Sign in
Sign in
Recover your password.
A password will be e-mailed to you.
ವಿಶ್ವದ್ಯಾನಿಲಯಗಳನ್ನು ಮುಚ್ಚುವುದು ಬೇಡ: ಪೀರ್ ಲಟಗೇರಿ
ಕೊಪ್ಪಳ :ಕಳೆದ ವರ್ಷ ಆರಂಭವಾದ ಹತ್ತು ಹೊಸ ವಿಶ್ವವಿದ್ಯಾನಿಲಯಗಳ ಪೈಕಿ 09 ವಿಶ್ವದ್ಯಾನಿಲಯಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿಗಳಿವೆ ಕೊಪ್ಪಳ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಎಸ್ಐಒ ( ಸ್ಟೂಡೆಂಟ್ ಇಸ್ಲಾಮಿಕ್ ಅಗ್ರನೈಜೇಶನ್ ಆಪ್ ಇಂಡಿಯಾ)…
ಎಂಎಸ್ ಪಿಎಲ್ ಕಾರ್ಖಾನೆ ಸ್ಥಾಪನೆಗೆ, ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ
ಕೊಪ್ಪಳ : ಎಂಎಸ್ ಪಿಎಲ್ ಉಕ್ಕು ಕಾರ್ಖಾನೆ ಸ್ಥಾಪನೆಗೆ, ಮುದ್ದಾಬಳ್ಳಿ-ಗೊಂಡಬಾಳ ಮಧ್ಯ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುದ್ದಾಬಳ್ಳಿ ಹಾಗೂ ಗೊಂಡಬಾಳ ಗ್ರಾಮಸ್ಥರ ಹೋರಾಟ ಸಮಿತಿ ವಿರೋಧಿಸಿದೆ ಎಂದು ಸಂಚಾಲಕ ಡಾ.ಮಂಜುನಾಥ್ ಸಜ್ಜನ್ ಹೇಳಿದರು.
ಅವರು ಶುಕ್ರವಾರದಂದು ನಗರದ ಪತ್ರಿಕಾ ಭವನದಲ್ಲಿ…
ಬಿಎಸ್ಪಿಎಲ್ ಕಂಪನಿ ಸ್ಥಾಪನೆಗೆ ಅನುಮತಿ ರದ್ದುಪಡಿಸಬೇಕು-ವಿಜಯಕುಮಾರ ಕವಲೂರು
Koppal ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಚೇರಿಯಿಂದ ಬಿಎಸ್ಪಿಎಲ್ ಕಂಪನಿ ಸ್ಥಾಪನೆಗೆ ಅನುಮತಿ (ಎನ್.ಒ.ಸಿ) ನೀಡಿರುವುದನ್ನು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕ ಕೊಪ್ಪಳ ತೀವ್ರವಾಗಿ ಖಂಡಿಸಿದೆ. .
ಈ ಕುರಿತು ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಅಧಿಕಾರಿಳಿಗೆ…
ಶರಣು ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಅನಸೂಯ ಜಹಗೀರದಾರ ಆಯ್ಕೆ
ಯಲಬುರ್ಗಾ— ತಾಲೂಕಿನ ಬೇವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಹಾಗೂ ಸಾಹಿತಿಗಳಾದ ಅನುಸೂಯ ಜಹಾಗೀರದಾರವರು " ಶರಣು ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ"ಗೆ ಭಾಜನರಾಗಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷರಾದ ಕೊಟ್ರೇಶ್ ಉಪ್ಪಾರ ರವರು ಹೇಳಿಕೆ ನೀಡಿ ಇದೇ ಫೆ.…
ಫೆ.22 ರಂದು ಕೊಪ್ಪಳಕ್ಕೆ ಪರಿಸರ ವಿಜ್ಞಾನಿ ನಾಗೇಶ ಹೆಗಡೆ : ಅಲ್ಲಮಪ್ರಭು ಬೆಟ್ಟದೂರು
ಕೊಪ್ಪಳ : ಜಿಲ್ಲಾ ಬಚಾವೋ ಆಂದೋಲ ಸಮಿತಿಯ ನೇತೃತ್ವದಲ್ಲಿ ಬಲ್ದೋಟ ಉಕ್ಕಿನ ವಿನಾಶಕಾರಿ ಕಾರ್ಖಾನೆ ತೊಲಗಿಸಲು ನಿರಂತರ ಹೋರಾಟ ರೂಪಿಸಲು ನಾಳೆ ಫೆ. 22 ರಂದು ಬೆಳಗ್ಗೆ 10:30ಕ್ಕೆ ಖ್ಯಾತ ರಾಷ್ಟ್ರೀಯ ಪರಿಸರವಾದಿ, ಪರಿಸರ ವಿಜ್ಞಾನಿ ನಾಗೇಶ ಹೆಗಡೆಯವರಿಂದ ನಗರದ ಸಾಹಿತ್ಯ ಭವನದಲ್ಲಿ ಪರಿಸರ ಜಾಗೃತಿ…
ಎಂಎಸ್ ಪಿಎಲ್ ಉಕ್ಕು ಕಾರ್ಖಾನೆ ವಿಸ್ತರಣೆಗೆ ಸಂಪೂರ್ಣ ವಿರೋಧ : ಸಂತೋಷ್ ಕುರಿ
ಕೊಪ್ಪಳ: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಎಂಎಸ್ ಪಿಎಲ್ (ಬಿಎಸ್ಸಿಎಲ್) ಕಾರ್ಖಾನೆ ವಿಸ್ತರಣೆಗೆ ಸಂಪೂರ್ಣ ವಿರೋಧಿಸುವುದಾಗಿ ನವಕರ್ನಾಟಕ ಯುವಶಕ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕುರಿ ಹೇಳಿದರು.
