Sign in
Sign in
Recover your password.
A password will be e-mailed to you.
ಕೊಪ್ಪಳಕ್ಕೆ ಕೇಂದ್ರದ ಯೋಜನೆ ಮಂಜೂರು ಮಾಡಿಸಿ: ಸಿವಿಸಿ ಮನವಿ
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕೆಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಸಚಿವ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಿದರು.…
ಎಂಎಸ್‌ಪಿಎಲ್ ವಿಸ್ತರಣೆ ವಿರೋಧಿಸಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮನವಿ
ಕೊಪ್ಪಳ,ಮಾ.೦೨: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಎಂಎಸ್‌ಪಿಎಲ್ (ಬಿಎಸ್‌ಪಿಎಲ್) ಕಾರ್ಖಾನೆಯು ವಿಸ್ತರಣೆಯ ಹಂತದಲ್ಲಿ ಮತ್ತೊಂದು ಬೃಹತ್ ಮಟ್ಟದ ಕಾರ್ಖಾನೆಯನ್ನು ನಿರ್ಮಿಸಲು ಹೊರಟಿರುವುದನ್ನು ವಿರೋಧಿಸಿ ರವಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ ಕೇಂದ್ರ…
ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಮನವಿ
ಕೊಪ್ಪಳ ನಗರಕ್ಕೆ ಹೊಂದಿಕೊಂಡ ಃoಟಜoಣಚಿ, ಒSPಐ, ಃSPಐ ಘಟಕ ವಿಸ್ತರಣೆ ತಡೆಯುವಂತೆ, ಬಸಾಪೂರ ಸ.ನಂ. ೧೪೩ ರ ವಿಸ್ತೀರ್ಣ ೪೪.೩೫ ಎಕರೆ ಸಾರ್ವಜನಿಕ ಕೆರೆ ರಕ್ಷಿಸುವಂತೆ ಹಾಗೂ ಗ್ರಾಮಗಳಲ್ಲಿ ಕಾನೂನು ಉಲ್ಲಂಘಿಸಿ ಪರಿಸರ ಮಾಲಿನ್ಯಕ್ಕೆ ಕಾರಣವಾದ ಕಾರ್ಖಾನೆಗಳ ಮೇಲೆ ಕ್ರಮ ಕೈಗೊಳ್ಳುವಂತೆ,…
ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.90 ಕ್ಕಿಂತ ಕಡಿಮೆ ಆಗದಿರಲಿ: ರಾಹುಲ್ ರತ್ನಂ ಪಾಂಡೇಯ
ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ.90 ಕ್ಕಿಂತ ಕಡಿಮೆ ಆಗದಿರಲಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವು…
ಇಬ್ರಾಹಿಂ ಕುದರಿಮೋತಿ ಅವರಿಗೆ ಪಿಎಚ್ ಡಿ
ಕೊಪ್ಪಳ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಲಬುರ್ಗಾದ ಇತಿಹಾಸ ಸಹಪ್ರಾಧ್ಯಾಪಕರಾದ ಇಬ್ರಾಹಿಂ ಕುದುರಿಮೋತಿ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡನ್ ವಿಶ್ವವಿಧ್ಯಾಲಯದ ಡಾಕ್ಟರೇಟ್ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಇಬ್ರಾಹಿಂ ಕುದುರಿಮೋತಿ…
ಶ್ರೀಮತಿ ಜಮುನಾ. ಪಿ. ಪಟ್ಟಣ ಅವರಿಗೆ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್ – 2024
ಬೆಂಗಳೂರು ಮಾರ್ಚ್.01:
ಬೆಂಗಳೂರಿನ ಶೇರಟನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಭಾರತದ ಉದ್ಯಮಿ ದಿ. ಶ್ರೀ ರತನ್ ಟಾಟಾ ಅವರ ಸ್ಮರಣಾರ್ಥವಾಗಿ ರಾಜ್ ನ್ಯೂಸ್ ಕನ್ನಡ ಹಾಗೂ ರಾಜ್ ಮ್ಯೂಸಿಕ್ ಕನ್ನಡ ಇವರ ಸಹಭಾಗಿತ್ವದಲ್ಲಿ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್-2024 ಅನ್ನು ನೀಡಲಾಯಿತು.
