ಅಳವಂಡಿ -ಬೆಟಗೇರಿ ಏತ ನೀರಾವರಿ ಯೋಜನೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿ: ಸ್ಥಳಕ್ಕೆ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಭೇಟಿ

Kannadanet 24x7 News ರೈತರ ಮುಖದಲ್ಲಿ ಮಂದಹಾಸ. ಕೊಪ್ಪಳ :ಕೊಪ್ಪಳ ಮತಕ್ಷೇತ್ರದ ಬಹುದಿನಗಳ ಬೇಡಿಕೆ ಆಗಿದ್ದ ಅಳವಂಡಿ -ಬೆಟಗೇರಿ ಏತ ನೀರಾವರಿ ಯೋಜನೆ ಪ್ರಾಯೋಗಿಕ ಪರೀಕ್ಷೆ ಇಂದು ಯಶಸ್ವಿಗೊಂಡಿದೆ. ನಂತರ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಬೆಟಗೇರಿ ಗ್ರಾಮಕ್ಕೆ ಭೇಟಿ ನೀಡಿ…

ಗವಿಸಿದ್ಧೇಶ್ವರ ಶ್ರೀಗಳು ಚಾಲನೆ ನೀಡುತ್ತಿರುವುದು ಅತ್ಯಂತ ಅರ್ಥಪೂರ್ಣ -ಶಿವರಾಜ್ ತಂಗಡಗಿ

ನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿಯವರು ಉದ್ಘಾಟಿಸಲಿರುವುದು ಇಡೀ ಕಲ್ಯಾಣ ಕರ್ನಾಟಕದ ಜನತೆಗೆ ಹೆಮ್ಮೆಯ ಹಾಗೂ ಸಂತಸದ ಸಂಗತಿಯಾಗಿದೆ  ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್…

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಯ್ಕೆ : ಡಾ. ಕೆ.ಎಂ.ಸೈಯದ್ ಅಭಿನಂದನೆ

ಕೊಪ್ಪಳ: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿರುವುದು ಕೊಪ್ಪಳ ಜಿಲ್ಲೆಯ ಜನತೆಗೆ ಹಾಗೂ ಭಕ್ತ ಸಮುದಾಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಮಾಜ ಸೇವಕ ಹಾಗೂ ಕೆಪಿಸಿಸಿ ಸಂಯೋಜಕ, ಮುಖಂಡ ಡಾ. ಕೆ.ಎಂ.…

ಪತ್ರಕರ್ತರು ಗುಂಪುಗಾರಿಕೆ ಬಿಟ್ಟು ಅಧ್ಯಯನಶೀಲರಾಗಲು ಸಚಿವ ಬಸವರಾಜ ರಾಯರೆಡ್ಡಿ ಸಲಹೆ

Kannadanet 24x7 News ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ:  ಉದ್ಘಾಟನೆ ಯಲಬುರ್ಗಾ. ಪತ್ರಕರ್ತರು ರಾಜಕಾರಣಿಗಳಂತೆ ಗುಂಪು ಗಾರಿಕೆಯಲ್ಲಿ ತೊಡಗುವುದು ಸರಿಯಲ್ಲ. ಸಾಮಾಜವನ್ನು ತಿದ್ದುವ ಪತ್ರಕರ್ತರು ಹಲವು ಸಂಘಗಗಳನ್ನು ರಚಿಸಿಕೊಂಡು ಗುಂಪುಗಾರಿಕೆ ಮಾಡುವುದನ್ನು…

