ಪ್ರಣಾವನಂದ ಸ್ವಾಮಿಗಳ ಪ್ರತಿಭಟನೆಯಲ್ಲಿ ನಾವು ಭಾಗವಹಿಸುವುದಿಲ್ಲ-ರೆಡ್ಡಿ ಶ್ರೀನಿವಾಸ

ಕೊಪ್ಪಳ.   ಈಡಿಗ ಸಮಾಜದ ಗುರುಗಳಾದ ಪ್ರಣಾವನಂದ ಸ್ವಾಮಿಗಳು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಿರುದ್ಧ ತಪ್ಪು ಸಂದೇಶದ ಹೇಳಿಕೆ ನೀಡಿದ್ದಾರೆ ಎಂದು ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾ¸ ಆಕ್ರೋಶ ವ್ಯಕ್ತಪಡಿಸಿದರು ಪ್ರಣಾವನಂದ ಸ್ವಾಮಿಗಳು ಎ.೬ ರಂದು…

ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ: ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ (೬೧) ಸೋಮವಾರ ಬೆಳಗಿನ ಜಾವ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಹಲವು ತಿಂಗಳುಗಳಿAದ ಬಹುಅಂಗಾAಗಗಳ ವೈಫಲ್ಯದ ಸಮಸ್ಯೆ ಎದುರಿಸುತ್ತಿದ್ದರು.ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಸ್ವಂತ ಊರಾದ…

ಮನುಷ್ಯತ್ವ ಜಾಗೃತಗೊಳಿಸಲು ಪ್ರಾರ್ಥನೆ ಅವಶ್ಯಕ – ಸಿವಿಸಿ

CVC wishes Muslim brothers a happy Ramadan ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿವಿಸಿ ಕೊಪ್ಪಳ: ಮನುಷ್ಯತ್ವವನ್ನು ಜಾಗೃತಗೊಳಿಸುವ ಶಕ್ತಿ ಪ್ರಾರ್ಥನೆಗೆ ಇದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ತಿಳಿಸಿದರು.

ರಂಜಾನ್ ಹಬ್ಬದ ಶುಭಾಶಯ ಕೋರಿದ ಡಾ.ಕೆ.ಎಂ.ಸೈಯದ್

ಕೊಪ್ಪಳ : ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ನಗರದ ಈದ್ಗಾ ಮೈದಾನದಲ್ಲಿ ಶನಿವಾರ ಮುಸ್ಲಿಂ ಬಾಂಧವರು ಶ್ರದ್ಧಾ-ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ ಈದ್ದಾ ಮೈದಾನದಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸಿ ಅಲ್ಲಾಹನನ್ನು

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಒಡೆದ ಸ್ಥಳಕ್ಕೆ ಸೈಯದ್ ಭೇಟಿ

ಕೊಪ್ಪಳ:  ತಾಲೂಕಿನ ಮುನಿರಾಬಾದ್ ಸಮೀಪದ ಬಸಾಪುರ ಹಾಗೂ ಬಂಡಿ ಹರ್ಲಾಪುರ ಗ್ರಾಮಗಳ ನಡುವಿನ 13ನೇ ಮೈಲಿಯ ವ್ಯಾಪ್ತಿಯ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಒಡೆದ ಸ್ಥಳಕ್ಕೆ ಕೆಪಿಸಿಸಿ ಸಂಯೋಜಕ ಡಾ.ಕೆ.ಎಂ.ಸೈಯದ್ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ,…

ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ: ಡಾ.ರಾಮ್…

ಅಪಹರಣಕ್ಕೊಳಗಾದ ಮತ್ತು ಕಾಣೆಯಾದ ಮಕ್ಕಳ ಪತ್ತೆಗಾಗಿ ರಚನೆಯಾದ ವಿಶೇಷ ಕಾರ್ಯಪಡೆಯ ಸಭೆ ಕೊಪ್ಪಳ ಮಾರ್ಚ್ 18 : ಅಪಹರಣಕ್ಕೊಳಗಾದ ಹಾಗೂ ಕಾಣೆಯಾದ ಮಕ್ಕಳ ಪ್ರಕರಣಗಳ ವಿಶ್ಲೇಷಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳೇ ಬಾಧಿತರಾಗಿರುವುದು ಕಂಡು ಬಂದಿದ್ದು, ಮಕ್ಕಳಿಗೆ ಸೂಕ್ತ…

ಎಡದಂಡೆ ಮುಖ್ಯ ಕಾಲುವೆ ಒಡೆದ ಸ್ಥಳಕ್ಕೆ ಬಿಜೆಪಿ ಮುಖಂಡರ ಭೇಟಿ

-ರೈತರೊಂದಿಗೆ ಚರ್ಚೆ -ಸರಕಾರದ ವಿರುದ್ಧ ಪ್ರತಿಭಟನೆ -ಶಾಸಕ- ಸಚಿವರ ವಿರುದ್ಧ ಆಕ್ರೋಶ ಕೊಪ್ಪಳ: ತಾಲೂಕಿನ ಮುನಿರಾಬಾದ ಸಮೀಪದ ಬಸಾಪುರ ಹಾಗೂ ಬಂಡಿ ಹರ್ಲಾಪುರ ಗ್ರಾಮಗಳ ನಡುವಿನ 13ನೇ ಮೈಲಿಯ ವ್ಯಾಪ್ತಿಯ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಒಡೆದ ಸ್ಥಳಕ್ಕೆ ಬುಧವಾರ ಕೊಪ್ಪಳ ಲೋಕಸಭಾ…

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ – ಡಾ. ಸುರೇಶ ಬಿ. ಇಟ್ನಾಳ

There should be no negligence in the implementation of the Prime Minister's 15-point program - Dr. Suresh B. Itnal ಕೊಪ್ಪಳ  ): ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳು…

ರಂಜಾನ್- ಯುಗಾದಿ ಹಬ್ಬದ ಕಿಟ್ ವಿತರಿಸಿದ ಡಾ.ಕೆ.ಎಂ.ಸೈಯದ್

ಕೊಪ್ಪಳ :  ಪವಿತ್ರ ರಂಜಾನ್ ಹಾಗೂ ಯುಗಾದಿ ಹಬ್ಬದ ನಿಮಿತ್ತ ವಿವಿಧ ಗ್ರಾಮಗಳಲ್ಲಿ ಬಡವರಿಗೆ ಕೆಪಿಸಿಸಿ ಸಂಯೋಜಕ ಹಾಗೂ ಸೈಯದ್ ಫೌಂಡೇಶನ್ ಅಧ್ಯಕ್ಷ ಡಾ.ಕೆ.ಎಂ. ಸೈಯದ್ ಅವರು ಹಬ್ಬದ ಸಾಮಗ್ರಿಗಳ ಕಿಟ್ ವಿತರಿಸಿದರು. ಅವರು ಕೊಪ್ಪಳ ವಿಧಾನಸಭಾ ಕ್ಷೇತ್ರದ  ನಿಂಗಾಪುರ, ಮುನಿರಾಬಾದ್, ಹುಲಿಗಿ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ : ಸುಗ್ರೀವಾ

On the occasion of International Women's Day-2026, a felicitation program was held for women serving in Gram Panchayats under Gangavati Assembly constituency (engaged in selfless social service). ಕೊಪ್ಪಳ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2026…
error: Content is protected !!