ಗವಿಮಠದ ಬಾನಂಗಳದಲ್ಲಿ ಬಣ್ಣ-ಬಣ್ಣದ ಪಥಂಗಗಳ ಹಾರಾಟ

ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗಮನ ಸೆಳದ ಬೃಹತ್ ಗಾತ್ರದ ಗಾಳಿಪಟಗಳ ಪ್ರದರ್ಶನ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಗವಿಮಠದ ಬಾನಂಗಳದಲ್ಲಿ ಬಣ್ಣ-ಬಣ್ಣದ ಪಥಂಗಗಳು ಹಾರಾಡಿ ಸಾರ್ವಜನಿಕರ ಗಮನ ಸೆಳೆದವು.  2025ರ ಗವಿಶ್ರೀ ಕ್ರೀಡಾ ಉತ್ಸವದ ಭಾಗವಾಗಿ…

ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಿದೆ- ಸಿಇಓ ರಾಹುಲ್ ರತ್ನಂ ಪಾಂಡೇಯ

  ಮತದಾರರ ಜಾಗೃತಿ ಕುರಿತು ಇನ್ನೂ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಹಾಗಾಗಿ ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.  ಅವರು…

ಸಿಹಿ ಮಾರಾಟದ ಜೊತೆಗೆ ಸಾಮಾಜಿಕ ಅರಿವನ್ನು ಮೂಡಿಸುವ ಬ್ಯಾನರ

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಮೂರನೆ ದಿನವಾದ ಇಂದು ಮಹಿಳೆಯರು ಸಡಗರ ಸಂಭ್ರಮದಿಂದ ಜಾತ್ರೆಯಲ್ಲಿ ಬಳೆಗಳನ್ನು, ಮಕ್ಕಳ ಆಟಿಕೆ, ಗೃಹ ಉಪಯೋಗಿ ವಸ್ತುಗಳನ್ನು ಖರಿದಿಸುವಲ್ಲಿ ನಿರತರಾಗಿದ್ದರು. ಜಾತ್ರೆಯಲ್ಲಿ ಹಾಕಿದ ಸಿಹಿ ಮಾರಾಟ ಮಾಡು ಅಂಗಡಿಗಳಲ್ಲಿ ಸಿಹಿ…

ಸಡಗರ ಸಂಭ್ರಮದ ಜಾತ್ರೆ

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಮೂರನೆ ದಿನವಾದ ಇಂದು ಮಹಿಳೆಯರು ಸಡಗರ ಸಂಭ್ರಮದಿಂದ ಜಾತ್ರೆಯಲ್ಲಿ ಬಳೆಗಳನ್ನು, ಮಕ್ಕಳ ಆಟಿಕೆ, ಗೃಹ ಉಪಯೋಗಿ ವಸ್ತುಗಳನ್ನು ಖರಿದಿಸುವಲ್ಲಿ ನಿರತರಾಗಿದ್ದರು. ಜಾತ್ರೆಯಲ್ಲಿ ಹಾಕಿದ ಸಿಹಿ ಮಾರಾಟ ಮಾಡು ಅಂಗಡಿಗಳಲ್ಲಿ ಸಿಹಿ ಮಾರಾಟದ ಜೊತೆಗೆ ಮೂಡಿಸುವ…

ಶ್ರೀ ಮಠದ ಅಂಗಳದಲ್ಲಿ ತೇಲಾಡಿದ ಬಣ್ಣ ಬಣ್ಣದ ಪಟಗಳು

ಕೊಪ್ಪಳ . ನಗರದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಮಠದ ಆವರಣದ ಮೈದಾನದಲ್ಲಿ ಅತ್ಯಾಕ?ಕ ಗಾಳಿಪಟಗಳ ಪ್ರದರ್ಶನ ನಡೆಯಿತು. ಶ್ರೀ ಗವಿಮಠದ ಅಂಗಳದಲ್ಲಿನ ಗಾಳಿಯಲ್ಲಿ ತೇಲಾಡುವ ಹತ್ತು ಹಲವು ಬಣ್ಣ ಬಣ್ಣದ ಪಟಗಳು ಜಾತ್ರೆಯಲ್ಲಿ ಸೇರಿದ ದೊಡ್ಡವರ ಹಾಗೂ ಚಿಕ್ಕ ಮಕ್ಕಳ ಮತ್ತು…

