Sign in
Sign in
Recover your password.
A password will be e-mailed to you.
ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಜಾಗ ಕೊಟ್ಟು ಪರಿಸರ ಮತ್ತು ಜನರ ಆರೋಗ್ಯ ಹಾನಿಯಾಗಲು ಅವಕಾಶ : ಸುಳಿಬಾವಿ
ಕೊಪ್ಪಳ:ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಉದ್ದೇಶಿಸಿರುವ ಯೋಜನೆಗೆ ಈಗಾಗಲೇ ಮೂರು ಪರಮಾಣು ವಿದ್ಯುತ್ ಸ್ಥಾವರಗಳಿಗೆ ಜಾಗ ಕೊಟ್ಟು ಪರಿಸರ ಮತ್ತು ಜನರ ಆರೋಗ್ಯ ಹಾನಿಯಾಗಲು ಅವಕಾಶ ಮಾಡಿಕೊಟ್ಟ ಕರ್ನಾಟಕ ರಾಜ್ಯ ಮತ್ತೊಮ್ಮೆ ಅಂಥದ್ದೇ ಯೋಜನೆಗೆ ಜಾಗ ಕೊಡಲು ಸಿದ್ಧವಾಗಿದೆ ಎಂದು ಪ್ರಗತಿ…
Ravuta Kannada Movie ಜನೇವರಿ 31ಕ್ಕೆ ರಾವುತ ಬಿಡುಗಡೆ
ಕೊಪ್ಪಳ: ಜಿಲ್ಲೆಯ ಕನಕಗಿರಿ, ಜಬ್ಬಲಗುಡ್ಡ, ಮುಕ್ಕುಂಪಿ ಸೇರಿದಂತೆ ವಿವಿಧೆಡೆ ಚಿತ್ರೀಕರಣಗೊಂಡ ಕನ್ನಡದ ರಾವುತ ಸಿನಿಮಾ ಇದೇ ಜನೇವರಿ 31ರಂದು ಬಿಡುಗಡೆ ಆಗುತ್ತಿದೆ ಎಂದು ಚಿತ್ರದ ನಿರ್ದೇಶಕ ಸಿದ್ದು ವಜ್ರಪ್ಪ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಚಿತ್ರದ ಪೊಸ್ಟರ್ ಬಿಡುಗಡೆ,…
ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ
ಕೊಪ್ಪಳ: ತಾಲೂಕಿನ ಅಳವಂಡಿ ಹೋಬಳಿಯ ಘಟ್ಟರಡ್ಡಿಹಾಳ ಗ್ರಾಮದ ಮುಸ್ಲಿಂ ಯುವತಿ ರೇಷ್ಮಾ ಬೇಗಂ ರಾಜಾಸಾಬ ವಡ್ಡಟ್ಟಿ ತನ್ನ ನಿರಂತರ ಪರಿಶ್ರಮ ಮತ್ತು ಛಲದಿಂದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ರಾಜ್ಯಮಟ್ಟದ ಪ್ರತಿಷ್ಠಿತ ರಾಜ್ಯ ಯುವ ಪ್ರಶಸ್ತಿಗೆ ಭಾಜನರಾಗಿದ್ದು, ದಕ್ಷಿಣ ಕನ್ನಡ…
ಕೊಪ್ಪಳದ ಬಂಕಾಪುರದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ
ಕೊಪ್ಪಳ : ಜಿಲ್ಲೆಯ ಬಂಕಾಪುರಧಾಮದಲ್ಲಿ 8 ಮರಿಗಳಿಗೆ ತೋಳ ಜನ್ಮ ನೀಡಿದೆ. ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332…
ಕಿರ್ಲೋಸ್ಕರ್ ಪಿ.ನಾರಾಯಣಗೆ ಗೌರವ ಡಾಕ್ಟರೇಟ್ ಪದವಿ
Koppal ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಮಾನವ ಸಂಪನ್ಮೂಲ ಮತ್ತು ಆಡಳಿತ ವಿ ಬ ಾ ಗ ದ ಲ್ಲಿ ಕಾರ್ಯನಿರ್ವಾಹಕ' ಉಪಾಧ್ಯಕ್ಷರಾಗಿ ಕೆಲಸ " ನಿರ್ವಹಿಸುತ್ತಿರುವ ಪಿ.ನಾರಾಯಣ ಅವರು " ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಕೈಗಾರಿಕಾ ಬಾಂಧವ್ಯದಲ್ಲಿ ಸಲ್ಲಿಸಿದ ಅತ್ಯುತ್ತಮ ಕೊಡುಗೆಗಾಗಿ
ಹರ್ಯಾಣದ…
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ…
*ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ*
ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ: ಸಿ.ಎಂ*
*ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ*…
ಕೆಯುಡಬ್ಲ್ಯೂಜೆಯಲ್ಲಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ದತ್ತಿ ನಿದಿ ಪ್ರಶಸ್ತಿ ಸ್ಥಾಪಿಸಲು ಮುಂದಾದ ಶ್ರೀ ಆದಿಚುಂಚನಗಿರಿ…
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ.
ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ…
ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ
ಗಂಗಾವತಿ: ಇಂದು ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿಯ ಅಂಗವಾಗಿ ಆನೆಗುಂದಿಯಲ್ಲಿ ರಾಜಾ ಶ್ರೀಕೃಷ್ಣದೇವರಾಯರ ಪುತ್ಥಳಿಗೆ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಶ್ರೀಮತಿ…
ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ: ಪದ್ಮಶ್ರೀ ಜಾದವ್ ಪಾಯಂಗ್
ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಪದ್ಮಶ್ರೀ ಜಾದವ್ ಪಾಯಂಗ್ ಹೇಳಿದರು. ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿಗಳು ಕೇವಲ ನಾಲ್ಕು ಗೋಡೆಯ ಒಳಗಡೆ ಕೂತು ಶಿಕ್ಷಣ ಕಲಿಯಬಾರದು, ಪ್ರಾಯೋಗಿಕವಾಗಿ…
ಗವಿಮಠದ ಬಾನಂಗಳದಲ್ಲಿ ಬಣ್ಣ-ಬಣ್ಣದ ಪಥಂಗಗಳ ಹಾರಾಟ
ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗಮನ ಸೆಳದ ಬೃಹತ್ ಗಾತ್ರದ ಗಾಳಿಪಟಗಳ ಪ್ರದರ್ಶನ
ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಗವಿಮಠದ ಬಾನಂಗಳದಲ್ಲಿ ಬಣ್ಣ-ಬಣ್ಣದ ಪಥಂಗಗಳು ಹಾರಾಡಿ ಸಾರ್ವಜನಿಕರ ಗಮನ ಸೆಳೆದವು.
2025ರ ಗವಿಶ್ರೀ ಕ್ರೀಡಾ ಉತ್ಸವದ ಭಾಗವಾಗಿ…