ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ 24×7 ಕಂಟ್ರೋಲ್ ರೂಂ ಪ್ರಾರಂಭ

ಕೊಪ್ಪಳ ಜಿಲ್ಲಾಡಳಿತದ Help Line ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ

ನಗರಕ್ಕೆ ನಿಖಿಲ್ ಕುಮಾರಸ್ವಾಮಿ

ಕೊಪ್ಪಳ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾರ್ಚ್ 1 ರಂದು ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಲಿದ್ದಾರೆ ಎಂದು ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.ಅಂದು ಸಂಜೆ 4 ಗಂಟೆಗೆ ಆಗಮಿಸಲಿರುವ ಅವರು ಗವಿಮಠಕ್ಕೆ ಭೇಟಿ…

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರದಂತೆ ಎಚ್ಚರಿಕೆಯಿಂದ ಹೋಳಿ ಆಚರಿಸಿ: ಡಾ.ಸುರೇಶ ಬಿ. ಇಟ್ನಾಳ

 ): ಮಾ. 2, 3, 4 ರಂದು ಜಿಲ್ಲೆಯಾದ್ಯಂತ ಆಚರಿಸುವ ಹೋಳಿ ಹಬ್ಬದಲ್ಲಿ ಇನ್ನೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದAತೆ ಎಚ್ಚರ ವಹಿಸಿ ಹೋಳಿ ಹಬ್ಬವನ್ನು ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು. ಶುಕ್ರವಾರದಂದು ಜಿಲ್ಲೆಯಲ್ಲಿ ಮಾರ್ಚ್ 2, 3, 4 ರಂದು…

ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ ವಿತರಣೆ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಸರ್‌ಗಳ ಸ್ವಾಸ್ಥ್ಯ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲೆಯ ವಿಶೇಷ ಚೇತನರಿಗೆ…

ಜಾನಪದ ಕಲಾವಿದರಿಗೆ 2025ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ತಜ್ಞ ಪ್ರಶಸ್ತಿಯನ್ನು ಪ್ರದಾನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಜಾನಪದ ಕಲಾವಿದರಿಗೆ 2025ನೇ ಸಾಲಿನ…

ಚಂದ್ರ ಗ್ರಹಣ: ಮಾರ್ಚ್ 3ರಂದು ಮಧ್ಯಾಹ್ನ 12 ಗಂಟೆಯೊಳಗೆ ಮಾತ್ರ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶ

: ಚಂದ್ರ ಗ್ರಹಣದ ಪ್ರಯುಕ್ತ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕೊಪ್ಪಳ ಜಿಲ್ಲೆಗೆ ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಹುಣ್ಣಿಮೆ ದಿನವಾದ ಮಾರ್ಚ್ 3 ರಂದು ಮಧ್ಯಾಹ್ನ 12 ಗಂಟೆಯೊಳಗೆ ಮಾತ್ರ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.  …

ಯಲಬುರ್ಗಾದಲ್ಲಿ ರಂಗ ಮಂದಿರ ನಿರ್ಮಿಸಲು ರಂಗಕರ್ಮಿ ಶೆಟ್ಟರ್ ಮನವಿ

ಕೊಪ್ಪಳ :  ಯಲಬುರ್ಗಾ ಪಟ್ಟಣದಲ್ಲಿ ಸುಸಜ್ಜಿತ ಸೌಲಭ್ಯಗಳನ್ನೊಳಗೊಂಡ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮಾದರಿಯಲ್ಲಿ ರಂಗಮಂದಿರ ನಿರ್ಮಿಸಬೇಕು ಎಂದು ರಂಗಕರ್ಮಿ ಶರಣು ಶೆಟ್ಟರ್ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೊಪ್ಪಳದಲ್ಲಿ 60 ಸಾವಿರ ನೂತನ ಸದಸ್ಯತ್ವ ನೋಂದಣಿ ಗುರಿ: ಸಿವಿಸಿ

'ಕಾಂಗ್ರೆಸ್ ವೈಫಲ್ಯವನ್ನುಜನರ ಬಳಿ ಕೊಂಡೊಯ್ಯಿರಿ' KOPPAL JDS C V Chandrashekar ಕೊಪ್ಪಳ : ಅಧಿಕಾರ ಲಾಲಸೆಯಲ್ಲಿ ತೊಡಗಿ ಆಡಳಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಕಾಂಗ್ರೆಸ್ ಪಕ್ಷದ ವೈಫಲ್ಯವನ್ನುಜನರ ಬಳಿ ಕೊಂಡೊಯ್ಯಿರಿಎಂದು ಪಕ್ಷದ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ

ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ ಶಂಶಾದ ಬೇಗ್ಂ

ಕನಕಗಿರಿ: 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳಿಗೆ ಆಹ್ವಾನಿಸಲಾಗಿದೆ ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷೆ ಶಂಶಾದ ಬೇಗ್ಂ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡುವ ಯೋಜನೆಯನ್ನು 2012…
error: Content is protected !!