Sign in
Sign in
Recover your password.
A password will be e-mailed to you.
ಟೆಡ್‌ಎಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ:…
ಗಂಗಾವತಿ: ಇಂದು ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆಯಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು.…
ನುಡಿ ನಮನ ಕಾರ್ಯಕ್ರಮದಪೂರ್ವಭಾವಿ ಸಭೆ
ಕೊಪ್ಪಳ:ತಾಲೂಕಿನ ಹಿರೇಸಿಂದೋಗಿ ಗ್ರಾಮದ ಪದವಿ ಪೂರ್ವಕಾಲೇಜಿನ ಪ್ರಾಚಾರ್ಯರು ಹಾಗೂ ಜಿಲ್ಲಾಚುಟುಕು ಸಾಹಿತ್ಯ ಪರಿಷತ್ತಿನಅಧ್ಯಕ್ಷರಾಗಿದ್ದ ದಿ.ಹನುಮಂತಪ್ಪಅಂಡಗಿಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ಮಾರ್ಚನಲ್ಲಿ ಮಾಡುವಕುರಿತಾಗಿ ಪೂರ್ವಭಾವಿ ಸಭೆಯನ್ನು ಪೆ.೧೬ ರರವಿವಾರ ಸಂಜೆ ೫ ಗಂಟೆಗೆ…
ನಲಿಕಲಿ ಬೋಧನಾ ಪದ್ಧತಿ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಿ: ನಲಿನ್ ಅತುಲ್
: ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರ್ವ ಪ್ರಾಥಮಿಕ ಹಂತವು ಪ್ರಮುಖವಾಗಿದ್ದು, ನಲಿಕಲಿ ಬೋಧನಾ ಪದ್ಧತಿ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಬೇಕು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಕ್ಷೇತ್ರ…
ಶ್ರೀ ಸಂತ ಸೇವಾಲಾಲ್ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
): ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂತ ಸೇವಾಲಾಲ್ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ…
ಜೀವ ವಿಮಾ ಪರಿಹಾರ ಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಆದೇಶ
: ಫಿರ್ಯಾದುದಾರರಿಗೆ ಜೀವ ವಿಮಾ ಪಾಲಸಿ ಪರಿಹಾರ ಪಾವತಿಸಲು ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಇನ್ಸೂರೆನ್ಸ್ ಕಂಪನಿಗೆ ಆದೇಶ ನೀಡಿದೆ.
ಗ್ರಾಹಕ ಫಿರ್ಯಾದು ಸಂಖ್ಯೆ: 36/2024 ರಲ್ಲಿನ ಅಂತಿಮ ತೀರ್ಪಿನ ಸಾರಾಂಶದನ್ವಯ ಫಿರ್ಯಾದುದಾರರಾದ ಶರಣಬಸವ ತಂದೆ ದಿ:ವೀರೇಶಪ್ಪ ವಾರ್ಡ…
ಯಲಬುರ್ಗಾ: ವಿವಿಧೆಡೆ ಫೆ.17 ಮತ್ತು 18 ರಂದು ವಿದ್ಯುತ್ ವ್ಯತ್ಯಯ
: ಯಲಬುರ್ಗಾ ತಾಲೂಕಿನ ಎಲ್ಲಾ 110ಕೆವಿ ಹಾಗೂ 33ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಫೆಬ್ರವರಿ 17 ಮತ್ತು 18 ರಂದು ವಿದ್ಯುತ್ ಸರಬರಾಜಿನಲ್ಲಿನ ವ್ಯತ್ಯಯ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ಸಮಯ ವ್ಯತ್ಯಾಸವಾಗಲಿದೆ.
ರೈಲ್ವೆ ಇಲಾಖೆಯವರು ಗದಗ್-ವಾಡಿ ರೈಲು ಮಾರ್ಗ ನಿರ್ಮಿಸುತ್ತಿದ್ದು, ಈ…
ಗ್ರಾಮ ಪಂಚಾಯತ್‌ಗಳು ಮಕ್ಕಳ ಆಯವಯ್ಯ ಮಂಡಿಸಿ: ಶೇಖರಗೌಡ ಜಿ ರಾಮತ್ನಾಳ
): ಗ್ರಾಮ ಪಂಚಾಯತ್‌ಗಳು 2025-26ನೇ ಸಾಲಿನಲ್ಲಿ ಕಡ್ಡಾಯವಾಗಿ “ಮಕ್ಕಳ ಆಯವಯ್ಯ”ವನ್ನು ಮಂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…
ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಬೇಕು: ಯು.ನಾಗರಾಜ
ಟಾಸ್ಕ್ ಫೋರ್ಸ್ ಸಮಿತಿಗಳು ವಿವಿಧ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಿ ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ಗಂಗಾವತಿ ತಹಶಿಲ್ದಾರ ಯು.ನಾಗರಾಜ ಹೇಳಿದರು.
ಅವರು ಶುಕ್ರವಾರ ಗಂಗಾವತಿ ತಾಲೂಕಿನ ತಹಶಿಲ್ದಾರ…
ನೂತನ ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚುವುದು ಕೊಪ್ಪಳ ಜಿಲ್ಲಾ ಅಭಿವೃದ್ಧಿಗೆ ಆಗುವ ಹಿನ್ನಡೆ – ನವೀನಕುಮಾರ್ ಈ…
Koppal
ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪ ಸಮಿತಿ ಕೊಪ್ಪಳ ವಿಶ್ವವಿದ್ಯಾಲಯವನ್ನು ಒಳಗೊಂಡು ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ದುರಂತದ ಸಂಗತಿ.
ನಮ್ಮ ಬಿಜೆಪಿ ಸರ್ಕಾರ ಇದ್ದಂತ ಸಂದರ್ಭದಲ್ಲಿ ಉನ್ನತ ಶಿಕ್ಷಣ ಗ್ರಾಮೀಣ ಬಾಗಕ್ಕೂ ವಿಸ್ತರಿಸಲು…
ಹೆಚ್ಚು ಕಾರ್ಖಾನೆಗಳಿಂದ ಜನರ ರೈತರ ಜೀವನ ಹಾಳಾಗಿದೆ : MLC ಹೇಮಲತಾ ನಾಯಕ್
ಕೊಪ್ಪಳ : ಕೊಪ್ಪಳ ತಾಲೂಕಿನಲ್ಲಿ ಸುಮಾರು 2002 ಕಾರ್ಖಾನೆಗಳಿವೆ ಇವುಗಳಿಂದ ವಾಯುವ್ಯ ಮಾಲಿನ್ಯವಾಗಿ ಇಲ್ಲಿನ ಜನರ ಜೀವನ ರೈತರ ಜೀವನ ಅಕ್ಷರಾಂಶ ಹಾಳಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಹೇಳಿದರು.
ಅವರು ಗುರುವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ, ಉದ್ದೇಶಿಸಿ…