ಉದ್ದೇಶಿತ ಆಶಯಗಳೊಂದಿಗೆ ಸಂಸ್ಥೆಯು ಉತ್ತರೋತ್ತರವಾಗಿ ಬೆಳೆಯಲಿ :  ಶರಣಪ್ಪ ಬಾಚಲಾಪುರ

ಕೊಪ್ಪಳ: ಸರಕಾರದ ಯೋಜನೆಗಳ ಜೊತೆ‌ಜೊತೆಗೆ ಸಂಘ ಸಂಸ್ಥೆಯ ಕಾರ್ಯವೂ ಬಹುಮುಖ್ಯವಾಗಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀವಾಣಿ ಶಿಕ್ಷಣ, ಸಂಗೀತ, ಸಾಂಸ್ಕೃತಿಕ, ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಕಲ್ಯಾಣ ಸಂಸ್ಥೆಯೂ ಸಹ ಉದ್ದೇಶಿತ ಆಶಯಗಳೊಂದಿಗೆ ಸಂಸ್ಥೆಯು ಉತ್ತರೋತ್ತರವಾಗಿ…

ಹಲಗೇರಿ ಗ್ರಾಮದ ಚರಿತ್ರೆ ಮತ್ತು ಪರಂಪರೆ

(ದಿನಾಂಕ;-೨೩-೦೩-೨೦೨೫ರಂದು ಹಲಗೇರಿ ಗ್ರಾಮದಲ್ಲಿ ನಡೆಯುವಕೊಪ್ಪಳ ತಾಲ್ಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ಯ ವಿಶೇಷ ಲೇಖನ) ಹಲಗೇರಿ ಗ್ರಾಮವು ಕೊಪ್ಪಳದಿಂದ ಕೂಗಳತೆ ದೂರದಲ್ಲೇ ಇದೆ.ಹಿಂದಿನ ಮುಂಬೈ ಮತ್ತು ಹೈದರಾಬಾದ ಪ್ರಾಂತ್ಯ ಸೇರಿಸುವ ಮುಖ್ಯ ರಸ್ತೆಯಲ್ಲಿಯೇ ಈ ಗ್ರಾಮ ಬರುತ್ತದೆ.…

ವಿಷಮುಕ್ತ ಕೊಪ್ಪಳ ಮಾಡುವಲ್ಲಿ ನಿರಂತರ ಪ್ರಯತ್ನ-ನಾಳೆಯಿಂದ ಶಿಬಿರ

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಕೊಪ್ಪಳ: ಈಗಾಗಲೇ ಇರುವ ಕಾರ್ಖಾನೆಗಳ ಮಾಲಿನ್ಯದ ವಿರುದ್ಧ ಮತ್ತು ಹೊಸ ಉಕ್ಕಿನ ಕಾರ್ಖಾನೆ  ಸ್ಥಾಪನೆ ಹಾಗೂ ಅಣುವಿದ್ಯುತ್ ಸ್ಥಾವರ ಯೋಜನೆಯ ಪ್ರಸ್ತಾಪವನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಎರಡು ದಿನಗಳ ಪರಿಸರ ಜಾಗೃತಿ ಅಧ್ಯಯನ…

ಬೇಸಿಗೆಯಲ್ಲಿ ಕುಡಿಯುವ ನೀರು, ನಿಂತ ಬೆಳೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು, ಫೆ.21: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ…

ಹಿರಿಯ ಪತ್ರಕರ್ತ ಅಲ್ಲಾವುದ್ದೀನ ಯಮ್ಮಿ ಅವರ ಶ್ರಮ ಸಾರ್ಥಕತೆ ಪಡೆದುಕೊಂಡಿದೆ : ನಾಗರಾಜ್ ಬೆಣಕಲ್