ಅವರು ಗುರುವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ…
ಮಾ.12 ರಂದು ಒಳಮೀಸಲಾತಿ ವರ್ಗಿಕರಣ ಜಾರಿಗೆ ಒತ್ತಾಯಿಸಿ ಪ್ರತಿಭಟನೆ : ಬಿ.ಹುಸೇನಪ್ಪ ಸ್ವಾಮಿ
ಕೊಪ್ಪಳ : ಒಳ ಮೀಸಲಾತಿ ವರ್ಗಿಕರಣ ಜಾರಿಗೆ ಒತ್ತಾಯಿಸಿ ಹಾಗೂ ಮಾದಿಗರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಾರ್ಚ್ 12ರಂದು ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಂದು ದಿನ ಪ್ರತಿಭಟನೆ ಧರಣಿ ನಡೆಸಲಾಗುವುದು ಎಂದು ರಾಷ್ಟ್ರೀಯ ಅಖಿಲ ಭಾರತ ಮಾದಿಗ ದಂಡೋರ ಮಾದಿಗ ಮೀಸಲಾತಿ…
ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯ ಕಾಪಾಡಲು ಕೆ.ವಿ.ಪ್ರಭಾಕರ್ ಕರೆ
ಮಾಹಿತಿ ಆಯೋಗದ ಆಯುಕ್ತರಿಗೆ ಕೆಯುಡಬ್ಲೂೃಜೆ ಅಭಿನಂದನೆ
ಬೆಂಗಳೂರು:
ಮಾಹಿತಿ ಹಕ್ಕು ಕಾಯ್ದೆ ಮಹತ್ವವಾದದ್ದು. ಅದನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಸಂಘಟಿತವಾಗಿ ತಪ್ಪಿಸಬೇಕೆಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸಲಹೆ ನೀಡಿದರು.
ಕರ್ನಾಟಕ…
9 ವಿ ಶ್ವ ವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಖಂಡನೀಯ ಎಐಡಿಎಸ್ಓ
ಕೊಪ್ಪಳ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದ್ದು, ಸರ್ಕಾರದ ಈ ನಡೆಯನ್ನು ಖಂಡಿಸುವುದಾಗಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯಗಳು ಜ್ಞಾನವೃದ್ದಿಯ ಪೀಠಗಳು…
ಅಸ್ತಿತ್ವದಲ್ಲಿರುವ ಯಾವುದೇ ಕಾರ್ಖಾನೆಗಳಿಗೆ ವಿಸ್ತರಣೆಗೆ ಅನುಮತಿ ನೀಡದಿರಿ-ಬಿ.ಗಿರೀಶಾನಂದ
ಎಂಎಸ್‌ಪಿಎಲ್ ವಿಸ್ತರಣೆಗೆ ಅವಕಾಶ ನೀಡದಿರಿ|
ಕೊಪ್ಪಳ,ಫೆ.೧೭: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಎಂಎಸ್‌ಪಿಎಲ್ (ಬಿಎಸ್‌ಪಿಎಲ್) ಕಾರ್ಖಾನೆಯು ವಿಸ್ತರಣೆಯ ಹಂತದಲ್ಲಿ ಮತ್ತೊಂದು ಬೃಹತ್ ಮಟ್ಟದ ಕಾರ್ಖಾನೆಯನ್ನು ನಿರ್ಮಿಸಲು ಹೊರಟಿರುವುದನ್ನು ವಿರೋಧಿಸಿ ಸೋಮವಾರದಂದು ಕರ್ನಾಟಕ…