ಕೊಪ್ಪಳದ ಹಿರಿಮೆ ದೇಶಾದ್ಯಂತ ಪಸರಿಸಿದ ಭೀಮಜ್ಜಿ: ಸಿವಿಸಿ

Koppal : ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಶತಾಯುಷಿ ಭೀಮವ್ವ ದೊಡ್ಡ ಬಾಳಪ್ಪ ಶಿಳ್ಳಿಕ್ಯಾತರ ಅವರನ್ನು ರವಿವಾರ ಮೊರನಾಳ ಗ್ರಾಮದ ನಿವಾಸದಲ್ಲಿ ಭೇಟಿಯಾಗಿ ಸನ್ಮಾನಿಸಿದರು. "ನಶಿಸಿ ಹೋಗುತ್ತಿರುವ…

ಹೆಣ್ಣು ಮಕ್ಕಳಿಗೆ ಸಮಾನವಾದ ಹಕ್ಕು ಅನುಭವಿಸುವಂತಾಗಬೇಕು – ಆಶಾ ವಿ.

   ಕೊಪ್ಪಳ : ನಮ್ಮ ಹೆಣ್ಣು ಮಕ್ಕಳಿಗೆ ಸಮಾನವಾದ ಹಕ್ಕು ಸಿಗಬೇಕು. ಅದನ್ನು ಅವರು ಅನುಭವಿಸುವಂತಾಗಬೇಕು ಎಂದು ವಿಸ್ತಾರ ಸಂಸ್ಥೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಆಶಾ ವಿ ಹೇಳಿದರು.          ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ವಿಸ್ತಾರ…

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಗಣರಾಜ್ಯೋತ್ಸವ ದಿನಾಚರಣೆ                 

ಕೊಪ್ಪಳ : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  76 ನೇ ಗಣರಾಜ್ಯೋತ್ಸವ ದಿನಾಚರಣೆಯ ನಿಮಿತ್ಯ ಪ್ರಾಂಶುಪಾಲರಾದ      ಡಾ ಡಿ.ಎಚ್. ನಾಯ್ಕ  ಧ್ವಜಾರೋಹಣ  ನೆರವೇರಿಸಿದರು. ಬಳಿಕ ಸಂವಿಧಾನದ ಪೂರ್ವ ಪೀಠಿಕೆ ಅನ್ವಯ ರಾಷ್ಟ್ರವು ಸಾಗಬೇಕಾದ ಅನಿವಾರ್ಯ ತೆಯನ್ನು ಮನನ ಮಾಡಿದರು. …

ಭಾರತದ ಪ್ರಜಾಪ್ರಭುತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದೆ – ಸಚಿವ ಶಿವರಾಜ ತಂಗಡಗಿ

76ನೇ ಗಣರಾಜ್ಯೋತ್ಸವ ದಿನಾಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ : ಭಾರತದ ಪ್ರಜಾಪ್ರಭುತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ…

ದೇಶಕ್ಕಾಗಿ ನಾವು ಏನಾದರು ಕೊಡುಗೆ ನೀಡಬೇಕಿದೆ- ಜಿಲ್ಲಾಧಿಕಾರಿ ನಲಿನ್ ಅತುಲ್

ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾವು ಏನು ಮಾಡಿದ್ದಿವಿ ಎಂದು ಗಣರಾಜೋತ್ಸವ ದಿನಾಚರಣೆ ಈ ಸಂದರ್ಭದಲ್ಲಿ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.  ಅವರು ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 76ನೇ…

ಪ್ರಾಂತೀಯ ಹೆಸರಿನಲ್ಲಿ ಬಡಿದಾಟ ಬೇಡ: ನಾಗರಾಜ್ ಇಂಗಳಗಿ

ಪತ್ರಕರ್ತರಿಂದ ಪತ್ರಿಕಾಭವನದಲ್ಲಿ ಗಣರಾಜ್ಯೋತ್ಸವ ಗಂಗಾವತಿ: ಅನೇಕರ ತ್ಯಾಗ ಬಲಿದಾನಗಳಿಂದಾಗಿ ಸ್ವಾತಂತ್ರ್ಯ ದೊರೆತ ನಂತರ ದೇಶದ ಭಾಷಾವಾರು ಪ್ರಾಂತಗಳನ್ನು ವಿಭಜಿಸಿ ರಾಜ್ಯಗಳನ್ನಾಗಿ ಮಾರ್ಪಾಡು ಮಾಡಲಾಗಿದ್ದು, ಭಾರತೀಯರಾದ ನಾವು ಒಂದೇ ತಾಯಿಯ ಮಕ್ಕಳು ಗಡಿ, ಭಾಷೆ, ಆಚಾರ ವಿಚಾರ, ಧರ್ಮ,…

ಭಾರತ ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಮಾರುತಿ ಮ್ಯಾಗಳಮನಿ 

ಕೊಪ್ಪಳ:- ಸರದಾರಗಲ್ಲಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಧ್ವಜರೋಹಣ ಕಾರ್ಯಕ್ರಮವನ್ನು ಮುಖ್ಯೋಪಾಧ್ಯಾಯರು ಹಾಗೂ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಬಿ ರವರು ನೆರವೇರಿಸುವುದರ ಜೊತೆಗೆ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾರತ…

ಒಳ್ಳೆಯ ಕೆಲಸ ಮಾಡಿದರೆ ಜನ ಕೈ ಬಿಡಲ್ಲ – ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್

 ಜನಪರವಾಗಿ ನಾವು ಒಳ್ಳೆಯ ಕೆಲಸ ಮಾಡಿದರೆ ಜನ ನಮಗೆ ಎಂದೂ ಕೈ ಬಿಡುವುದಿಲ್ಲ ಎಂದು ವಸತಿ. ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.  ಅವರು ಭಾನುವಾರ ಕೊಪ್ಪಳ ನಗರಸಭೆ ವತಿಯಿಂದ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರು…

76 ನೇ ಗಣರಾಜ್ಯೋತ್ಸವ ಆಚರಣೆ 

ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವ  ಆಚರಿಸಲಾಯಿತು.  ಸಂಸ್ಥೆಯ ಮುಖ್ಯೋಪಾಧ್ಯಾಯರಾದ  ಅಮರೇಶ್ ಕರಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅವಿರತ…

ಜಿಪಿಎಚ್ಎಸ್ ಶಾಲೆಯಲ್ಲಿ ಧ್ವಜಾರೋಹಣ ಸಮಾರಂಭ

ಜಿಪಿಎಚ್ಎಸ್ ಶಾಲೆಯಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ಇನ್ನರ್ ವೀಲ್ ಕ್ಲಬ್ ಆಫ್ ಕೊಪ್ಪಳ ಸದಸ್ಯರನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕ್ಲಬ್‌ನ ಅಧ್ಯಕ್ಷೆ ಉಮಾ ತಂಬ್ರಳ್ಳಿ, ಕಾರ್ಯದರ್ಶಿ ಮೀನಾಕ್ಷಿ ಸಿ.ಬಿ., ಸಂಪಾದಕಿ ನಾಗವೇಣಿ, ಐಎಸ್‌ಒ ಮಧು ನಿಲುಗಲ್, ಮಾಜಿ ಅಧ್ಯಕ್ಷರು…
error: Content is protected !!