Sign in
Sign in
Recover your password.
A password will be e-mailed to you.
ಸಾಹಿತ್ಯವು ಸಮಾಜಕ್ಕೆ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು : ಡಾ. ಮಾಧವ ಪೆರಾಜೆ
ಕೊಪ್ಪಳ : ಮಾರ್ಚ್ 21: ಸಾಹಿತ್ಯವು ಸಮಾಜಕ್ಕೆ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಮತ್ತು ಪ್ರಸಾರಂಗ ನಿರ್ದೇಶಕ ಡಾ. ಮಾಧವ ಪೆರಾಜೆ ತಿಳಿಸಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರದಂದು ಕಾಲೇಜಿನ ಐಕ್ಯೂಎ…
ಗ್ರಾಹಕರು ಮೋಸಹೋದರೆ ಸೂಕ್ತ ದಾಖಲೆಗಳೊಂದಿಗೆ ಆಯೋಗಕ್ಕೆ ದೂರು ದಾಖಲಿಸಿ: ನ್ಯಾ. ಮಹಾಂತೇಶ ಎಸ್. ದರಗದ್
ಗ್ರಾಹಕರು ಟಿ.ವಿ. ಮಾಧ್ಯಮ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಬರುವ ಸುಳ್ಳು ಜಾಹೀರಾತುಗಳನ್ನು ನೋಡಿ ಅದರಲ್ಲಿ ತೋರಿಸುವ ವಸ್ತುಗಳನ್ನು ಕೊಂಡು ಮೋಸಹೋಗಬಾರದು, ಹಾಗೊಂದು ವೇಳೆ ಮೋಸಹೋದರೆ ಸೂಕ್ತ ದಾಖಲೆಗಳೊಂದಿಗೆ ಗ್ರಾಹಕರ ಆಯೋಗದಲ್ಲಿ ದೂರು ದಾಖಲಿಸಿ ನ್ಯಾಯ ಪಡೆಯಬಹುದು ಎಂದು ಹಿರಿಯ ಸಿವಿಲ್…
ಮಾ. 25 ರಂದು ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಪ್ರಕ್ರಿಯೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ಮಾ.25 ರಂದು ಬೆಳಿಗ್ಗೆ 10.30 ರಿಂದ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನಿಷ್ಟ ಎತ್ತರ…
ಪ್ರಧಾನ ಮಂತ್ರಿ ಅವಾರ್ಡ್ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ
2025ನೇ ಸಾಲಿನ ಪ್ರಧಾನ ಮಂತ್ರಿ ಅವಾರ್ಡ್ ಯೋಗ ಪ್ರಶಸ್ತಿಗಾಗಿ ಯೋಗಪಟು, ಯೋಗ ತರಬೇತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಗ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಯೋಗಪಟು ಅಥವಾ ತರಬೇತುಗೊಳಿಸಿರುವ ಜಿಲ್ಲೆಯ ಯೋಗ ತರಬೇತು ಸಂಸ್ಥೆಗಳಿಗೆ ಪ್ರಧಾನ ಮಂತ್ರಿ…
Kopppal ಬೆಂಬಲ ಬೆಲೆ ಯೋಜನೆ: ಕುಸುಬೆ ಖರೀದಿ ಕೇಂದ್ರಗಳ ಪ್ರಾರಂಭ
ಕೊಪ್ಪಳ ಮಾರ್ಚ್ 21 ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕುಸುಬೆ ಉತ್ಪನ್ನ ಖರೀದಿಸುವ ಸಂಬAಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ…
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ ಸಿಇಓ ರಾಹುಲ್ ರತ್ನಂ ಪಾಂಡೇಯ
ಬೇಸಿಗೆ ಆರಂಭವಾಗಿರುವುದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಶುಕ್ರವಾರ ಕನಕಗಿರಿ ತಾಲೂಕಿನ ಹಿರೇಖೇಡಾ, ಮುಸಲಾಪುರ, ಚಿಕ್ಕಖೇಡಾ, ರಾಂಪುರ…
ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೆಡ್ ಕ್ರಾಸ್ ಸಹಯೋಗದಲ್ಲಿ ಸಂವೇದನಾ -2 ಬೃಹತ್ ರಕ್ತದಾನ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ. ಭಾಗ್ಯಜ್ಯೋತಿ ಅವರು…
ಎಲ್ಲರ ಮನೆ ಮನದಲ್ಲಿ ನೆಲೆಸಿದವರು ಪೂಜ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳವರು
ನಮ್ಮೆಲ್ಲರ ಆರಾಧ್ಯ ದೈವರಾಗಿ ಎಲ್ಲರ ಮನೆ, ಮನದಲ್ಲಿ ನೆಲೆಸಿದ ಸಂಸ್ಥಾನ ಶ್ರೀ ಗವಿಮಠದ ೧೭ನೇ ಪೀಠಾಧಿಪತಿಗಳಾದ ಮಹಾಮಹಿಮ ಪೂಜ್ಯ ಲಿಂ. ಶಿವಶಾಂತವೀರ ಮಹಾಶಿವಯೋಗಿಗಳ ೨೨ನೇ ಪುಣ್ಯ ಸ್ಮರಣೆ ನಿಮಿತ್ಯ ಲೇಖನದಿಂದ ಭಕ್ತಿ ನಮನಗಳು.
ಕೊಪ್ಪಳ ಸಂಸ್ಥಾನ ಶ್ರೀ ಗವಿಮಠದ ಪರಂಪರೆ:
ಕೊಪ್ಪಳಕ್ಕೆ…
ಕೊಪ್ಪಳದ ಹುಲಿಕೆರೆಯ ಚಾರಿತ್ರಿಕ ಅಧ್ಯಯನ
ಕೆರೆಯಂಕಟ್ಟಿಸು, ಬಾವಿಯಂ ಸವೆಸು, ದೇವಾಗಾರಮಂ ಮಾಡಿಸಜ್ಜರೆಯೊಳ್ ಸಿಲ್ಕಿದನಾಥರಂ ಬಿಡಿಸು, ಮಿತ್ರಗಿಂಬುಕೆಯ್ ನಂಬಿದರ್ಗೆರೆವಟ್ಟಾಗಿರು, ಶಿ?ರಂ ಪೊರೆಎನುತ್ತಿಂತೆಲ್ಲಮಂ ಪಿಂತೆ ತಾನೆರೆದಳ್ ಪಾಲೆರೆವೆಂದುತೊಟ್ಟು ಕಿವಿಯೊಳ್ ಲಕ್ಷ್ಮೀಧರಾಮಾತ್ಯನಾ ಎಂದುಕ್ರಿ.ಶ ೧೪೧೧ರ ವಿಜಯನಗರದ…
ಭಾಗ್ಯನಗರ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಸಹಾಯವಾಣಿ ಕೇಂದ್ರ ಪ್ರಾರಂಭ
ಕೊಪ್ಪಳ : ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೂ ಕೆಲವೊಮ್ಮೆ ಆಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಭಾಗ್ಯನಗರ ಪಟ್ಟಣ ಪಂಚಾಯತಿಯಲ್ಲಿ ಸಹಾಯವಾಣಿ ಕೇಂದ್ರವನ್ನು…