ಅದ್ದೂರಿ, ವ್ಯವಸ್ಥಿತ ಉತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಸಚಿವ ಶಿವರಾಜ ಎಸ್ ತಂಗಡಗಿ

* ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ * ಮಾ.20 ಮತ್ತು 21ಕ್ಕೆ ಕನಕಗಿರಿ ಉತ್ಸವ ಆಚರಣೆಗೆ ನಿರ್ಧಾರ ಕೊಪ್ಪಳ ಮಾರ್ಚ್ 01 : ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಚ್ 20 ಮತ್ತು 21 ರಂದು ಎರಡು ದಿನಗಳ ಕಾಲ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವ ನಡೆಸಲು…

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿ.ಎಂ ಸಿದ್ದರಾಮಯ್ಯ

ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ: ಸಿ.ಎಂ ಘೋಷಣೆ ಬೆಂಗಳೂರು ಮಾ1: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.ವಿಧಾನಸೌಧದ ಗ್ರಾಂಡ್…

ಪತ್ರಕರ್ತರಿಗೆ ಉಚಿತ ಹೆಲ್ತ್ ಸ್ಕೀಂ ಜಾರಿಗೊಳಿಸಿ ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಮನವಿ

ಬೆಂಗಳೂರು: ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ. ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು, ಆಸ್ಪತ್ರೆಗಳಿಗೆ ದಾಖಲಾಗುವ…

ಹೋರಾಟಕ್ಕೆ  ಭಾಗ್ಯನಗರ ಮೋಚಿ ಸಮಾಜ ಬೆಂಬಲ

ಭಾಗ್ಯನಗರ ಮೋಚಿ ಸಮಾಜದ  ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಕೊಪ್ಪಳ ಬಚಾವ್ ಎಂಬ ಸ್ಲೋಗನದಿಂದ ಕೊಪ್ಪಳ ಪರಿಸರ ಹಿತ ರಕ್ಷಣಾ ವೇದಿಕೆಗೆ ಭಾಗ್ಯನಗರದ ಮೋಚಿ ಸಮಾಜ ಸಮಾಜದಿಂದ ತುರ್ತು ಸಭೆ ಕರೆದು ದಿನಾಂಕ 24/02/2025ರಂದು ಹೋರಾಟಕ್ಕೆ  ಕೂಡ ಸಂಪೂರ್ಣ ಕೊಡಲು ತೀರ್ಮಾನಿಸಲಾಯಿತು ಈ ಸಂದರ್ಭದಲ್ಲಿ…

ಕೊಪ್ಪಳ ಬಂದ್‌ಗೆ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘ ಸಂಪೂರ್ಣ ಬೆಂಬಲ: ಮುಸ್ತಫಾ…

ಗಂಗಾವತಿ: ಕೊಪ್ಪಳದ ಸುತ್ತಮುತ್ತ ಈಗಾಗಲೇ ವಿವಿಧ ಕಾರ್ಖಾನೆಗಳಿಂದ ಹೊರಸೂಸುತ್ತಿರುವ ಧೂಳು, ಹೊಗೆ ಕೊಪ್ಪಳ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳನ್ನು ಸಂಪೂರ್ಣ ಅವರಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸದ ಸರ್ಕಾರ, ಕಾರ್ಖಾನೆಗಳ ವಿಸ್ತರಣೆಗೆ ನೀಡಿದ ಅನುಮತಿ ಸಾಕ? ಸಂಶಯವನ್ನುಂಟು ಮಾಡಿದೆ…

ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ದೇವಸ್ಥಾನಕ್ಕೆ ಅನುದಾನ

ಕೊಪ್ಪಳ ಫೆ ೨೩: ಶ್ರೀಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಕೊಪ್ಪಳ ಪಶ್ಚಿಮ ತಾಲೂಕು ಕೊಪ್ಪಳ ಗ್ರಾಮೀಣ ವಲಯದ ವದಗನಾಳ ಶ್ರೀ ಹಮ್ಮಿಗೆಶ್ವರ ದೇವಸ್ಥಾನಕ್ಕೆ. ೩೦೦೦೦೦/- ರೂ ಅನುದಾನ ನೀಡಿದ್ದಾರೆ. ಈ ಹಣವನ್ನು ಇಂದು ಕಲ್ಯಾಣ ಕರ್ನಾಟಕ ವಿಭಾಗದ ಪ್ರಾದೇಶಿಕ ನಿರ್ದೇಶಕ…

