Sign in
Sign in
Recover your password.
A password will be e-mailed to you.
ಜ.26 ರಂದು ಯುವ ಜನರ ಹಕ್ಕೊತ್ತಾಯ ಸಮಾವೇಶ : ಆಶಾ ವೀರೇಶ್
ಕೊಪ್ಪಳ : ಸ್ವಾಮಿ ವಿವೇಕಾನಂದರ ಜಯಂತಿಯ ಸಂದರ್ಭದಲ್ಲಿ "ಉದ್ಯೋಗಕ್ಕಾಗಿ ಕನ್ನಡಿಗರು - ಯುವಜನರ ಹಕ್ಕೊತ್ತಾಯ ಸಮಾವೇಶವನ್ನು" - ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಬೆಳಗಾವಿಯಲ್ಲಿ ಇದೇ ಜನವರಿ 26ರಂದು ಹಮ್ಮಿಕೊಳ್ಳಲಾಗಿದೆ ಈ ಸಮಾವೇಶಕ್ಕೆ ರಾಜ್ಯದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ…
22 ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭ – ಎಲ್ ಎನ್ ಮುಕುಂದರಾಜ್
ಕೊಪ್ಪಳ : ಸಾಹಿತ್ಯ ಅಕಾಡೆಮಿ ಇಡೀ ಕರ್ನಾಟಕಕ್ಕೆ ಸೇರಿದ್ದು ಅದರ ಕಾರ್ಯ ಚಟುವಟಿಕೆಗಳನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸಬೇಕು ಕೇವಲ ಬೆಂಗಳೂರಿನಲ್ಲಿ ಕುಳಿತುಕೊಂಡರೆ ಆಗುವುದಿಲ್ಲ ಎಲ್ಲ ಜನರನ್ನು ತಲುಪಬೇಕಿದೆ ಕನ್ನಡ ಸಾಹಿತ್ಯದ ನಿಜವಾದ ಮೌಲ್ಯವನ್ನು ಎಲ್ಲರಿಗೂ ತಲುಪಿಸಬೇಕಿದೆ ಎನ್ನುವ…
ಸುಲಲಿತ ದಾಂಪತ್ಯಗೀತೆಗೆ ವಿಶ್ವಾಸ ಮುಖ್ಯ – ಲಕ್ಷ್ಮೇಶ್ವರಮಠ ಅಭಿಮತ
ಗದಗ ವಿವಾಹ ಬಂಧ ಎನ್ನುವದು ಪರಸ್ಪರ ತಿಳುವಳಿಕೆ ಮತ್ತು ವಿಶ್ವಾಸದ ಭದ್ರ ಬುನಾದಿಯಾಗಿದ್ದು, ಸುಲಲಿತ ದಂಪತ್ಯಗೀತೆ ಯ ಸರಳ ಸೂತ್ರದ ಕೀಲಿ ಕೈ ಕುಟುಂಬದ ಯಜಮಾನಿಬಳಿ ಇರುತ್ತದೆ ಎಂದು ಹಿರಿಯ ಲೇಖಕ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ವಿಶ್ರಾಂತ ಸದಸ್ಯ ಎಫ್ ಪಿ. ಲಕ್ಷ್ಮೇಶ್ವರ…
ಅನಿರ್ದಿಷ್ಟ ಹಗಲು ರಾತ್ರಿ ಧರಣಿ ಸತ್ಯಾಗ್ರಹ ಪ್ರತಿಭಟನೆ
ಹಾಸ್ಟೆಲ್ ಹಾಗೂ ವಸತಿ ಶಾಲೆ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಧಿಕಾರಿಗಳು ಕೊಪ್ಪಳ ರವರ ಕಚೇರಿ ಎದುರು ಮುಂದೆ ಅನಿರ್ದಿಷ್ಟ ಹಗಲು ರಾತ್ರಿ ಧರಣಿ ಸತ್ಯಾಗ್ರಹ ಪ್ರತಿಭಟನೆ
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಎಲ್ಲರೂ ಮಾಡಿಸಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
: ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳನ್ನು ಸರಕಾರಿ ನೌಕರರು ಕಡ್ಡಾಯವಾಗಿ ಎಲ್ಲರೂ ಮಾಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ…
