Sign in
Sign in
Recover your password.
A password will be e-mailed to you.
ಕಿವಿಗಳನ್ನು ಜೀವನದುದ್ದಕ್ಕು ರಕ್ಷಣೆ ಮಾಡಿಕೊಳ್ಳಬೇಕು: ಡಾ.ರವೀಂದ್ರನಾಥ್
ವಿಶ್ಚ ಶ್ರವಣ ದಿನ ಕಾರ್ಯಕ್ರಮ
- ಕಿವಿಗಳು ಪ್ರತಿಯೊಬ್ಬ ಮನುಷ್ಯನ ಪಂಚೆಂದ್ರಿಯಗಳಲ್ಲಿ ಪ್ರಮುಖ ಅಂಗವಾಗಿದ್ದು, ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದುದ್ದಕ್ಕು ರಕ್ಷಣೆ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್. ಹೇಳಿದರು.
ಕೊಪ್ಪಳ…
ಕಾರ್ಖಾನೆಯನ್ನು ಹಿಮ್ಮೆಟ್ಟಿಸುವ ಕಾರ್ಯಕ್ಕೆ ಆರಂಭಿಕ ಯಶಸ್ಸು ಸಿಕ್ಕಿದೆ- ಸಿವಿಸಿ
ಬೆಂಗಳೂರು : ಸರ್ವ ಪಕ್ಷಗಳ ಮುಖಂಡರು ಮಾನ್ಯ ಸಚಿವರಾದ ಶಿವರಾಜ್ ತಂಗಡಿಗೆ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದರು. ನಾನು ಕೂಡ ಆ ನಿಯೋಗದಲ್ಲಿದ್ದೆ.
ಕೊಪ್ಪಳಕ್ಕೆ ಬಲ್ದೋಟ ಸಮೂಹದ ಉದ್ದೇಶಿತ ಕಾರ್ಖಾನೆ ಏಕೆ ಬೇಡ ಎಂಬುದನ್ನು ಮನವರಿಕೆ…
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
ಕನಕಗಿರಿ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬಹಳ ಪ್ರಾಮುಖ್ಯವಾದದು, ಆದ್ದರಿಂದ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಹಜರತ್ ಹುಸೇನ್ ತಿಳಿಸಿದರು.
ಅವರು ಕನಕಗಿರಿ ಪಟ್ಟಣದ ತಾಲೂಕು…
ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಕೊಪ್ಪಳ ನಗರದ ಬಳಿ ನಿರ್ಮಾಣವಾಗುತ್ತಿರುವ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಕಂಪನಿಯ ಉಕ್ಕು ಕಾರ್ಖಾನೆ ಸ್ಥಾಪನೆಯ ಎಲ್ಲ ಸಿದ್ಧತೆಗಳನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ…
KUWJ ವಿಶೇಷ ದತ್ತಿನಿಧಿ ಪ್ರಶಸ್ತಿಗೆ ವೀರಾಪುರ ಕೃಷ್ಣ, ಎನ್. ಎಂ.ದೊಡ್ಡಮನಿ, ಶಿವರಾಜ್ ನುಗಡೋಣಿ, ಅಲ್ಲಾವುದ್ದೀನ್…
ಕೊಪ್ಪಳ :
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೊಡಮಾಡುವ ದತ್ತಿನಿಧಿ "ವಿಶೇಷ ಪ್ರಶಸ್ತಿ"ಗೆ ವೀರಾಪುರ ಕೃಷ್ಣ, ವರದಿಗಾರ, ವಿಜಯವಾಣಿ, ಗಂಗಾವತಿ, ಎನ್.ಎಂ.ದೊಡ್ಡಮನಿ, ಸಂಪಾದಕರು,ಕೊಪ್ಪಳ ಕೋಟೆ, ಕದಂಬ ದಿನಪತ್ರಿಕೆ, ಕೊಪ್ಪಳ , ಅಲ್ಲಾವುದ್ದೀನ್ ಯಮ್ಮಿ, ಹಿರಿಯ ಪತ್ರಕರ್ತರು,…
ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇಂದು ಕೊಪ್ಪಳ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿನಗಳನ್ನೊಳಗೊಂಡು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ನಿರ್ಮಾಣ ಆಗುತ್ತಿರುವ ಬಲ್ದೊಟಾ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ನ ವಿಸ್ತರಣೆಗೆ ಅವಕಾಶ ನೀಡದಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಯಿತು.…
ಕೊಪ್ಪಳ ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾಲಾ ಬಡಿಗೇರ್ ಆಯ್ಕೆ
ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಹಲಗೇರಿ ಗ್ರಾಮದಲ್ಲಿ ದಿ 23/03/2025 ರಂದು ಆಯೋಜನೆ ಮಾಡಿರುವ ಕೊಪ್ಪಳ ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಹಿಳಾ ಲೇಖಕಿ ಶ್ರೀಮತಿ ಮಾಲಾ ಬಡಿಗೇರ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಘಟಕದ…
ರೆಡ್ಡಿ ಅವರಿಗೆ ಏನು ಮಾತನಾಡುತ್ತಿದ್ದೇನೆ ಎಂಬ ಪರಿವೇ ಇಲ್ಲ : ಜ್ಯೋತಿ
ಕೊಪ್ಪಳ: ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಯವರಿಗೆ ತಾವು ಏನು ಮಾತನಾಡುತ್ತಿದ್ದೇನೆ ಎಂಬ ಪರಿವೇ ಇಲ್ಲದೇ ಕೇವಲ ಕಾಂಟ್ರವರ್ಸಿ ಸ್ಟೇಟ್ಮೆಂಟ್ಗಳ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಕುಟುಕಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,…
ಸರಕಾರಿ ನೌಕರರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ನಾಲ್ಕುದಿಕ್ಕು ಸುದ್ದಿ
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಡೆದಿರುವ ಸರಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ಇಂದು ರಾಜ್ಯ ಸರಕಾರಿ ನೌಕರರ ಸಂಘ ಕೊಪ್ಪಳ ಘಟಕದವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯತಿಯ ಪಿಡಿಓ…
ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಬಜೆಟ್ ನಲ್ಲಿ ನಿರೀಕ್ಷೆಯೇ ಇಲ್ಲ
ಕೊಪ್ಪಳ: ಮಾರ್ಚ್ 7 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಏನಾದರೂ ಸಿಗಬಹುದು ಎಂಬ ನಿರೀಕ್ಷೆಯನ್ನು ಜೆ ಡಿ (ಎಸ್) ಕೈ ಬಿಟ್ಟಿರುವುದಾಗಿ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದ್ದಾರೆ.
15 ವರ್ಷಗಳ ಹಿಂದೆ ಕೊಪ್ಪಳ ಹೇಗಿತ್ತು…