ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ100 ಕೋಟಿ ರೂ ಮೀಸಲಿಡಿ: ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಆಗ್ರಹ

ಬೆಂಗಳೂರು:ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಒತ್ತಾಯಿಸಿದೆ.

ಕುಷ್ಟಗಿಯಲ್ಲಿ ಸಂಭ್ರಮದ  ರಂಗಿನ ಓಕುಳಿ

ಕುಷ್ಟಗಿ : ಪಟ್ಠಣದ ಬೀದಿ ಬೀದಿಗಳಲ್ಲಿ ಚಿಣ್ಣರು, ಮಹಿಳೆಯರು, ಯುವಕರು ಕೈಯಲ್ಲಿ ಬಣ್ಣ ಹಿಡಿದು ಪರಸ್ಪರ ಎರಚಿ ಸಂಭ್ರಮಿಸುತಿದ್ದರೆ ಇತ್ತ ಕುಷ್ಟಗಿ ಗೆಳೆಯರ ಬಳಗ ಕೇಂದ್ರೀಯ ಬಸ್ ನಿಲ್ದಾಣ ಪಕ್ಕದ ಖಾಲಿ ಜಾಗೆಯಲ್ಲಿ ಆಯೋಜಿಸಿದ್ದ ಓಕುಳಿ ಕಾರ್ಯಕ್ರಮದಲ್ಲಿ ಚಿಣ್ಣರು, ಯುವಕರು,

ಭಾವನೆಗೆಳಿಗೆ ಧಕ್ಕೆ ಬಾರದಂತೆ ಹಬ್ಬ ಆಚರಿಸಿ : ಸಿಪಿಐ ಹಿರೇಗೌಡರ

ಹೋಳಿ, ಯುಗಾದಿ, ರಂಜಾನ್ ಹಬ್ಬ ಆಚರಣೆ ಶಾಂತಿ ಸಭೆ ಸಿಪಿಐ ವಿಶ್ವನಾಥ ಹಿರೇಗೌಡರ Holi, Ugadi, Ramzan festival celebrations, peace meeting, CPI Vishwanath Hiregoudar ಕುಷ್ಟಗಿ : ಹೋಳಿ ಹಬ್ಬ, ಯುಗಾದಿ ಹಬ್ಬ ಜೊತೆಗೆ ರಂಜಾನ್ ಹಬ್ಬ ಆಚರಣೆ ಒಟ್ಟಿಗೆ

ಈ ವರ್ಷದ ಬಜೆಟ್ ನಲ್ಲಿ ಕೊಪ್ಪಳದ ನಿರೀಕ್ಷೆಗಳು ಈಡೇರಲಿ- CV ಚಂದ್ರಶೇಖರ್

ಕೊಪ್ಪಳ ಜಿಲ್ಲಾ ಕೇಂದ್ರವಾಗಿ 25 ವರ್ಷಗಳು ಸಂದಿವೆ. ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಶೂನ್ಯ. ಪ್ರತಿ ವರ್ಷ ಬಜೆಟ್ ನಲ್ಲಿ ನಾಮಕಾವಾಸ್ತೆ ಅನುದಾನ ನೀಡುವ ಪರಂಪರೆ ಬೆಳೆದು ಬಂದಿದೆ. ಇದು ಕೊನೆಯಾಗಬೇಕು. Karnataka Budget Expectations... ಪಕ್ಕದ

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ 24×7 ಕಂಟ್ರೋಲ್ ರೂಂ ಪ್ರಾರಂಭ

ಕೊಪ್ಪಳ ಜಿಲ್ಲಾಡಳಿತದ Help Line ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ

ನಗರಕ್ಕೆ ನಿಖಿಲ್ ಕುಮಾರಸ್ವಾಮಿ

ಕೊಪ್ಪಳ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾರ್ಚ್ 1 ರಂದು ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಲಿದ್ದಾರೆ ಎಂದು ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.ಅಂದು ಸಂಜೆ 4 ಗಂಟೆಗೆ ಆಗಮಿಸಲಿರುವ ಅವರು ಗವಿಮಠಕ್ಕೆ ಭೇಟಿ…

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರದಂತೆ ಎಚ್ಚರಿಕೆಯಿಂದ ಹೋಳಿ ಆಚರಿಸಿ: ಡಾ.ಸುರೇಶ ಬಿ. ಇಟ್ನಾಳ

 ): ಮಾ. 2, 3, 4 ರಂದು ಜಿಲ್ಲೆಯಾದ್ಯಂತ ಆಚರಿಸುವ ಹೋಳಿ ಹಬ್ಬದಲ್ಲಿ ಇನ್ನೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದAತೆ ಎಚ್ಚರ ವಹಿಸಿ ಹೋಳಿ ಹಬ್ಬವನ್ನು ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು. ಶುಕ್ರವಾರದಂದು ಜಿಲ್ಲೆಯಲ್ಲಿ ಮಾರ್ಚ್ 2, 3, 4 ರಂದು…

ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ ವಿತರಣೆ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಸರ್‌ಗಳ ಸ್ವಾಸ್ಥ್ಯ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲೆಯ ವಿಶೇಷ ಚೇತನರಿಗೆ…

ಜಾನಪದ ಕಲಾವಿದರಿಗೆ 2025ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ತಜ್ಞ ಪ್ರಶಸ್ತಿಯನ್ನು ಪ್ರದಾನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಜಾನಪದ ಕಲಾವಿದರಿಗೆ 2025ನೇ ಸಾಲಿನ…
error: Content is protected !!