Sign in
Sign in
Recover your password.
A password will be e-mailed to you.
ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.90 ಕ್ಕಿಂತ ಕಡಿಮೆ ಆಗದಿರಲಿ: ರಾಹುಲ್ ರತ್ನಂ ಪಾಂಡೇಯ
ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ.90 ಕ್ಕಿಂತ ಕಡಿಮೆ ಆಗದಿರಲಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವು…
ಇಬ್ರಾಹಿಂ ಕುದರಿಮೋತಿ ಅವರಿಗೆ ಪಿಎಚ್ ಡಿ
ಕೊಪ್ಪಳ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಲಬುರ್ಗಾದ ಇತಿಹಾಸ ಸಹಪ್ರಾಧ್ಯಾಪಕರಾದ ಇಬ್ರಾಹಿಂ ಕುದುರಿಮೋತಿ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡನ್ ವಿಶ್ವವಿಧ್ಯಾಲಯದ ಡಾಕ್ಟರೇಟ್ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಇಬ್ರಾಹಿಂ ಕುದುರಿಮೋತಿ…
ಶ್ರೀಮತಿ ಜಮುನಾ. ಪಿ. ಪಟ್ಟಣ ಅವರಿಗೆ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್ – 2024
ಬೆಂಗಳೂರು ಮಾರ್ಚ್.01:
ಬೆಂಗಳೂರಿನ ಶೇರಟನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಭಾರತದ ಉದ್ಯಮಿ ದಿ. ಶ್ರೀ ರತನ್ ಟಾಟಾ ಅವರ ಸ್ಮರಣಾರ್ಥವಾಗಿ ರಾಜ್ ನ್ಯೂಸ್ ಕನ್ನಡ ಹಾಗೂ ರಾಜ್ ಮ್ಯೂಸಿಕ್ ಕನ್ನಡ ಇವರ ಸಹಭಾಗಿತ್ವದಲ್ಲಿ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್-2024 ಅನ್ನು ನೀಡಲಾಯಿತು.
ಬೆಳಗಾವಿ…
ಕೊಪ್ಪಳಕ್ಕೆ ಕೇಂದ್ರದ ಯೋಜನೆ ಮಂಜೂರು ಮಾಡಿಸಿ: ಸಿವಿಸಿ ಮನವಿ
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕೆಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಸಚಿವ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಿದರು.…
ಗಡಿಯಲ್ಲಿ ಕನ್ನಡ ಭಾಷಾಭಿವೃದ್ಧಿಗೆ ಹಿನ್ನೆಡೆ : ಪತ್ರಕರ್ತ ಸಿದ್ದು ಬಿರಾದಾರ್
ಬೆಂಗಳೂರು, ಮಾ.2-
ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಕನ್ನಡ ಭಾಷಾಭಿವೃದ್ಧಿಗೆ ಹಿನ್ನಡೆಯಾಗುತ್ತಿದ್ದು ಭಾಷಾಭಿಮಾನ ಹೆಚ್ಚಿಸಲು ತೊಡಕಾಗುತ್ತಿದೆ ಎಂದು ಹಿರಿಯ ಪತ್ರಕರ್ತ ಸಿದ್ದು ಬಿರಾದಾರ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ನಡೆಯುತ್ತಿರುವ ಪುಸ್ತಕ ಮೇಳದ…
ಗಾಲಿ ಜನಾರ್ಧನ ರೆಡ್ಡಿ ಅವರಿಂದ ಮಹಿಳೆಯರಿಗೆ ಉಚಿತ ಜೀನ್ಸ್ ಹೊಲಿಗೆ ತರಬೇತಿ ಘಟಕ ಉದ್ಘಾಟನೆ
ಇಂದು ಗಂಗಾವತಿ ನಗರದ ಎ.ಪಿ.ಎಂ.ಸಿ ಮಾರುಕಟ್ಟೆಯ ಮಾರುತೇಶ್ವರ ದೇವಾಲಯದ ಸಮೀಪ, ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರ ವಿಶ್ವಭಾರತಿ ಕಲಾನಿಕೇತನ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಉಚಿತ ಜೀನ್ಸ್ ಹೊಲಿಗೆ ತರಬೇತಿ ಘಟಕವನ್ನು ಉದ್ಘಾಟಿಸಿದರು.
ಶಾಸಕರು ಚುನಾವಣಾ ಪೂರ್ವದಲ್ಲಿ ನೀಡಿದ್ದ…
ಸಮಾಜದಲ್ಲಿ ಸಮಾನತೆ, ಸಹೋದರತ್ವ, ಸಾಮರಸ್ಯದ ಬೆಸುಗೆಯೊಂದಿಗೆ ಬೆರೆತಾಗ ಇತರ ಜಾತಿ ಧರ್ಮದವರೊಂದಿಗೆ ಕೂಡಿ ಬಾಳಲು
ಕೊಪ್ಪಳ : ಶರಣರ ವಚನಗಳನ್ನ ಬರೀ ಮಾತನಾಡುವದಲ್ಲ ಅವುಗಳನ್ನು ಪಾಲಿಸುತ್ತ ಸಮಾಜದಲ್ಲಿ ಸಮಾನತೆ, ಸಹೋದರತ್ವ, ಸಾಮರಸ್ಯದ ಬೆಸುಗೆಯೊಂದಿಗೆ ಬೆರೆತಾಗ ಇತರ ಜಾತಿ ಧರ್ಮದವರೊಂದಿಗೆ ಕೂಡಿ ಬಾಳಲು ಸಾಧ್ಯ, ಇದಕ್ಕೆ ನಮ್ಮ ವಚನ ಸಾಹಿತ್ಯ ಪರಿಷತ್ತು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು…
ಅದ್ದೂರಿ, ವ್ಯವಸ್ಥಿತ ಉತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಸಚಿವ ಶಿವರಾಜ ಎಸ್ ತಂಗಡಗಿ
* ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
* ಮಾ.20 ಮತ್ತು 21ಕ್ಕೆ ಕನಕಗಿರಿ ಉತ್ಸವ ಆಚರಣೆಗೆ ನಿರ್ಧಾರ
ಕೊಪ್ಪಳ ಮಾರ್ಚ್ 01 : ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಚ್ 20 ಮತ್ತು 21 ರಂದು ಎರಡು ದಿನಗಳ ಕಾಲ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವ ನಡೆಸಲು…
ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿ.ಎಂ ಸಿದ್ದರಾಮಯ್ಯ
ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ: ಸಿ.ಎಂ ಘೋಷಣೆ
ಬೆಂಗಳೂರು ಮಾ1: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.ವಿಧಾನಸೌಧದ ಗ್ರಾಂಡ್…
ಪತ್ರಕರ್ತರಿಗೆ ಉಚಿತ ಹೆಲ್ತ್ ಸ್ಕೀಂ ಜಾರಿಗೊಳಿಸಿ ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಮನವಿ
ಬೆಂಗಳೂರು:
ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು, ಆಸ್ಪತ್ರೆಗಳಿಗೆ ದಾಖಲಾಗುವ…