Sign in
Sign in
Recover your password.
A password will be e-mailed to you.
ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ, ವಸ್ತು ಪ್ರದರ್ಶನ ಕಾರ್ಯಕ್ರಮ
ಕೊಪ್ಪಳ ಮಾರ್ಚ್
ಜಿಲ್ಲೆಯ ಕುಕನೂರ ತಾಲ್ಲೂಕಿನ ಮಂಗಳೂರಿನ
ಶ್ರೀ ಮಂಗಳೇಶ್ವರ ಜಾತ್ರಾ ಪ್ರಯುಕ್ತ ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆಯಿಂದ ಯೋಜನೆಗಳು ಮತ್ತು ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ…
ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ
ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ*
ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ
ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ…
ಕಾಂಗ್ರೆಸ್ ಸರಕಾರ ನಿಷ್ಕ್ರಿಯತೆ ಅಪಘಾತಕ್ಕೆ ಕಾರಣ: ಸಿವಿಸಿ
ಕೊಪ್ಪಳ: ಅಳವಂಡಿ ರಸ್ತೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅಪಘಾತಕ್ಕೀಡಾಗಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ ಎಂದು
ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಆರೋಪಿಸಿದ್ದಾರೆ.
ಆ ಭಾಗದಲ್ಲಿ…
KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ
*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ
ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ: ಪ್ರಕರಣ…
ಇ-ಜಮಾಬಂದಿ ತಂತ್ರಾಂಶ ವರ್ಷದೊಳಗೆ ಪೂರ್ಣ: ಕೃಷ್ಣ ಬೈರೇಗೌಡ
- ಭೂ ದಾಖಲೆಗಳ ಪರಿಶೀಲನೆಗೆ ಅನುಕೂಲ
- ಭೂ ಮಾಲೀಕತ್ವದ ದಾಖಲೆಗಳಿಗೆ ಅಧಿಕೃತ ದೃಢೀಕರಣ
ಬೆಂಗಳೂರು ಮಾರ್ಚ್ 12:
ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ವಿಧಾನವಾದ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ…
ತಂದೆ-ತಾಯಿ ಹಾಗೂ ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ
• ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007
• ಕೇಂದ್ರ ಸರ್ಕಾರದ ಕಾಯ್ದೆಯ ಬಗ್ಗೆ ಪರಿಷತ್ನಲ್ಲಿ ಮಾಹಿತಿ ನೀಡಿದ ಸಚಿವರು
• ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರು ನೀಡಿದ ವಿಲ್-ದಾನಪತ್ರ ರದ್ದು
• ʼಎಸಿʼಗಳ ಹೆಗಲಿಗೆ ಹಿರಿಯ ನಾಗರೀಕರ ಹಕ್ಕನ್ನು…
ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ
ಬೆಂಗಳೂರು:
ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಮಕ್ಕಳ ಪ್ರತಿಭೆಗಳಿಗೆ ಶಕ್ತಿ ತುಂಬುವ ಕೆಲಸ ಹೆಚ್ಚಾಗಲಿ – ಸಚಿವ ಶಿವರಾಜ ತಂಗಡಗಿ
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆಗಳಿಗೆ ಶಕ್ತಿ ತುಂಬುವ ಕೆಲಸ ಹೆಚ್ಚಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಹೇಳಿದರು.
ಅವರು ಭಾನುವಾರ ಕೊಪ್ಪಳ ನಗರದ ಸಾಹಿತ್ಯ…
ಬಾಲ ಭವನ ಮಕ್ಕಳ ಪ್ರತಿಭೆ ಹೊರ ತರುವ ವೇದಿಕೆ – ಕೆ.ವಿ.ಪ್ರಭಾಕರ್
: ಪ್ರತಿಯೊಂದು ಮಗುವಿನಲ್ಲಿ ತನ್ನದೇ ಆದ ಪ್ರತಿಭೆ ಅಡಗಿದ್ದು, ಬಾಲ ಭವನವು ಮಕ್ಕಳೊಳಗಿನ ಪ್ರತಿಭೆ ಹೊರ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.
ಅವರು ಭಾನುವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ರಾಜ್ಯ ಬಾಲ ಭವನ ಸೊಸೈಟಿ…
ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ photos
ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