ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದನೆ: ಕುಮಾರಸ್ವಾಮಿ ಭರವಸೆ

ಕೊಪ್ಪಳ: ಬಲ್ದೋಟ ಸಮೂಹದ ಉದ್ದೇಶಿತ 54,000 ಕೋಟಿ ರೂಪಾಯಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆಯ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ‌ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್…

ಉದ್ಯೋಗ ಸೃಷ್ಟಿಗಾಗಿ ಆರೋಗ್ಯ ಬಲಿ ಕೊಡಬೇಡಿ- ಸುರೇಶ್ ಭೂಮರೆಡ್ಡಿ

ಕೊಪ್ಪಳ: ಬಲ್ದೋಟ ಸಮೂಹದ ಉದ್ದೇಶಿತ ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಜೆ ಡಿ (ಎಸ್) ಪಕ್ಷ ಎಲ್ಲಾ ಸಂಘಟನೆಗಳು, ಮುಖಂಡರುಗಳು ಹಾಗೂ ಪ್ರತಿನಿಧಿಗಳನ್ನು ಒಳಗೊಂಡ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ರೆಡ್ಡಿ ಹೇಳಿದ್ದಾರೆ. "ಕೇವಲ…

ಗೊಂಡಬಾಳ ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವ: ಶೃದ್ಧಾ ಭಕ್ತಿಯಿಂದ ನಡೆದ ದೇವಿಯ ಮಹಾ ರಥೋತ್ಸವ

ಪ್ರಭು ಜಾಹಗೀರದಾರ ಕೊಪ್ಪಳ.ಫೆ.12: ತಾಲೂಕಿನ ಗೊಂಡಬಾಳ ಗ್ರಾಮದ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಸಂಜೆ ಶೃದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ದೇವಿಯ ರಥೋತ್ಸವ ಜರುಗಿತು. ಬೆಳಿಗ್ಗೆ ಶ್ರೀ ದೇವಿಯ ಸನ್ನಿಧಾನಲ್ಲಿ ಹೋಮ ಹವನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ನಂತರ…

ಜನರ ಆರೋಗ್ಯದ ಮೇಲೆ ದುಷ್ಪರಿಣಾಮ — ರಾಜ್ಯ ಸರಕಾರದ ನಡೆಗೆ ವೈದ್ಯ ಬಸವರಾಜ ಕ್ಯಾವಟರ ಬೇಸರ

ಈಗಿರುವ ಕಾರ್ಖಾನೆಗಳಿಂದ ಸಿಕ್ಕಿದ್ದಾದರೂ ಏನು...? ಕೊಪ್ಪಳ: ಜಿಲ್ಲಾ ಕೇಂದ್ರದ ಹಿರಿಮೆ ಹೊಂದಿರುವ ನಗರದ ಜನರ ಆರೋಗ್ಯದ ಬದುಕನ್ನು ಕಿತ್ತುಕೊಳ್ಳಲು ರಾಜ್ಯ ಕಾಂಗ್ರೆಸ್ ಹೊರಟಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ ಬಸವರಾಜ ಕ್ಯಾವಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ರಾಷ್ಟ್ರೀಯ ಆರೋಗ್ಯ ಅಭಿಯಾನ: ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ

:‌ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿನ ಕಾರ್ಯಕ್ರಮಗಳು, ಯೋಜನೆಗಳ ಕುರಿತು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸಾಂಗ್ ಮತ್ತು ಡ್ರಾಮಾ ಡಿವಿಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ…

ಅನಧಿಕೃತ ಗರ್ಭಪಾತ ನಡೆಸುವ ಆಸ್ಪತ್ರೆಯ ಪರವಾನಿಗೆ ರದ್ದು: ಡಾ ಲಿಂಗರಾಜು

ಪಿ.ಸಿ & ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ :‌ ಆಸ್ಪತ್ರೆಗಳಲ್ಲಿ ಅನಧಿಕೃತ ಗರ್ಭಪಾತ ನಡೆಸಿದರೆ ಪ್ರಕರಣ ದಾಖಲಿಸಿ, ಅಂತಹ ಆಸ್ಪತ್ರೆಯ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು ಹೇಳಿದರು. ಅವರು…

ಹಣ್ಣು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳ: ಹೆಸರು ನೋಂದಾಯಿ : ಕೃಷ್ಣ ಉಕ್ಕುಂದ

: ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಹಮ್ಮಿಕೊಳ್ಳಲಾಗುವ ಹಣ್ಣು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಬೆಳೆಗಾರರು ತಮ್ಮ ಹೆಸರು ನೋಂದಾಯಿಸುವಂತೆ ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ. ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ರೈತರಿಂದ…

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ: ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ

2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಗೆ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲು ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ವತಿಂದ ಸಿದ್ದಪಡಿಸಿದ ಪೋಸ್ಟರ್-ಗಳನ್ನು ಜಿಲ್ಲಾಧಿಕಾರಿ…

ನಿಂಗೋಜಿಗೆ ಶರಣ ಸಂಕುಲ ರತ್ನರಾಜ್ಯ ಪ್ರಶಸ್ತಿ ಪ್ರದಾನ

ಯಲಬುರ್ಗಾ — ತಾಲೂಕಿನ ಕರಮುಡಿ ಗ್ರಾಮದ ಉತ್ಸಾಹಿ ಸಾಹಿತಿ ವೀರಪ್ಪ ಮಲ್ಲಪ್ಪ ನಿಂಗೋಜಿ ರವರಿಗೆ "ಶರಣ ಸಂಕುಲ ರತ್ನರಾಜ್ಯ ಪ್ರಶಸ್ತಿ" ಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯವರು ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಜರುಗಿದ ಬೆಳಗಾವಿ ತಾಲೂಕಾ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ…
error: Content is protected !!