ಸಾರ್ವಜನಿಕರ ಅನುಕೂಲಕ್ಕೆ ಜಾತ್ರೆಯಲ್ಲಿ ಉಕ್ಕಡ ಪೊಲೀಸ್ ಠಾಣೆ: ಸೈಬರ್ ಕ್ರೈಂ ಜಾಗೃತಿ

: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾತ್ರೆಯಲ್ಲಿ ಉಕ್ಕಡ ಪೊಲೀಸ್ ಠಾಣೆಯನ್ನು (ಔಟ್ ಪೋಸ್ಟ್) ಬುಧವಾರ ತೆರೆಯಲಾಯಿತು. ಜಾತ್ರೆಯಲ್ಲಿ ತೆರೆಯಲಾದ ಉಕ್ಕಡ ಪೊಲೀಸ್ ಠಾಣೆಯನ್ನು ಜಿಲ್ಲಾ ಪೊಲೀಸ್…

ಬಳಗಾನೂರ ಶ್ರೀ ಶಿವಶಾಂತವೀರ ಶರಣರ ಧೀರ್ಘದಂಡ ನಮಸ್ಕಾರ

ಸಂಸ್ಥಾನ ಶ್ರೀಗವಿಮಠದಲ್ಲಿ ಜಾತ್ರೆಯ ಅಂಗವಾಗಿ  ಶ್ರೀ ಶಿವಶಾಂತವೀರ ಶರಣರ ದೀರ್ಘದಂಡ ನಮಸ್ಕಾರಕಾರ್ಯಕ್ರಮವೂಒಂದು ವಿಶಿಷ್ಟವಾದುದು. ಇದುಕೂಡಾ ಶ್ರೀಗವಿಮಠದ ಪರಂಪರಾಗತ ಸಂಪ್ರದಾಯ. ಬಳಗಾನೂರಿನ ಪೂಜ್ಯ ಶ್ರೀ ಶಿವಶಾಂತವೀರ ಶರಣರು ಶ್ರೀಮಠದ ಮಹಾದ್ವಾರದಿಂದ ಪ್ರಾರಂಭಿಸಿ ಶ್ರೀ ಗವಿಮಠದ ಬೆಟ್ಟದ…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ತೋಟಗಾರಿಕೆ ಫಲಪುಷ್ಪ ಪ್ರದರ್ಶನ

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀ ಗವಿಮಠ ಹಾಗೂ ಜಿಲ್ಲಾ ಪಂಚಾಯತ ಮತ್ತುಜಿಲ್ಲಾತೋಟಗಾರಿಕೆ ಇಲಾಖೆ ಕೊಪ್ಪಳ, ಇವರ ಸಹಯೋಗದೊಂದಿಗೆ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯಜಾತ್ರಾಆವರಣದಲ್ಲಿ ದಿನಾಂಕ ೧೫/೦೧/೨೦೨೫ರಿಂದ ೨೫/೦೧/೨೦೨೫ವರೆಗೆ ಫಲಪುಷ್ಪ…

ಶ್ರೀ ಗವಿಸಿದ್ಧೇಶ್ವರ ಭಕ್ತಿಗೀತೆ ಬಿಡುಗಡೆ

ಕೊಪ್ಪಳ- ಉತ್ತಮ ಕೃಷಿ ಪ್ರಶಸ್ತಿ ವಿಜೇತ ಹಾಗೂ ಸಮಾಜಸೇವಕರಾದಕೊಪ್ಪಳ ತಾಲೂಕಿನಇರಕಲ್ಲಗಡದಗ್ರಾಮದವೀರಬಸಪ್ಪ ಪಟ್ಟಣಶೆಟ್ಟಿಇವರಿಂದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ರಚಿಸಿದ ಭಕ್ತಿಗೀತೆಯನ್ನುಇಂದುಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.…

ಜ. 18 ರಂದು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್…
error: Content is protected !!