ಸಾವಿತ್ರಿ ಬಾಯಿ ಫುಲೆ ಅವರ 194 ನೇ ಜನ್ಮ ದಿನ : ಪಾಕ್ಷಿಕ ಸಮಾರೋಪ ಕಾರ್ಯಕ್ರಮ
ಸಾವಿತ್ರಿ ಬಾಯಿ ಫುಲೆ ಅವರ 194 ನೇ ಜನ್ಮ ದಿನದ ಅಂಗವಾಗಿ AIMSS ನ ಪಕ್ಷದ ಕಚೇರಿಯಲ್ಲಿ ಪಾಕ್ಷಿಕ ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
AIMSS ನ ಜಿಲ್ಲಾ ಸಂಘಟನಾಕಾರರಾದ ಶಾರದಾ ಮಾತನಾಡುತ್ತಾ "ಶಿಕ್ಷಣದಿಂದ ಮಾತ್ರ ಅರಿವು ಸಾಧ್ಯ, ಅರಿವಿನಿಂದ ಮಾತ್ರ ಕ್ರಿಯೆ ಸಾಧ್ಯ, ಕ್ರಿಯೆಯಿಂದ…
ವೇಮನರು ಅಪರೂಪದ ಸಮಾಜ ಸುಧಾರಕ: ಸಚಿವ ಶಿವರಾಜ್ ತಂಗಡಗಿ ಅಭಿಪ್ರಾಯ
ಬೆಂಗಳೂರು: ಜ.19
ಜನಸಾಮಾನ್ಯರ ಕವಿಯಾದ ವೇಮನರು ಸಾಮಾಜಿಕ ಪಿಡುಗುಗಳಾದ ಜಾತೀಯತೆ, ಅಂಧಶ್ರದ್ಧೆ, ಮೇಲು- ಕೀಲುಗಳನ್ನು ತಮ್ಮ ಕಾವ್ಯದ ಮೂಲಕ ಧಿಕ್ಕರಿಸಿದ ಒಬ್ಬ ಅಪರೂಪದ ಸಮಾಜ ಸುಧಾರಕ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ…
ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಗಳ ತಾಣ ಗಂಗಾವತಿ ನೆಹರು ಪಾರ್ಕ್: ನಾಗರಾಜ ಐಲಿ
ಗಂಗಾವತಿ: ಗಂಗಾವತಿ ನಗರದ ಬಸ್‌ಸ್ಟ್ಯಾಂಡ್ ಮುಂಭಾಗದಲ್ಲಿರುವ ನೆಹರು ಉದ್ಯಾನವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಗಳ, ಜೂಜಾಟಗಳ ತಾಣವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸಂಘಟನೆಯ ಗಂಗಾವತಿ ನಗರ ಘಟಕ ಅಧ್ಯಕ್ಷರಾದ ನಾಗರಾಜ ಐಲಿ ಆಕ್ರೋಶ ವ್ಯಕ್ತಪಡಿಸಿದರು.…
ಸಮಾಜದ ಏಳಿಗೆಗಾಗಿ ವೇಮನರ ತತ್ವಾದರ್ಶಗಳು ಎಲ್ಲರಿಗೂ ಮಾದರಿ: ಕೆ.ರಾಘವೇಂದ್ರ ಹಿಟ್ನಾಳ
ಮಹಾಯೋಗಿ ವೇಮನ ಜಯಂತಿ
ಕೊಪ್ಪಳ ಜ :ಮಾನವತಾವಾದಿ ಮೌಲ್ಯಗಳ ಮೂಲಕ ತನ್ನನ್ನು ತಾನು ಪರಿವರ್ತೆನೆ ಮಾಡಿ ಸಮಾಜದ ಏಳಿಗೆಗಾಗಿ ಶ್ರಮಿಸಿದ ವೇಮನರ ತತ್ವಾದರ್ಶಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಭಾನುವಾರ ನಗರದ ಕಿನ್ನಾಳ…
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ಬಿಡುಗಡೆ, ಮನೆ,ವಸತಿಗೆ ರೂ ಆರು ಲಕ್ಷ ಸಹಾಯಧನ ನೀಡಲು ಒತ್ತಾಯ ಮನವಿ
ಕೊಪ್ಪಳದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ಬಿಡುಗಡೆ, ಮನೆ/ವಸತಿಗೆ ರೂ ಆರು ಲಕ್ಷ ಸಹಾಯಧನ ನೀಡಲು ಒತ್ತಾಯ ಮನವಿ
ಕೊಪ್ಪಳ : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ತಕ್ಷಣ ಬಿಡುಗಡೆ ಮಾಡಿ,ಮನೆ/ವಸತಿ ನಿರ್ಮಾಣಕ್ಕೆ ಕನಿಷ್ಠ…