ಶಿವದ್ವಜಾರೋಹಣ ಹಾಗೂ ವಿಶ್ವ ಸದ್ಭಾವನ ಶಾಂತಿ ಯಾತ್ರೆ

Koppal ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶಿವದ್ವಜಾರೋಹಣ ಹಾಗೂ ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆಯಿಂದ ಜರುಗಿತು. ಬೆಳಿಗ್ಗೆ 8 ಗಂಟೆಗೆ ಶಿವ ಧ್ವಜಾರೋಹಣ ನಡೆಯಿತು. ಬ್ರಹ್ಮಕುಮಾರಿ ಯೋಗಿನಿ ಅಕ್ಕ ಶಿವಧ್ವಜದ…

ವಿವಿಧ ಹಣ್ಣುಗಳ, ಅಣಬೆ, ಜೇನು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಕೊಪ್ಪಳ ಫೆಬ್ರವರಿ 23  : ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಪಳ ತೋಟಗಾರಿಕೆ ಇಲಾಖೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಫೆಬ್ರವರಿ 23 ರಿಂದ ಫೆ. 27 ರವರೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾದ…

ಲಲಿತಕಲೆಗಳು ಭಾರತೀಯ ಸಂಸ್ಕೃತಿಯ ವೈಶಿಷ್ಟತೆ – ಸಚಿವ ಶಿವರಾಜ ತಂಗಡಗಿ

``ನಿಮ್ಮೊಂದಿಗೆ ನಾವು'' ಕಲಾವಿದರ ನಡೆ-ಜನಸಾಮಾನ್ಯರ ಕಡೆ ಕಾರ್ಯಕ್ರಮ ಕೊಪ್ಪಳ  : ಸಂಗೀತ, ನೃತ್ಯ ಹಾಗೂ ಚಿತ್ರಕಲೆಯಂತಹ ಲಲಿತಕಲೆಗಳಿಗೆ ಬಹಳಷ್ಟು ಬೆಲೆಯಿದ್ದು, ಈ ಲಲಿತಕಲೆಗಳು ಭಾರತೀಯ ಸಂಸ್ಕೃತಿಯ ವೈಶಿಷ್ಟತೆಯನ್ನು ತಿಳಿಸುತ್ತವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು…

ಫೆ.23 ರಂದು “ನಿಮ್ಮೊಂದಿಗೆ ನಾವು” ಕಾರ್ಯಕ್ರಮ : ವೆಂಕಟೇಶ ಬಡಿಗೇರ

ಕೊಪ್ಪಳ:ಕರ್ನಾಟಕ ಲಲಿತಕಲಾ ಅಕಾಡೆಮಿಯು “ನಿಮ್ಮೊಂದಿಗೆ ನಾವು" ಮಕ್ಕಳ ಚಿತ್ರಕಲಾ ಶಿಬಿರ, ಪ್ರಾತ್ಯಕ್ಷಿಕೆ ವಿಮರ್ಶೆ, ಪ್ರದರ್ಶನ ಕಾರ್ಯಕ್ರಮವನ್ನು ನಾಳೆ ದಿ. 23 ಬೆಳಗ್ಗೆ 10:30 ಕ್ಕೆ ಜಿಲ್ಲಾ ಆಡಳಿತ ಭವನ, (ಶ್ರೀ ಜೆ.ಹೆಚ್.ಪಟೇಲ್ ಸಭಾಂಗಣ), ಕೊಪ್ಪಳದಲ್ಲಿ ಆಯೋಜಿಸಿದೆ ಎಂದು ಕರ್ನಾಟಕ…
error: Content is protected !!