ಬೇಸಿಗೆ ಬಂತು ಆರೋಗ್ಯದ ಮೇಲೆ ಇರಲಿ ವಿಶೇಷ ಕಾಳಜಿ

Summer is here, take special care of your health. (ವಿಶೇಷ ಲೇಖನ) ಆರೋಗ್ಯ ಮನುಷ್ಯನ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಸಮಗ್ರ ಸ್ಥಿತಿಯಾಗಿದ್ದು ನಮ್ಮ ಜೀವನದಲ್ಲಿ ಪರಿಸರ ಮತ್ತು ವೈಯಕ್ತಿಕ…

ಸಿದ್ದರಾಮಯ್ಯ ಅವರ ಬಜೆಟ್ ಜನಪರ ಬಜೆಟ್ : ರೆಡ್ಡಿ ಶ್ರೀನಿವಾಸ್

ಕೊಪ್ಪಳ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ 2026-27ರ ಬಜೆಟ್ ಜನಪದ ರ ಬಜೆಟ್ ಎಂದು ಕೊಪ್ಪಳ ಜಿಲ್ಲಾ ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ…

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕರ್ನಾಟಕಕ್ಕೆ ಈ ಬಜೆಟ್ ಹೊಸ ಚೈತನ್ಯ ನೀಡಲಿದೆ – ಕೆ. ರಾಘವೇಂದ್ರ ಹಿಟ್ನಾಳ

ರಾಜ್ಯ ಸರ್ಕಾರದ ಇಂದಿನ ಬಜೆಟ್ ಕುರಿತು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರ ಪತ್ರಿಕಾ ಪ್ರಕಟಣೆ. ಈ ನಾಡುಕಂಡ ಧೀಮಂತ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡನೆ ಮಂಡಿಸಿದ್ದಾರೆ.ನಮ್ಮ ಕೊಪ್ಪಳಕ್ಕೆ ವಿಶೇಷವಾಗಿ ಕ್ಯಾನ್ಸರ್ ಆಸ್ಪತ್ರೆಯನ್ನು…

ಬಜೆಟ್ ನಲ್ಲಿ ಕೊಪ್ಪಳಕ್ಕೆ ಕ್ಯಾನ್ಸರ್ ಆಸ್ಪತ್ರೆ : ಆಡೂರು ಸಂತಸ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ 17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ, ಈ ಬಾರಿ ಬಜೆಟ್ ನಲ್ಲಿ ಕೊಪ್ಪಳ ಬಳಿ ಮುನಿರಾಬಾದಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡುತ್ತಿರುವುದು ಸಂತಸ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಶ್ರೀ…

ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸಲು ಸಂಪೂರ್ಣವಾಗಿ ವಿಫಲ- ನವೀನಕುಮಾರ ಈ ಗುಳಗಣ್ಣವರ

ಇಂದು ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸಲು ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ನೀಡುವ ಯಾವುದೇ ಪರಿಣಾಮಕಾರಿ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ. ವಿದ್ಯಾರ್ಥಿಗಳಲ್ಲಿಯೂ…

ಸರ್ವರಿಗೂ ಅವಕಾಶ ನೀಡಿದ ಬಜೆಟ್, ಜಿಲ್ಲೆಗೆ ಇನ್ನಷ್ಟು ಬೇಕಿತ್ತು : ಜ್ಯೋತಿ

ಕೊಪ್ಪಳ: ಬರೋಬ್ಬರಿ 4.48 ಲಕ್ಷ ಕೋಟಿಯ ಬಜೆಟ್ ಒಂದು ದಾಖಲೆ ಆದರೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ 17 ನೇ ಬಜೆಟ್ ಮಂಡಿಸಿ ಎಂದಿಗೂ ಮುರಿಯದ ಸಾರ್ವಕಾಲಿಕ ಇತಿಹಾಸ ನಿರ್ಮಿಸಿದ್ದಾರೆ. ಕಾಂಗ್ರೆಸ್ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಸರಕಾರ ಕೊಟ್ಟ ಮಾತಿನಂತೆ ಐದು…

ವಿದ್ಯಾರ್ಥಿಗಳಿಂದ ರಾಜ್ಯ ಬಜೆಟ್‌ ನೇರ ಪ್ರಸಾರ ವೀಕ್ಷಣೆ

- ವಿದ್ಯಾರ್ಥಿಗಳಿಗೆ ಮುಂಗಡ ಪತ್ರಗಳ ಜ್ಞಾನ ಅಗತ್ಯ: ಪ್ರೊ.ಮಾರಪ್ಪ ಗಂಗಾವತಿ: ನಗರದ ಎಸ್‌ಕೆಎನ್‌ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗಗಳ ವಿದ್ಯಾರ್ಥಿಗಳಿಗೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಮಾರ್ಚ್‌ 6ರಂದು ನಡೆದ…

ರಾಜ್ಯದ ಸರ್ವರ ಪಾಲಿನ ಕಲ್ಯಾಣದ ಬಜೆಟ್: ಸಚಿವ ಶಿವರಾಜ್ ತಂಗಡಗಿ

Budget for the welfare of all in the state: Minister Shivraj Thangadgi ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 17ನೇ ಬಜೆಟ್ ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸರ್ವ ಜನರ ಕಲ್ಯಾಣಕ್ಕೆ ಒತ್ತು ನೀಡಿದ್ದು, ಇದು ಹಿಂದುಳಿದ, ದೀನ-ದಲಿತರ…

ಕೊಪ್ಪಳಕ್ಕೆ ಚೊಂಬು ಕೊಟ್ಟ ಕಾಂಗ್ರೆಸ್ ಸರಕಾರ: ಸಿವಿಸಿ

(ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ) ಕೊಪ್ಪಳ: ಬಜೆಟ್ ನಲ್ಲಿ ನಮ್ಮ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ಸತತವಾಗಿ ಮೂರನೇ ವರ್ಷವೂ ಕೊಪ್ಪಳಕ್ಕೆ ಸಿದ್ದರಾಮಯ್ಯನವರ ಸರಕಾರ ಚೂಂಬು ಕೊಟ್ಟಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್…

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಗೆ ಗಾಂಧಿ ಪುರಸ್ಕಾರ ಪ್ರಧಾನ

ಬೆಂಗಳೂರು:ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಯೋಗಕ್ಷೇಮ ಮೀಡಿಯಾ ಪ್ರೈವೇಟ್ ಲಿಮಿಟೆಡ್, ವಿಶ್ವಂ ಟಿವಿ ವತಿಯಿಂದ ನೀಡಿದ ಗಾಂಧಿ ಪುರಸ್ಕಾರವನ್ನುಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರಿಗೆ ಶಕ್ತಿ ಭವನದಲ್ಲಿ ಪ್ರದಾನ ನಸುಕಿನ ನೊಗ ನಾಟಕ
error: Content is protected !!