ಜ. 26 ರಂದು ಕೊಪ್ಪಳದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ

ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯವನ್ನು ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.  ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ…

ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗ್ರತಾ ಕ್ರಮ ಅನುಸರಿಸಿ: ಅಜಯ ಕುಮಾರ್

ಆನೆಗೊಂದಿ ಪ್ರೌಢಶಾಲೆಯಲ್ಲಿ ಎನ್.ಡಿ.ಆರ್.ಎಫ್ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ   ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಎನ್.ಡಿ.ಆರ್.ಎಫ್ ಇನ್ಸಿಫೆಕ್ಟರ್ ಅಜಯ ಕುಮಾರ್ ಹೇಳಿದರು.  ಅವರು ಶುಕ್ರವಾರ ಗಂಗಾವತಿ ತಾಲೂಕಿನ ಆನೆಗೊಂದಿ…

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜಯಂತಿ

ಕೊಪ್ಪಳದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಐಡಿವೈಓ ನೇತೃತ್ವದಲ್ಲಿ 128ನೇ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು.  ನೇತಾಜಿ ಎಂದರೆ ನಾಯಕ, ಜನ ಸಾಮನ್ಯರಿಂದ ನಾಯಕನ ಬಿರದನ್ನು ಪಡೆದು ಸಂಧಾನ ತೀತದ ಪಂಥದ ಅಗ್ರಗಣ್ಯ ನಾಯಕರಾಗಿ ಭಾರತದ ಸ್ವಾತಂತ್ರ…

ಸಂಸ್ಕಾರ ೨೦೨೫ – ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳ ಸ್ನಾತಕೋತ್ತರ ವಿಭಾಗದಿಂದ ಸಂಸ್ಕಾರ - ೨೦೨೫ ಹೊಸ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರವೇಶ ಕಾರ್ಯಕ್ರಮವನ್ನು ದಿನಾಂಕ ೨೪-೦೧-೨೦೨೫ ರಂದು ಕಾಲೇಜಿನ ವಾಗ್ಭಟ ಸಭಾಂಗಣದಲ್ಲಿ ನೆರವೇರಿಸಲಾಯಿತು.…

ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ…

. ಗಂಗಾವತಿ: ಜನವರಿ-೨೧ ಮಂಗಳವಾರದಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಕುಮಾರಿ ನಿಕಿತಾ ಮೊದಲನೇ ಸ್ಥಾನವನ್ನು,…

ಮಹಿಳೆಯರಿಗೆ ಬಹಳಷ್ಟು ಸೌಲಭ್ಯಗಳನ್ನು ನೀಡಲಾಗಿದೆ- ಜಿಲ್ಲಾಧಿಕಾರಿ ನಲಿಲ್ ಅತುಲ್

: ಮಹಿಳೆಯರಿಗೆ ಬಹಳಷ್ಟು ಸೌಲಭ್ಯಗಳನ್ನು ನೀಡಲಾಗಿದ್ದು ಅವುಗಳ ಸದುಪಯೋಗ ಪಡೆದುಕೊಂಡು ತಾವೆಲ್ಲರೂ ಮುಂದೆ ಬರಬೇಕು. ಇಂದಿನ ಯುವ ಮಹಿಳಾ ಯುಗವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.  ಅವರ ಶುಕ್ರವಾರ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್ ಕೊಪ್ಪಳ. ಜಿಲ್ಲಾ ಕಾನೂನು ಸೇವೆಗಳ…

ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಚಾಲಕರ ದಿನಾಚರಣೆ

   ಕೊಪ್ಪಳ : ಜಿಲ್ಲಾ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸರಳಾಗಿ ನಡೆದ ಚಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ,ವೈ,ಎಸ್,ಪಿ, ಮುತ್ತಣ್ಣ ಸವರಗೋಳ ಭಾಗವಹಿಸಿ ಹಗಲು ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶ್ಲಾಘಿಸಿ ಚಾಲಕರಿಗೆ ಶುಭ ಹಾರೈಸಿದರು.      …

ಸ್ವೀಪ್ ಕಾರ್ಯಕ್ರಮದ ಮೂಲಕ ಮತದಾರರಿಗೆ ಜಾಗೃತಿ

ಬಿಎಲ್‌ಓ ಕಾರ್ಯ ಜವಾಬ್ದಾರಿಯುತ ಹಾಗೂ ಜನರೊಂದಿಗೆ ನಿತ್ಯ ಸಂಪರ್ಕ, ತೃಪ್ತಿದಾಯಕ ): ಮತದಾರರ ಪಟ್ಟಿಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗವು ಪ್ರತಿ ಬೂತ್ ಗಳಿಗೆ ಒಬ್ಬರಂತೆ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದೆ. ಇದರಿಂದ ಗ್ರಾಮಗಳಲ್ಲಿ ಹೊಸದಾಗಿ…

ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ 

ಗಂಗಾವತಿ : ಜನತಾ ಸೇವಾ  ಆಂಗ್ಲ ಮಾಧ್ಯಮ  ಶಾಲೆಯಲ್ಲಿ ಇತ್ತೀಚೆಗೆ 99 ನೇ ಸಾಲಿನ ಹಳೆ ವಿದ್ಯಾರ್ಥಿಗಳ ತಂಡದವರು ಸ್ನೇಹ ಸಮ್ಮಿಲನ ಮತ್ತು ಗುರುವಂದನಾ  ಕಾರ್ಯಕ್ರಮ ನಡೆಸಿದರು. ಸುಮಾರು 60ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪ್ರಾಥಮಿಕ,…

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಭಾಗ್ಯನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ವಿದ್ಯಾವಿಕಾಸ ಕನ್ನಡ ಮಾಧ್ಯಮ ಪ್ರೌಢಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ.ಚೈತ್ರಾ ಬಣ್ಣದ ಜಿಲ್ಲಾ ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ,…
error: Content is protected !!