ಮನೆಯಲ್ಲಿ ದೇವರ ಮನೆಗಳಿಗಿಂತ ಪುಸ್ತಕಮನೆ ನಿರ್ಮಿಸಿ; ಡಾ.ಮಾನಸ

Koppal : ಮನೆಯಲ್ಲಿ ದೇವರ ಮನೆಗಳಿಗಿಂತ ಪುಸ್ತಕಾಲಯ ನಿರ್ಮಿಸಿ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸರವರು ನುಡಿದರು. ಅವರು ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರ ಮನೆಯಲ್ಲಿ ಖಾಸಗಿಯಾಗಿ ನಿರ್ಮಿಸಿಕೊಂಡಿರುವ ‘ಶಶಾಂಕ ಮನೆ ಗ್ರಂಥಾಲಯ’ವನ್ನು ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಮಹಿಳೆಯರ ಕ್ಷಮೆ ಕೇಳಲಿ: ಸಿವಿಸಿ

Congress should apologize to women: CVC ಕೊಪ್ಪಳ: ಮಹಿಳಾ ಮೀಸಲಾತಿ ವಿಧೇಯಕ (ನಾರಿಶಕ್ತಿ ವಂದನ್) ಮಸೂದೆಗೆ ಲೋಕಸಭೆಯಲ್ಲಿ ಸೋಲುಂಟಾಗಲು ಕಾಂಗ್ರೆಸ್ ಪಕ್ಷ ನೇರ ಹೊಣೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ. "ಮಹಿಳೆಯರಿಗೆ ರಾಜಕೀಯದಲ್ಲಿ…

ತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕದ ಒಲವು:…

ಬ್ರಿಡ್ಜ್‌ ಟು ಬೆಂಗಳೂರು: ಕರ್ನಾಟಕದ ಕ್ರಮಕ್ಕೆ ರಾಜತಾಂತ್ರಿಕರ ಮೆಚ್ಚುಗೆ ದೆಹಲಿಯಲ್ಲಿ ರಾಜತಾಂತ್ರಿಕರೊಂದಿಗಿನ ಸಂವಾದ ಯಶಸ್ವಿ Bridge to Bangalore: Diplomats praise Karnataka's move ಕರ್ನಾಟಕ ಮತ್ತು ಅದರ ಜಾಗತಿಕ ಪಾಲುದಾರರ ನಡುವೆ ಸಮಾನ ಬದ್ಧತೆ ಜಾಗತಿಕ ನಾವೀನ್ಯತಾ…

ಕೊಪ್ಪಳದಲ್ಲಿ ರಾಜ್ ಸಂಭ್ರಮ: ಡಾ.ರಾಜಕುಮಾರ ಸಿನಿಮಾ ಗೀತೆಗಳ ಗಾಯನ, ಡಾ.ರಾಜ್ ಮಿಮಿಕ್ರಿಗೆ ಸಾರ್ವಜನಿಕರಿಗೆ ವಿಶೇಷ…

Raj celebration in Koppal ಕೊಪ್ಪಳ ಏಪ್ರೀಲ್ 17  ): ಕೊಪ್ಪಳ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಏಪ್ರೀಲ್ 24ರಂದು ಸಂಜೆ 5.30ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಆಯೋಜನೆ ಮಾಡಲಾದ ವರನಟ…

ಭಾಗ್ಯನಗರ ಏ.19 ರಿಂದ ಶ್ರೀ ಶಂಕರಾಚಾರ್ಯರ ಜಾತ್ರಾ ಮಹೋತ್ಸವ

ಕೊಪ್ಪಳ,: ತಾಲೂಕಿನ ಭಾಗ್ಯನಗರ ಪಟ್ಟಣದ ಶ್ರೀ ಶಾರದಾ ಪೀಠ ಜಗದ್ಗುರು ಶ್ರೀ ಶಂಕರಾಚಾರ್ಯರ ಮಠದಲ್ಲಿ ಶ್ರೀ ಶಾರದಾ ಮಾತೆಯ ನೂತನ ಮಂದಿರ ಉದ್ಘಾಟನೆ, ಶಿಲಾ‌ ಮೂರ್ತಿ ಪ್ರಾಣ‌‌ ಪ್ರತಿಷ್ಠಾನ, ಕಳಸಾರೋಹಣ, ಶ್ರೀ ಶಾರದಾಂಬಾ ಶಾಲಾ ಹಾಗೂ ವಿದ್ಯಾರ್ಥಿ ಮಂದಿರದ ನೂತನ ಕೊಠಡಿಗಳು ಅನಾವರಣ ಮತ್ತು ಶ್ರೀ…

ಕೊಪ್ಪಳ: ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಆರಂಭ

Koppal: Helpline launched for drinking water problems ಕೊಪ್ಪಳ ಏಪ್ರಿಲ್ 17  : ಪ್ರಸಕ್ತ ಬೇಸಿಗೆ ಹಿನ್ನೆಯಲ್ಲಿ ಜಿಲ್ಲೆಯಲ್ಲಿನ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…

ಬಿಸಿಲಿನ ತಾಪಮಾನದ ಹೆಚ್ಚಳ: ಶ್ರೀ ಆಂಜನೇಯಸ್ವಾಮಿ ದರ್ಶನ ಸಮಯ ಬದಲಾವಣೆ

Rising temperatures: Sri Anjaneyaswamy darshan timings changed ಕೊಪ್ಪಳ ಏಪ್ರಿಲ್ 17  : ಕೊಪ್ಪಳ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ಬಿಸಿಲಿನ ತಾಪಮಾನವು ಹೆಚ್ಚಾಗುತ್ತಿರುವುದರಿಂದ, ಭಕ್ತರು ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರ ಗ್ರಾಮದ…

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರೆಸಿಡೆನ್ಷಿಯಲ್ ಪಿಯು ಕಾಲೇಜು, (ಲಿಂಗದಹಳ್ಳಿ )ಕೊಪ್ಪಳ – 100% ಫಲಿತಾಂಶ

ಕೊಪ್ಪಳ:  ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರೆಸಿಡೆನ್ಷಿಯಲ್ ಪಿಯು ಕಾಲೇಜು, (ಲಿಂಗದಹಳ್ಳಿ )ಕೊಪ್ಪಳವು ಈ ವರ್ಷದ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ.100 ಫಲಿತಾಂಶ ಸಾಧಿಸಿ ಶ್ರೇಷ್ಠ ಸಾಧನೆ ಮಾಡಿದೆ. ಒಟ್ಟು…

ಅನೈತಿಕ ಚಟುವಟಿಕೆಗಳ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಬಿಜೆಪಿ ಆಗ್ರಹ

koppal ಭಾರತೀಯ ಜನತಾ ಪಾರ್ಟಿ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅನೈತಿಕ ಚಟುವಟಿಕೆಗಳು ಹಾಗೂ ಗಂಭೀರ ಸ್ವರೂಪ ಪಡೆದುಕೊಂಡಿರುವ “ಲವ್ ಜಿಹಾದ್” ಪ್ರಕರಣಗಳ ಕುರಿತು ತೀವ್ರ ಆತಂಕ ಮತ್ತು ಖಂಡನೆಯನ್ನು ವ್ಯಕ್ತಪಡಿಸಿ ಜಿಲ್ಲಾ ಪೊಲೀಸ್

ಕನ್ನಡ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ವಿವಿಧ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

 : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  …
error: Content is protected !!