ವಿಕಲಚೇತನ ನೌಕರರನ ಮೇಲೆ  ಹಲ್ಲೆ ಕ್ರಮಕ್ಕೆ ಬೀರಪ್ಪ ಅಂಡಗಿ ಒತ್ತಾಯ

ಕೊಪ್ಪಳ: ಮಂಡ್ಯ ಜಿಲ್ಲೆಯ ಹುಲಿಕೇರೆ ಗ್ರಾಮ ಪಂಚಾಯತಿಯಲ್ಲಿ ದ್ವೀತಿಯ ದರ್ಜೆ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನ ನೌಕರನಾದ ನವೀನ ಎಂಬುವರ ಮೇಲೆ ಖಾತೆಯನ್ನು ಮಾಡಿಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೂಡಿ ಹಾಕಿ ಕೋಲು ಹಾಗೂ ಬೆಂಕಿ ನಂದಿಸುವ ಸಿಲಿಂಡರಿನಿಂದ ಚೆಲುವರಾಜು ಎಂಬುವರು…

ಕಂಪನಿಯ ಹುನ್ನಾರದಲ್ಲಿ ಪರಿಸರ ಇಲಾಖೆ ಅಧಿಕಾರಿಗಳು ಶಾಮೀಲು: ಸಿವಿಸಿ

Kannadanet 24x7 News ಖಾಸಗಿ ಕಂಪನಿ ವಿಸ್ತರಣೆಗೆ ಉದ್ದೇಶಿತ ಸಭೆ ರದ್ದುಪಡಿಸಿ' 'ನರಕ ಸೃಷ್ಟಿಗೆ ಪ್ರಯತ್ನ ನಡೆಯುತ್ತಿದ್ದರೂ ಶಾಸಕ, ಸಂಸದ ಹಾಗೂ ಸಚಿವದ್ವಯರ ಮೌನವೇಕೆ?' ಕೊಪ್ಪಳ: ತಾಲೂಕಿನ ಕನಕಾಪುರದಲ್ಲಿ ಮೆ. ಮುಕುಂದ್ ಸುಮಿ ಸ್ಪೆಷಲ್ ಸ್ಟೀಲ್ ಲಿಮಿಟೆಡ್ ಕಂಪನಿಯ…

ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ

 Kannadanet 24x7 News ಕೊಪ್ಪಳ |: ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕೊಪ್ಪಳ, ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿ, ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಭಾಗ್ಯನಗರ-ಕೊಪ್ಪಳ ಇವರ ಸಹಯೋಗದಲ್ಲಿ…

ಡಿಜಿಟಲ್ ಮೀರಿ ಸಿಟಿಜನ್ ಮೀಡಿಯಾ ಮುನ್ನೆಲೆ; ಎಐಗೂ ಮಾಧ್ಯಮ ಕ್ಷೇತ್ರದಲ್ಲಿ ಮಹತ್ವದ ಪಾತ್ರ : ಸಿಪಿಐ ಡಿ. ಸುರೇಶ್

ಪತ್ರಕರ್ತರು ಆರೋಗ್ಯದತ್ತವೂ ಗಮನ ಕೊಡಲಿ- ಗವಿಸಿದ್ದಪ್ಪ ಹೊಸಮನಿ ತಂತ್ರಜ್ಞಾನ ಬದಲಾವಣೆಗೆ ತಕ್ಕಂತೆ ಮಾಧ್ಯಮವೂ ರೂಪಾಂತರ ಕೊಪ್ಪಳ ಸೆ,24: ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿದ್ದು, ಡಿಜಿಟಲ್ ಮಾಧ್ಯಮವನ್ನು ಮೀರಿ ಇದೀಗ ‘ಸಿಟಿಜನ್ ಮೀಡಿಯಾ’…

ಕೊಪ್ಪಳ ತಾಲೂಕು ತೀವ್ರ ಬರಪೀಡಿತ ಎಂದು ಘೋಷಣೆ; ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ: ಶಾಸಕ ಕೆ. ರಾಘವೇಂದ್ರ…

ಕೊಪ್ಪಳ: ಮುಂಗಾರು ಮಳೆಯ ಕೊರತೆ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಮೂರನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕೊಪ್ಪಳ ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ…

ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು, ಹಿರಿಯ ಪತ್ರಕರ್ತರು ಹಾಗೂ ರಂಗಕರ್ಮಿ ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಪ್ರದಾನ ಮಾಡಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ…
error: Content is protected !!