ಬೆಳಗಾವಿ…
ಕೊಪ್ಪಳಕ್ಕೆ ಕೇಂದ್ರದ ಯೋಜನೆ ಮಂಜೂರು ಮಾಡಿಸಿ: ಸಿವಿಸಿ ಮನವಿ
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕೆಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಸಚಿವ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಿದರು.…
ಗಡಿಯಲ್ಲಿ ಕನ್ನಡ ಭಾಷಾಭಿವೃದ್ಧಿಗೆ ಹಿನ್ನೆಡೆ : ಪತ್ರಕರ್ತ ಸಿದ್ದು ಬಿರಾದಾರ್
ಬೆಂಗಳೂರು, ಮಾ.2-
ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಕನ್ನಡ ಭಾಷಾಭಿವೃದ್ಧಿಗೆ ಹಿನ್ನಡೆಯಾಗುತ್ತಿದ್ದು ಭಾಷಾಭಿಮಾನ ಹೆಚ್ಚಿಸಲು ತೊಡಕಾಗುತ್ತಿದೆ ಎಂದು ಹಿರಿಯ ಪತ್ರಕರ್ತ ಸಿದ್ದು ಬಿರಾದಾರ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ನಡೆಯುತ್ತಿರುವ ಪುಸ್ತಕ ಮೇಳದ…
ಗಾಲಿ ಜನಾರ್ಧನ ರೆಡ್ಡಿ ಅವರಿಂದ ಮಹಿಳೆಯರಿಗೆ ಉಚಿತ ಜೀನ್ಸ್ ಹೊಲಿಗೆ ತರಬೇತಿ ಘಟಕ ಉದ್ಘಾಟನೆ
ಇಂದು ಗಂಗಾವತಿ ನಗರದ ಎ.ಪಿ.ಎಂ.ಸಿ ಮಾರುಕಟ್ಟೆಯ ಮಾರುತೇಶ್ವರ ದೇವಾಲಯದ ಸಮೀಪ, ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರ ವಿಶ್ವಭಾರತಿ ಕಲಾನಿಕೇತನ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಉಚಿತ ಜೀನ್ಸ್ ಹೊಲಿಗೆ ತರಬೇತಿ ಘಟಕವನ್ನು ಉದ್ಘಾಟಿಸಿದರು.
ಶಾಸಕರು ಚುನಾವಣಾ ಪೂರ್ವದಲ್ಲಿ ನೀಡಿದ್ದ…
ಸಮಾಜದಲ್ಲಿ ಸಮಾನತೆ, ಸಹೋದರತ್ವ, ಸಾಮರಸ್ಯದ ಬೆಸುಗೆಯೊಂದಿಗೆ ಬೆರೆತಾಗ ಇತರ ಜಾತಿ ಧರ್ಮದವರೊಂದಿಗೆ ಕೂಡಿ ಬಾಳಲು
ಕೊಪ್ಪಳ : ಶರಣರ ವಚನಗಳನ್ನ ಬರೀ ಮಾತನಾಡುವದಲ್ಲ ಅವುಗಳನ್ನು ಪಾಲಿಸುತ್ತ ಸಮಾಜದಲ್ಲಿ ಸಮಾನತೆ, ಸಹೋದರತ್ವ, ಸಾಮರಸ್ಯದ ಬೆಸುಗೆಯೊಂದಿಗೆ ಬೆರೆತಾಗ ಇತರ ಜಾತಿ ಧರ್ಮದವರೊಂದಿಗೆ ಕೂಡಿ ಬಾಳಲು ಸಾಧ್ಯ, ಇದಕ್ಕೆ ನಮ್ಮ ವಚನ ಸಾಹಿತ್ಯ ಪರಿಷತ್ತು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು…