Sign in
Sign in
Recover your password.
A password will be e-mailed to you.
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಿದ ಯುವಕರಿಗೆ ಸನ್ಮಾನ
Gangavati : ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಿದ ಗಂಗಾವತಿ ವಿಧಾನಸಭಾ ಕ್ಷೇತ್ರದ ಯುವಕರಿಗೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಾಮಿದ್ ಮನಿಯರ್ ಇವರ ವತಿಯಿಂದ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬ್ಲಾಕ್…
ದೇಶಪಾಂಡೆ ಪೌಂಡೇಶನ್ ಜೊತೆ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಒಡಂಬಡಿಕೆ
ವಿದ್ಯಾರ್ಥಿಗಳ ಔದ್ಯೋಗಿಕ ಕೌಶಲಾಭಿವೃದ್ಧಿಯನ್ನು ಹೆಚ್ಚಿಸಲು ದೇಶಪಾಂಡೆ ಪೌಂಡೇಶನ್ ಜೊತೆ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ
ಒಡಂಬಡಿಕೆ
ಗಂಗಾವತಿ: ವೇಗವಾಗಿ ಬದಲಾಗುತ್ತಿರುವ ತಾಂತ್ರಿಕ ಜಗತ್ತಿನಲ್ಲಿ ಔದ್ಯೋಗಿಕ ಕೌಶಲ್ಯಗಳನ್ನು ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದು, ಅದರಲ್ಲೂ…
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತುಗಳ ಸಡಿಲಿಸಲು ಕೆಯುಡಬ್ಲೂಜೆ ಆಗ್ರಹ
ಬೆಂಗಳೂರು:
ಗ್ರಾಮೀಣ ಪತ್ರಕರ್ತರಿಗೆ ಉಚಿತವಾಗಿ ಬಸ್ ಪಾಸ್ ನೀಡಲು ಹಾಕಿರುವ ಕೆಲ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಒತ್ತಾಯಿಸಿದ್ದಾರೆ.
ಮೂರು ದಶಕಗಳ ಕೆಯುಡಬ್ಲೂಜೆ ಬೇಡಿಕೆಗೆ…
ಪ್ರಗತಿಪರ ರೈತ ಏಳುಕೋಟೇಶ್ ಮಗನಿಗೆ ಚಿನ್ನದ ಪದಕ
ಕೊಪ್ಪಳ:ಇಂದು ನೆಡೆದ ಮೈಸೂರಿನಲ್ಲಿ ಕರ್ನಾಟಕ. ರಾಜ್ಯ ಅಂಗವಿಕಲ ಕ್ರೀಡಾ ಸಂಸ್ಥೆ ಇವರು ಆಯೋಜಿಸಿದ . 33ನೇ ರಾಜ್ಯ ಅತ್ಲೆಟಿಕ್ ಚಾಂಪಿಯನ್ ಶಿಪ್ ಹಾಗೂ 24 ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ಶಿಪ್ ಗೆ ಆಯ್ಕೆ ಮಾಡುವ ಕ್ರೀಡಾ ಕೂಟದಲ್ಲಿ ,ತಾಲೂಕಿನ ಬೆಟಗೇರಿಯ ಗ್ರಾಮದ ಪ್ರಗತಿಪರ ರೈತ…
ಪ್ರಮೋದ ಕುಲಕರ್ಣಿಗೆ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ
ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು ಬಿಜಾಪೂರ ಜಿಲ್ಲಾ ಘಟಕದಿಂದ ಮೊದಲ ಬಾರಿಗೆ ಕೊಡಮಾಡಿದ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ಇಲ್ಲಿನ ಹಿರಿಯ ಪತ್ರಕರ್ತ ಪ್ರಮೋದ ಕುಲಕರ್ಣಿ ಅವರಿಗೆ ಪ್ರದಾನ ಮಾಡಲಾಯಿತು.
ಜಿಲ್ಲೆಯ ಗಂಗಾವತಿ ಮೂಲದ…
ಬೀದಿ ವ್ಯಾಪಾರಿಗಳ ಸ್ಥಳಾಂತರವನ್ನು ಕೈಬಿಡಲು ಒತ್ತಾಯಿಸಿ ನಗರಸಭೆಗೆ ಮನವಿ. : ವಿಜಯ್ ದೊರೆರಾಜು
ಗಂಗಾವತಿ: ನಗರದ ವಿವಿಧ ಪ್ರಮುಖ ವೃತ್ತಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಫೆಬ್ರವರಿ-೦೬ ರಂದು ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗಿದೆ ಎಂದು ಎ.ಐ.ಸಿ.ಸಿ.ಟಿ.ಯು…
ಫೆ. 8 ರಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ
: ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಫೆಬ್ರವರಿ 8 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ಹೊರಟು, 10.30ಕ್ಕೆ ಕೂಕನೂರಿಗೆ ಆಗಮಿಸಿ, ಎ.ಪಿ.ಎಂ.ಸಿ ಆವರಣದಲ್ಲಿ ನಡೆಯಲಿರುವ ಸಹಕಾರ ಜಾಗೃತಿ…
ಯುವಕರು ಕೆಲಸ ಮಾಡುವ ಹವ್ಯಾಸವನ್ನು ಬೆಳಸಿಕೊಳ್ಳಬೇಕು – ಕೆ.ರಾಜಶೇಖರ ಹಿಟ್ನಾಳ
ಕೌಶಲ್ಯ ರೋಜ್‌ಗಾರ್ ಮೇಳ, ಉದ್ಯೋಗ ಮೇಳ
ಕೊಪ್ಪಳ ಫೆಬ್ರವರಿ 06 : ಭಾರತದ ದೇಶವು ಜಗತ್ತಿನ ಅತಿ ಹೆಚ್ಚು ಯುವ ಜನತೆಯನ್ನು ಹೊಂದಿರುವ ರಾಷ್ಟ್ರವಾಗಿದ್ದು, ಯುವಕರು ಕೆಲಸ ಮಾಡುವ ಹವ್ಯಾಸವನ್ನು ಬೆಳಸಿಕೊಳ್ಳಬೇಕು ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ್ ಹಿಟ್ನಾಳ ಹೇಳಿದರು.
ಅವರು…
ಛತ್ರಪ್ಪ ತಂಬೂರಿ ಹಾಗೂ ಪಿ. ಲಕ್ಷ್ಮಣ ನಾಯ್ಕ ರಿಗೆ ವಾರ್ಷಿಕ ಪ್ರಶಸ್ತಿ ಘೋಷಣೆ
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ
ಗಂಗಾವತಿ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಕೊಡಲ್ಪಡುವ ವಾರ್ಷಿಕ ಪ್ರಶಸ್ತಿಗೆ ಗಂಗಾವತಿಯ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದ ಛತ್ರಪ್ಪ ತಂಬೂರಿಯವರು ಹಾಗೂ ಬಂಜಾರ ಸಮಾಜದ ಮುಖಂಡ ಪಿ. ಲಕ್ಷ್ಮಣ್ ನಾಯ್ಕ್ ಅವರಿಗೆ ಅಕಾಡೆಮಿ ವಾರ್ಷಿಕ…
ಫೆ. 6 ರಂದು ಕೌಶಲ್ಯ ರೋಜ್‌ಗಾರ್ ಮೇಳ, ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭ
: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ “ಕೌಶಲ್ಯ ರೋಜ್‌ಗಾರ್…