ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ  ಸರ್ಕಾರದ ಕ್ರಮ  ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ…

ಡಾ.ಶಾಲಿನಿ ರಜನೀಶ್ ಬೆಂಗಳೂರು ) ಫೆ.04: ಮಧ್ಯಮ  ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ  ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್  ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ…

ಮೊಹಮ್ಮದ್ ಅಖೀಲ್ ಉಡೇವುಗೆ ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿ ಪ್ರಧಾನ

ಕೊಪ್ಪಳ ಫೆ.೩: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ೨೦೨೩ ಮತ್ತು ೨೦೨೪ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಸಿರಾಜ್ ಬಿಸರಳ್ಳಿ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ

ಕೊಪ್ಪಳ : ಜಿಲ್ಲೆಯ ಹಿರಿಯ ಪತ್ರಕರ್ತ, ಹೋರಾಟಗಾರ ಕವಿ, ಸಿರಾಜ್ ಬಿಸರಳ್ಳಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ…

ಸಿ.ಎಸ್ ದ್ವಾರಕನಾಥ್ MLC ಸ್ಥಾನಕ್ಕೆ ನಾಮನಿರ್ದೇಶನ ಆಗಲಿ: ಶಿವರಾಜ್ ಮೋತಿ

ಬೆಂಗಳೂರು ಫೆ.04: ವಿಧಾನ ಪರಿಷತ್‌ನ ತೆರವಾದ ನಾಲ್ಕು ಸ್ಥಾನಗಳಲ್ಲಿ, ಒಂದು ಸದಸ್ಯ ಸ್ಥಾನಕ್ಕೆ ಅಲೆಮಾರಿ ಸಮುದಾಯಗಳ ಗಟ್ಟಿಧ್ವನಿ, ಸಾಹಿತಿ, ಓಬಿಸಿ ಆಯೋಗದ ಮಾಜಿ ಅಧ್ಯಕ್ಷ, ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರು, ಹಿರಿಯ ವಕೀಲರು, ಕಾಂಗ್ರೆಸ್ ಮುಖಂಡರು ಡಾ. ಸಿ.ಎಸ್.ದ್ವಾರಕನಾಥ್…

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ

ಫೆಬ್ರವರಿ 25ರಂದು ಜಿಲ್ಲಾ ಕೇಂದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸೂಚನೆ ನೀಡಿದರು.  ಅವರು ಸೋಮವಾರ ಛತ್ರಪತಿ…

ನಗರದಲ್ಲಿ ಪ್ಲಾಸ್ಟಿಕ್ ಮತ್ತು ರಟ್ಟಿನ ಚಹಾ ಕಪ್ ಗಳನ್ನು ನಿಷೇಧಿಸಲು ಆಗ್ರಹ

.    ಕೊಪ್ಪಳ : ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಶಾ ಪಲ್ಟನ್ ಅವರಿಗೆ ನಗರ ಸಭೆಯಲ್ಲಿ ನಡೆಯುವ ಎಲ್ಲಾ ಸಭೆಗಳಲ್ಲಿ ಬಳಕೆಯಲ್ಲಿರುವ ಪ್ಲಾಸ್ಟಿಕ್ ಹಾಗೂ ರಟ್ಟಿನ ಚಹಾ ಕಪ್ ಗಳನ್ನು ನಿಷೇಧಿಸುವಂತೆ ಸೋಮವಾರ ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್,ಎ,ಗಫಾರ್, ಯುವ ನಾಯಕ…

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರ ಪ್ರವಾಸ ಕಾರ್ಯಕ್ರಮ

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಫೆಬ್ರವರಿ 5ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 11.30 ಗಂಟೆಗೆ ಕೊಪ್ಪಳ ಜಿಲ್ಲೆಯ…

ಹೋಬಳಿ ಹಂತದಲ್ಲಿಯೇ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ – ಜಿಲ್ಲಾಧಿಕಾರಿ ನಲಿನ್ ಅತುಲ್

ಜನಸ್ಪಂದನಾ ಕಾರ್ಯಕ್ರಮಗಳ ಮೂಲಕ ಹೋಬಳಿ ಹಂತದಲ್ಲಿಯೇ ಜನರ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವ ಪ್ರಯತ್ನವಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಬುದ್ದ ಬಸವ…

ಫೆ.06ರಂದು ಕೌಶಲ್ಯ ರೋಜ್‌ಗಾರ್, ಉದ್ಯೋಗಮೇಳ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಮತ್ತು ಜಿಲ್ಲಾಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ…

ಅಪರಿಚಿತ ಶವದ ವಾರಸುದಾರರ ಪತ್ತೆಗೆ ಮನವಿ

 ): ಕೊಪ್ಪಳದ ಮುನಿರಾಬಾದ್ ರೈಲ್ವೇ ನಿಲ್ದಾಣದಲ್ಲಿ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿಯು ಸ್ವಾಭಾವಿಕವಾಗಿ ಮೃತ ಪಟ್ಟ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ: 05/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯ ಚಹರೆ: ಮೃತ…
error: Content is protected !!