ಅಗ್ನಿವೀರ ಬಸವರಾಜ್ ಗೋನಾಳ್‌ಗೆ ಸನ್ಮಾನ

. ಕೊಪ್ಪಳ,೧೮. ಮಾದಿನೂರಿನ ಯುವಕ ಬಸವರೆಡ್ಡಿ ಎಂ. ಗೋನಾಳ್ ಇವರು ಅಗ್ನಿವೀರ ನೇಮಕಾತಿ ಪಡೆದುಕೊಂಡಿದ್ದು ಇತ್ತೀಚಿಗೆ ಬೆಂಗಳೂರಿನಲ್ಲಿ ತರಬೇತಿಯನ್ನು ಪಡೆದು ಈಗ ಭಾರತೀಯ ಸೇನೆಯಲ್ಲಿ ಸೇವೆಗಾಗಿ ಭೂಪಾಲಗೆ ತೆರಳಲಿದ್ದು ಅವರನ್ನು ಗ್ರಾಮದ ಹಿರಿಯರು ಯುವಕರು ಸೇರಿಕೊಂಡು ಸನ್ಮಾನಿಸಿ…

ಚೆನ್ನಮ್ಮನವರ ನಿಧನ ತುಂಬಲಾರದ ನಷ್ಟ : ಭೂಮರಡ್ಡಿ 

ಕೊಪ್ಪಳ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿಯವರಾದ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ  ಕಂಬನಿ ಮಿಡಿದಿದ್ದಾರೆ. ಚೆನ್ನಮ್ಮ ಅವರು ಆದರ್ಶ…

ಸ್ಥಳೀಯ ಸಂಸ್ಥೆಗಳ ಚುನಾವಣೆ ಗಳಿಗೆ ಪ್ರತ್ಯೇಕ ಉಸ್ತುವಾರಿಗಳ ನೇಮಕಕ್ಕೆ ಜೆಡಿಎಸ್ ತೀರ್ಮಾನ

ಕೊಪ್ಪಳ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಜಿಲ್ಲಾ ತಾಲೂಕು, ಹೋಬಳಿ, ಮತ್ತು ಗ್ರಾಮ ಮಟ್ಟಗಳಲ್ಲಿ ಪ್ರತ್ಯೇಕ ಉಸ್ತುವಾರಿಗಳನ್ನು ನೇಮಕ ಮಾಡಲು ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕ ನಿರ್ಧರಿಸಿದೆ. ಪಕ್ಷದ ಜಿಲ್ಲಾ ಕಛೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಈ…

ಕರ್ನಾಟಕ ಲೋಕಸೇವಾ ಆಯೋಗದ ಹಂಗಾಮಿ ಅಧ್ಯಕ್ಷರಾದ ಡಾ. ಬಿ. ಪ್ರಭುದೇವ್ ಅವರ ಪರಿಚಯ –

ಡಾ. ಬಿ. ಪ್ರಭುದೇವ್ ಅವರು ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದಲ್ಲಿ ದಿ. ಬಸವೇಗೌಡ ಮತ್ತು ದಿ. ಕೆಂಪಮ್ಮ ದಂಪತಿಗಳ ಪುತ್ರರಾಗಿ ಜನಿಸಿದ್ದು , ಪತ್ನಿ ಶ್ರೀಮತಿ ಉಷಾ ಅಮೇರಿಕಾದ ಪ್ರತಿಷ್ಠಿತ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಇವರ ಪುತ್ರ ಪ್ರದ್ಯುಮ್ನ ಅಮೇರಿಕಾದ…

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಡಿ ಕೆ…

ಜವಾಬ್ದಾರಿಯುತ AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ ಎಐ ಮೂಲಕ ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಗಳಲ್ಲಿ ಪರಿವರ್ತನೆ ಗೂಗಲ್ ಅತ್ಯದ್ಭುತ ಪಾಲುದಾರ ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI)…

