ದೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ನೋಂದಾಯಿತ ಸಂಘಟನೆಗಳಿದ್ದರೂ ವಿರೋಧಿಗಳ ಕುತಂತ್ರಕ್ಕೆ ಬಲಿಯಾಗಿವೆ –…

ಕೊಪ್ಪಳ : ದೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ನೋಂದಾಯಿತ ಸಂಘಟನೆಗಳಿದ್ದರೂ ವಿರೋಧಿಗಳ ಕುತಂತ್ರಕ್ಕೆ ಬಲಿಯಾಗಿವೆ ಎಂದು ಭಾರತೀಯ ಭೀಮಾ ಸೇನೆಯ ರಾಷ್ಟ್ರೀಯ ಸಂಯೋಜಕ ಎಮ್,ಪಿ,ಮೂಲಭಾರತಿ ವಿಷಾದ ವ್ಯಕ್ತಪಡಿಸಿದರು.     ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಂಘಟನಾ ಸಭೆಯಲ್ಲಿ…

ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು…

ಕೊಪ್ಪಳ: ತಾಲ್ಲೂಕಿನ ಚಿಕ್ಕಬಗನಾಳ ಗ್ರಾಮದ ಸಮೀಪದ ಹುಲಿಗೆಮ್ಮ ದೇವಿ ಡಾಬಾ ಬಳಿ ವೇಗವಾಗಿ ಚಲಿಸುತ್ತಿದ್ದ ಸಿವಿಲ್ ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಯುವಕ ಸಾವನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ. ಸಾವನಪ್ಪಿದ ಯುವಕನನ್ನು ಭೀಮೇಶ ತಂದೆ ಹನುಮಂತಪ್ಪ…

ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು – ಎಸ್.ಆರ್.ಮೆಹರೋಜ್ ಖಾನ್

ಕುಷ್ಟಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿಗೆ ತಕ್ಷಣವೇ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಪಂದಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ…

ಡಾ.ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

 : ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಡಾ.ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಎಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆ ಮತ್ತು ಎಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್…

ಕೊಪ್ಪಳ ನಗರಸಭೆ: ಆಸ್ತಿಗಳ ತೆರಿಗೆಗೆ ಅಗತ್ಯ ದಾಖಲೆ ಸಲ್ಲಿಸಿ

ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳ ತೆರಿಗೆಗೆ ಅಗತ್ಯ ದಾಖಲೆ ಸಲ್ಲಿಸಬೇಕು. ಸರ್ಕಾರದ ಸುತ್ತೋಲೆಯನುಸಾರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಆಸ್ತಿಗಳ ತೆರಿಗೆ, ಬೇಡಿಕೆ, ವಸೂಲಿ ಮತ್ತು ಬಾಕಿ ನಿರ್ವಹಿಸಲು ನಿಗದಿಪಡಿಸಿರುವ ನಮೂನೆ ಕೆ.ಎಂ.ಎಫ್. 24ರ ವಹಿ…

ಜೆಸ್ಕಾಂ ಮುನಿರಾಬಾದ್: ಇಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಮುನಿರಾಬಾದ ಉಪ ವಿಭಾಗದಲ್ಲಿ ವಿದ್ಯುತ್ ವಿತರಣಾ ಕಾರ್ಯ ನಡೆಯುತ್ತಿರುವ 11 ಕೆ.ವಿ ಫೀಡರ್ ನಿರ್ವಹಣಾ ಕಾರ್ಯದ ಪ್ರಯುಕ್ತ ಮುನಿರಾಬಾದ್ ವ್ಯಾಪ್ತಿಯ ಗ್ರಾಹಕರಿಗೆ ಫೆಬ್ರವರಿ 6ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 5.30 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಅಂದು …

ಇಂದು ಕೊಪ್ಪಳ ನಗರದಲ್ಲಿ ನೀರು ಸರಬರಾಜು ವ್ಯತ್ಯಯ

ಮುನಿರಾಬಾದ್ ಪಂಪ್ ಹೌಸ್‌ಗೆ  ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳುವುದರಿಂದ ಫೆಬ್ರವರಿ 6ರಂದು ಕೊಪ್ಪಳ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ. ಕೊಪ್ಪಳ ನಗರಕ್ಕೆ ನೀರು ಸರಬರಾಜು ಮಾಡುವ ಮೂಲಕೇಂದ್ರವಾದ ಮುನಿರಾಬಾದ್ ಪಂಪ್ ಹೌಸ್‌ಗೆ ವಿದ್ಯುತ್…

ದುರಾಡಳಿತದ ವಿರುದ್ಧ ಶೀಘ್ರದಲ್ಲಿ ಜನಾಂದೋಲನ: ಸಿವಿಸಿ

ಕೊಪ್ಪಳ: ಹದಗೆಟ್ಟ ರಸ್ತೆಗಳು ಹಾಗೂ ಅಭಿವೃದ್ಧಿ ಕಡೆಗಿನ ನಿರ್ಲಕ್ಷದ ವಿರುದ್ಧ ಜೆ ಡಿ (ಎಸ್) ಪಕ್ಷ ಕೊಪ್ಪಳದಲ್ಲಿ ಜನಾಂದೋಲನ ಪ್ರಾರಂಭಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲಿದೆ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು. ಅವರು…

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ-ಯು.ಟಿ.ಖಾದರ್

 ಬೆಂಗಳೂರು  ಫೆ.04:  ಇದೇ ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಫೆ.27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು,ಸಾಹಿತ್ಯಾಸಕ್ತರು,ಪ್ರಕಾಶಕರು ,ಓದುಗರು,ಶಾಸಕರು,ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಒಂದೆಡೆ ಬೃಹತ್ ಪುಸ್ತಕ ಮೇಳಕ್ಕೆ ಸಾಕ್ಷಿಯಾಗಲಿದ್ದಾರೆ.ಸುಮಾರು 175…

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ  ಸರ್ಕಾರದ ಕ್ರಮ  ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ…

ಡಾ.ಶಾಲಿನಿ ರಜನೀಶ್ ಬೆಂಗಳೂರು ) ಫೆ.04: ಮಧ್ಯಮ  ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ  ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್  ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ…
error: Content is protected !!