ಹಿರಿಯ ಪತ್ರಕರ್ತ ಅಲ್ಲಾವುದ್ದೀನ ಯಮ್ಮಿ ಅವರು ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ಸಂಘದ ಕೆ ಯೂಡ್ಬ್ಲೂಜೆ 2025 ರ  ವಿಶೇಷ ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತರಾಗಿದ್ದಕ್ಕೆ ತುಂಬಾ ಸಂತಸವಾಗಿದೆ. ಅಲ್ಲಾವುದ್ದೀನ ಯಮ್ಮಿ ಅವರ ಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿ, ಅವರ ಸಾರ್ಥಕತೆ ಪಡೆದುಕೊಂಡಿದೆ…

ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯರಾಧನೆ -ಪಾದಯಾತ್ರೆ

 ಸಂಸ್ಥಾನ ಶ್ರೀಗವಿಮಠದ ಮ ನಿ ಪ್ರ ಜ ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯರಾಧನೆ ನಿಮಿತ್ಯ ದಿ  ೨೩.೦೩.೨೦೨೫ರಂದು ರವಿವಾರ ಬೆಳಿಗ್ಗೆ ೬:೦೦ ಗಂಟೆಗೆ ಪಾದಯಾತ್ರೆ ಕೊಪ್ಪಳ : ಸಂಸ್ಥಾನ ಶ್ರೀಗವಿಮಠದ ಮ ನಿ ಪ್ರ ಜ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯರಾಧನೆ ನಿಮಿತ್ಯ ದಿನಾಂಕ…

ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

ಪರಮಪೂಜ್ಯ ಲಿಂ. ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳವರ ಪುಣ್ಯ ಸ್ಮರಣೋತ್ಸವನಿಮಿತ್ಯ  ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಹಾಗೂ ಶ್ರೀ ಗವಿಸಿದ್ಧೇಶ್ವರ ಜಾತ್ರೆ ೨೦೨೫ರ ಅಂಗವಾಗಿ ಮಹಾವಿರ್ ಲಿಂಬ್ ಸೆಂಟರ್ ಹುಬ್ಬಳ್ಳಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ…

ಎಲ್ಲರ ಮನೆ ಮನದಲ್ಲಿ ನೆಲೆಸಿದವರು ಪೂಜ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳವರು  

ನಮ್ಮೆಲ್ಲರ ಆರಾಧ್ಯ ದೈವರಾಗಿ ಎಲ್ಲರ ಮನೆ, ಮನದಲ್ಲಿ ನೆಲೆಸಿದ ಸಂಸ್ಥಾನ ಶ್ರೀ ಗವಿಮಠದ ೧೭ನೇ ಪೀಠಾಧಿಪತಿಗಳಾದ  ಮಹಾಮಹಿಮ ಪೂಜ್ಯ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯ ಸ್ಮರಣೆ  ನಿಮಿತ್ಯ ಲೇಖನದಿಂದ ಭಕ್ತಿ ನಮನಗಳು. ಕೊಪ್ಪಳ ಸಂಸ್ಥಾನ ಶ್ರೀ…

ಸರಳ ಸಜ್ಜನಿಕೆಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ

ದಾವಣಗೆರೆ : ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್.ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ. ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ.ಇರ್ಪಾನುಲ್ಲಾ…

ಮಾ. ೨೩ ರಂದು ಕೊಪ್ಪಳ ತಾಲೂಕಾ ೧೦ನೇ ಸಾಹಿತ್ಯ ಸಮ್ಮೇಳನ – ಸಮ್ಮೇಳನಕ್ಕಾಗಿ ಸಿದ್ದವಾದ ಹಲಗೇರಿ

ಕೊಪ್ಪಳ ಮಾ 23: ಕೊಪ್ಪಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು, ಹಲಗೇರಿ ಗ್ರಾಮಸ್ಥರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಕನ್ನಡ ಪರ ಸಂಘಟನೆಗಳ ಸಹಕಾರದೊಂದಿಗೆ ಮಾ 23 ರಂದು ಕೊಪ್ಪಳ ತಾಲೂಕು 10 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದೆ. ಹಿರಿಯ ಬರಹಗಾರ್ತಿ…
error: Content is protected !!