MSPL ಕಂಪನಿ ವಿಸ್ತರಣೆಗೆ  ಗಿಣಿಗೇರಾ ನಾಗರೀಕ ಹೋರಾಟ ಸಮಿತಿ ವಿರೋಧ

MSPL ಕಂಪನಿ ವಿಸ್ತರಣೆ  ಮಾಡಲು ಮುಂದಾದರೆ  ಜನರನ್ನು ಸಂಘಟಿಸಿ ಹೋರಾಟ ಮಾಡಲಾಗುತ್ತದೆ ಎಂದು ಗಿಣಿಗೇರಾ ನಾಗರೀಕ ಹೋರಾಟ ಸಮೀತಿ ಸಂಚಾಲಕರಾದ ಶರಣು ಗಡ್ಡಿ, ಮುಖಂಡರಾದ ಮಂಗಳೇಶ ರಾಠೋಡ್ ಕರೆ ನೀಡಿದ್ದಾರೆ. ಈಗಾಗಲೇ ಗಿಣಿಗೇರಾ ಸುತ್ತಲೂ ದೈತ್ಯ ಕಂಪನಿಗಳು ನೆಲೆಯೂರಿ ಅಲ್ಪ ಸ್ವಲ್ಪ ಇದ್ದ ರೈತರ…

ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನವನ್ನು ಹಿಂಪಡೆಯುವಂತೆ ಪ್ರತಿಭಟಿಸಿ ಮನವಿ

   ಕೊಪ್ಪಳ : ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನವನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು,ವಿದ್ಯಾರ್ಥಿಗಳು ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

ಟೆಡ್‌ಎಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ:…

ಗಂಗಾವತಿ: ಇಂದು ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆಯಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು.…

ನುಡಿ ನಮನ ಕಾರ್ಯಕ್ರಮದಪೂರ್ವಭಾವಿ ಸಭೆ

ಕೊಪ್ಪಳ:ತಾಲೂಕಿನ ಹಿರೇಸಿಂದೋಗಿ ಗ್ರಾಮದ ಪದವಿ ಪೂರ್ವಕಾಲೇಜಿನ ಪ್ರಾಚಾರ್ಯರು ಹಾಗೂ ಜಿಲ್ಲಾಚುಟುಕು ಸಾಹಿತ್ಯ ಪರಿಷತ್ತಿನಅಧ್ಯಕ್ಷರಾಗಿದ್ದ ದಿ.ಹನುಮಂತಪ್ಪಅಂಡಗಿಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ಮಾರ್ಚನಲ್ಲಿ ಮಾಡುವಕುರಿತಾಗಿ ಪೂರ್ವಭಾವಿ ಸಭೆಯನ್ನು ಪೆ.೧೬ ರರವಿವಾರ ಸಂಜೆ ೫ ಗಂಟೆಗೆ…

ನಲಿಕಲಿ ಬೋಧನಾ ಪದ್ಧತಿ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಿ: ನಲಿನ್ ಅತುಲ್

: ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರ್ವ ಪ್ರಾಥಮಿಕ ಹಂತವು ಪ್ರಮುಖವಾಗಿದ್ದು, ನಲಿಕಲಿ ಬೋಧನಾ ಪದ್ಧತಿ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಬೇಕು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಕ್ಷೇತ್ರ…

ಶ್ರೀ ಸಂತ ಸೇವಾಲಾಲ್ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

): ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂತ ಸೇವಾಲಾಲ್ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ…

ಜೀವ ವಿಮಾ ಪರಿಹಾರ ಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಆದೇಶ

: ಫಿರ್ಯಾದುದಾರರಿಗೆ ಜೀವ ವಿಮಾ ಪಾಲಸಿ ಪರಿಹಾರ ಪಾವತಿಸಲು ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಇನ್ಸೂರೆನ್ಸ್ ಕಂಪನಿಗೆ ಆದೇಶ ನೀಡಿದೆ. ಗ್ರಾಹಕ ಫಿರ್ಯಾದು ಸಂಖ್ಯೆ: 36/2024 ರಲ್ಲಿನ ಅಂತಿಮ ತೀರ್ಪಿನ ಸಾರಾಂಶದನ್ವಯ ಫಿರ್ಯಾದುದಾರರಾದ ಶರಣಬಸವ ತಂದೆ ದಿ:ವೀರೇಶಪ್ಪ ವಾರ್ಡ…

ಯಲಬುರ್ಗಾ: ವಿವಿಧೆಡೆ ಫೆ.17 ಮತ್ತು 18 ರಂದು ವಿದ್ಯುತ್ ವ್ಯತ್ಯಯ

: ಯಲಬುರ್ಗಾ ತಾಲೂಕಿನ ಎಲ್ಲಾ 110ಕೆವಿ ಹಾಗೂ 33ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಫೆಬ್ರವರಿ 17 ಮತ್ತು 18 ರಂದು ವಿದ್ಯುತ್ ಸರಬರಾಜಿನಲ್ಲಿನ ವ್ಯತ್ಯಯ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ಸಮಯ ವ್ಯತ್ಯಾಸವಾಗಲಿದೆ. ರೈಲ್ವೆ ಇಲಾಖೆಯವರು ಗದಗ್-ವಾಡಿ ರೈಲು ಮಾರ್ಗ ನಿರ್ಮಿಸುತ್ತಿದ್ದು, ಈ…

ಗ್ರಾಮ ಪಂಚಾಯತ್‌ಗಳು ಮಕ್ಕಳ ಆಯವಯ್ಯ ಮಂಡಿಸಿ: ಶೇಖರಗೌಡ ಜಿ ರಾಮತ್ನಾಳ

): ಗ್ರಾಮ ಪಂಚಾಯತ್‌ಗಳು 2025-26ನೇ ಸಾಲಿನಲ್ಲಿ ಕಡ್ಡಾಯವಾಗಿ “ಮಕ್ಕಳ ಆಯವಯ್ಯ”ವನ್ನು ಮಂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಬೇಕು: ಯು.ನಾಗರಾಜ

ಟಾಸ್ಕ್ ಫೋರ್ಸ್ ಸಮಿತಿಗಳು ವಿವಿಧ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಿ ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ಗಂಗಾವತಿ ತಹಶಿಲ್ದಾರ ಯು.ನಾಗರಾಜ ಹೇಳಿದರು. ಅವರು ಶುಕ್ರವಾರ ಗಂಗಾವತಿ ತಾಲೂಕಿನ ತಹಶಿಲ್ದಾರ…
error: Content is protected !!