾನಂದ ತಗಡೂರು
ವಂದೇಕರ್ನಾಟಕ ಮಾಸಿಕ ವಾರ್ಷಿಕೋತ್ಸವದಲ್ಲಿ ಕ. ಕಾ. ಪ. ಸಂ. ಅಧ್ಯಕ್ಷರ ವ್ಯಾಖ್ಯೆ
ಬೆಂಗಳೂರು : ಪತ್ರಿಕೋದ್ಯಮ ನಿಂತ ನೀರಾಗಬಾರದು. ಅದು ಲೋಕ ಸತ್ಯಾನ್ವೇಷಣೆಗೆ ನಿರಂತರ ಚಿಲುಮೆಯಾಗಬೇಕು ಎಂದು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು.…