ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ:  ಸ್ಥಳ ಪಂಚನಾಮೆ

ಕೊಪ್ಪಳ, ಮಾರ್ಚ್:೦೮: ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಲೆಯರ ಮೇಲೆ ಅತ್ಯಾಚಾರ ನಡೆಸಿ ಒಬ್ಬನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ ಇಬ್ಬರು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ತನಿಖೆ ನಡೆಸುತಿದ್ದಾರೆ. ಗಂಗಾವತಿ ತಾಲೂಕಿನ…

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಇನೊಬ್ಬ ಆರೋಪಿಯ ಸೆರೆ

ಕೊಪ್ಪಳ, ಮಾರ್ಚ್:೦೮: ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಲೆಯರ ಮೇಲೆ ಅತ್ಯಾಚಾರ ನಡೆಸಿ ಒಬ್ಬನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇನೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಯಾದ ಸಾಯಿರಾಂ ಎಂದು ತಿಳಿದು ಬಂದಿದ್ದು, ಈತನನ್ನು…

ಶಿವಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ನಗರದ. ಎನ್.ಜಿ.ಓ ಕಾಲೋನಿಯ ಶಿವಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು. ಮಹಿಳಾ ದಿನಾಚರಣೆಯನ್ನು‌ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಲಾಯಿತು. ಉದ್ಘಾಟಿಸಿ ಬಳಿಕ ಮಾತನಾಡಿದ ಗೌರವ ಕಾರ್ಯದರ್ಶಿ ರೇಣುಕಾ ಎನ್.ಡೊಳ್ಳಿನ ಮಾತನಾಡಿ ಸಿದ್ಧ ಉಡುಪುಗಳ…

ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ: ಕೆ.ವಿ.ಪಿ

ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ: ಕೆ.ವಿ.ಪ್ರಭಾಕರ್* *ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ: ಕೆ.ವಿ.ಪಿ* *Easy Chair Journalism ನಿಂದ ಹೊರಗೆ ಬರಬೇಕಿದೆ: ಕೆ.ವಿ.ಪಿ ಕರೆ*…

ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ: ಕೆ.ವಿ.ಪಿ

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ ಕೊಪ್ಪಳ ಮಾ 9: ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ. ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ…

ಕೆಯುಡಬ್ಲ್ಯೂಜೆ ಪ್ರಜಾಪ್ರಗತಿ ದತ್ತಿ ಪ್ರಶಸ್ತಿ ಎಚ್.ಎನ್.ಮಲ್ಲೇಶ್ ಆಯ್ಕೆ

ಬೆಂಗಳೂರು: ತುಮಕೂರಿನಲ್ಲಿ ಜರುಗಿದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಘೋಷಿಸಿದಂತೆ ಪ್ರಜಾಪ್ರಗತಿ ದಿನಪತ್ರಿಕೆ ಸಂಪಾದಕರಾದ ಎಸ್.ನಾಗಣ್ಣ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದಲ್ಲಿ ಒಂದು ಲಕ್ಷ ರೂ. ದತ್ತಿನಿಧಿ ಸ್ಥಾಪಿಸಿದ್ದಾರೆ. ಈ ದತ್ತಿನಿಧಿಯ ಪ್ರಥಮ…

BSPL ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸ್ಥಗಿತ: ಜಿಲ್ಲಾಡಳಿತ ಸ್ಪಷ್ಟನೆ

ಕೊಪ್ಪಳ: BSPL ಕಾರ್ಖಾನೆಯಲ್ಲಿ ನಡೆಯು ತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಪಾರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಚಿವ ಶಿವರಾಜ್ ತಂಗಡಗಿ ನೇತೃತ್ವದ ಸರ್ವಪಕ್ಷದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಈ ಕಾರ್ಖಾನೆಯಿಂದ ಆಗುವ…

ಹೋರಾಟದ ನೆಲ ಕೊಪ್ಪಳಕ್ಕೆ ಸ್ವಾಗತ….KUWJ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ.. ಬನ್ನಿ…

ನಮ್ಮ ನಾಡು ನಮ್ಮ ಹೆಮ್ಮೆ ಮನುಷ್ಯನ ಜೀವನದಲ್ಲಿ ಪ್ರಾಣಕ್ಕಿಂತಲೂ ಅತ್ಯಮೂಲ್ಯವಾದ ವಸ್ತು ಮತ್ತೊಂದು ಇರಲಾರದು ಎನಿಸುತ್ತದೆ.ಅಂತಹ ಅಮೂಲ್ಯವಾದ ಪ್ರಾಣವನ್ನು ನೀಡಿ, ಜೀವನವನ್ನು ಈ ನಾಡಿನ ,ದೇಶದ ಬಿಡುಗಡೆಗಾಗಿ ಸ್ವಾತಂತ್ರö್ಯ ಪ್ರೇಮಿ ಹೋರಾಟಗಾರರು ಹೋರಾಟದ ಮಾರ್ಗದಲ್ಲಿ…

ಕಿವಿಗಳನ್ನು ಜೀವನದುದ್ದಕ್ಕು ರಕ್ಷಣೆ ಮಾಡಿಕೊಳ್ಳಬೇಕು: ಡಾ.ರವೀಂದ್ರನಾಥ್

ವಿಶ್ಚ ಶ್ರವಣ ದಿನ ಕಾರ್ಯಕ್ರಮ - ಕಿವಿಗಳು ಪ್ರತಿಯೊಬ್ಬ ಮನುಷ್ಯನ ಪಂಚೆಂದ್ರಿಯಗಳಲ್ಲಿ ಪ್ರಮುಖ ಅಂಗವಾಗಿದ್ದು, ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದುದ್ದಕ್ಕು ರಕ್ಷಣೆ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್. ಹೇಳಿದರು.  ಕೊಪ್ಪಳ…

ಕಾರ್ಖಾನೆಯನ್ನು ಹಿಮ್ಮೆಟ್ಟಿಸುವ ಕಾರ್ಯಕ್ಕೆ ಆರಂಭಿಕ ಯಶಸ್ಸು ಸಿಕ್ಕಿದೆ- ಸಿವಿಸಿ

ಬೆಂಗಳೂರು : ಸರ್ವ ಪಕ್ಷಗಳ ಮುಖಂಡರು ಮಾನ್ಯ ಸಚಿವರಾದ ಶಿವರಾಜ್ ತಂಗಡಿಗೆ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದರು. ನಾನು ಕೂಡ ಆ ನಿಯೋಗದಲ್ಲಿದ್ದೆ. ಕೊಪ್ಪಳಕ್ಕೆ ಬಲ್ದೋಟ ಸಮೂಹದ ಉದ್ದೇಶಿತ ಕಾರ್ಖಾನೆ ಏಕೆ ಬೇಡ ಎಂಬುದನ್ನು ಮನವರಿಕೆ…
error: Content is protected !!