ತಮ್ಮ ನಿಷ್ಠಾವಂತ ಸೇವೆಯಿಂದ ಅಪಾರ ಅಭಿಮಾನಿ ಬಳಗ ಹೊಂದಿದ ನಾಯಕ-ಸಿಎಂ ಡಿ.ಕೆ.ಶಿವಕುಮಾರ್

ಮಾಜಿ ಸಚಿವ ರಾಮಚಂದ್ರಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ವಿಧಾನಪರಿಷತ್ತಿನಲ್ಲಿನ ಅವರ ಭಾಷಣಗಳು ಯುವಪೀಳಿಗೆಗೆ ಮಾರ್ಗದರ್ಶಕ ಬೆಂಗಳೂರು, ಜುಲೈ 14: ವಿಧಾನಪರಿಷತ್ತಿನ ಸದಸ್ಯರಾಗಿ ಹಾಗೂ ಸರ್ಕಾರದ ಸಚಿವರಾಗಿ ಜನಸೇವೆ ಸಲ್ಲಿಸಿದ ರಾಮಚಂದ್ರ ಗೌಡರು ಅಪಾರ ಅಭಿಮಾನಿ ಬಳಗವನ್ನು…

ದುಶ್ಚಟದ ಮದ್ಯಪಾನ ಬಿಟ್ಟು ಕುಟುಂಬದ ರಕ್ಷಣೆ ಮಾಡಿ:- ದೊಡ್ಡಬಸವನಗೌಡ  ಪಾಟೀಲ ಬಯ್ಯಾಪೂರ

ಕುಷ್ಟಗಿ:- ಈ ಜಗತ್ತಿನಲ್ಲಿ ಅತ್ಯಂತ ಕೆಟ್ಟ ಚಟವೆಂದರೆ ಮದ್ಯಪಾನವಾಗಿದ್ದು ದುಶ್ಚಟದಿಂದ ದೂರ ಇದ್ದು ಕುಟುಂಬದ ರಕ್ಷಣೆ ಮಾಡುವಂತ ಕೆಲಸ ಪ್ರತಿಯೊಬ್ಬ ಯುವಕರಿಂದ ಮತ್ತು ಮದ್ಯಪಾನ ಮಾಡುವರಿಂದ ಆಗಬೇಕಾಗಿದೆ ಎಂದು ದಿಶಾ ಸಮಿತಿ ಸದಸ್ಯ ಹಾಗೂ ಕಾಂಗ್ರೇಸ್ ಪಕ್ಷದ ಮುಖಂಡ…

ಜೆಡಿಎಸ್ ಅಧ್ಯಯನ ತಂಡದ ಸದಸ್ಯರಾಗಿ ಸಿವಿಸಿ ನೇಮಕ

ಕೊಪ್ಪಳ: ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಅವರನ್ನು ಪಕ್ಷದ ನೆರೆ ಮತ್ತು ಬರ ಅಧ್ಯಯನ ತಂಡದ ಸದಸ್ಯರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ನೇಮಕ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಿಗೆ ಮಾಜಿ ಸಚಿವ ಬಂಡೆಪ್ಪ…

ತುಂಗಭದ್ರಾ ವಿಚಾರವಾಗಿ ಐತಿಹಾಸಿಕ ತೀರ್ಮಾನ- ಸಿಎಂ ಡಿ ಕೆ ಶಿವಕುಮಾರ್

ಕುಡಿಯುವ ನೀರು ಪೂರೈಕೆ; ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ: ಗ್ಯಾರಂಟಿ ಯೋಜನೆ ನಿಲ್ಲಲ್ಲ, ಅಕ್ರಮ ತಡೆಯಲು ಪರಿಶೀಲನೆ ಬೆಳಗಾವಿ, ಜು.09: "ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ…

ಕೊಪ್ಪಳದ ಶ್ರೀ ಲಕ್ಷ್ಮಿ ಚಿತ್ರಮಂದಿರಕ್ಕೆ ‘ಗ್ರಾಮಾಯಣ’ ಚಿತ್ರತಂಡ ಭೇಟಿ – ಅಭಿಮಾನಿಗಳ ಸಂಭ್ರಮಕ್ಕೆ ನಾಯಕ…

ಜುಲೈ 9: ರಾಜ್ಯಾದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ 'ಗ್ರಾಮಾಯಣ' ಚಿತ್ರದ ಪ್ರಚಾರದ ಅಂಗವಾಗಿ ನಾಯಕ ನಟ ವಿನಯ್ ರಾಜ್‌ಕುಮಾರ್ ಹಾಗೂ ಚಿತ್ರದ ನಿರ್ದೇಶಕ, ಚಿತ್ರತಂಡ ಇಂದು ಕೊಪ್ಪಳದ ಶ್ರೀ ಲಕ್ಷ್ಮಿ…
error: Content is protected !!