ಜೆಡಿಎಸ್ ನಗರ ಘಟಕ ಅದ್ಯಕ್ಷರಾಗಿ ಸೋಮನಗೌಡ ನೇಮಕ

ಕೊಪ್ಪಳ, 09- ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ನಗರ ಘಟಕಕ್ಕೆ ಅಧ್ಯಕ್ಷರಾಗಿ ಸೋಮನಗೌಡ ಯರದಿಹಾಳ ನೇಮಕವಾಗಿದ್ದಾರೆ.       ಕೊಪ್ಪಳ ನಗರಘಟಕಕ್ಕೆ ಜೆಡಿಎಸ್ ನಗರಾಧ್ಯಕ್ಷರನ್ನಾಗಿ ನೇಮಕಮಾಡಿ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಆದೇಶ ಹೊರಡಿಸಿದ್ದು ನಗರದಲ್ಲಿ ಪಕ್ಷ…

ಮುಷ್ಕರದಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರು ಮರಳಿ ಕರ್ತವ್ಯಕ್ಕೆ ಹಾಜರಾಗಿ – ಡಾ.ಲಿಂಗರಾಜು

 ಮುಷ್ಕರದಲ್ಲಿ ಭಾಗವಹಿಸಿದ ಕೊಪ್ಪಳ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಮರಳಿ ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಲಿಂಗರಾಜು ಟಿ ಅವರು ತಿಳಿಸಿದ್ದಾರೆ. ಜನವರಿ 7 ರಿಂದ ರಾಜ್ಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರ ನಡೆಯುತ್ತಿದ್ದು, ಈ…

ಸರಸ್ ಮೇಳದಲ್ಲಿ ಭಾಗವಹಿಸುವ ಸ್ವ- ಸಹಾಯ ಸಂಘದ ಸದಸ್ಯರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ- ಸಿಇಓ ರಾಹುಲ್ ರತ್ನಂ ಪಾಂಡೇಯ

): ಜನವರಿ 15 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ನಡೆಯುವ ಸರಸ್ ಮೇಳದಲ್ಲಿ ಭಾಗವಹಿಸುವ ರಾಜ್ಯದ ವಿವಿಧ ಜಿಲ್ಲೆಯ ಸ್ವ- ಸಹಾಯ ಸಂಘದ ಸದಸ್ಯರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.…

ರೈಲು ಓಡಾಟ ಪ್ರಾರಂಭಿಸಿ -ರೈಲ್ವೆ ಸಚಿವರಲ್ಲಿ ಮುಖಂಡ ಡಾ. ಬಸವರಾಜ ಎಸ್ ಕ್ಯಾವಟರ್ ಮನವಿ

ಕೊಪ್ಪಳ: ಸುಮಾರು ವಷ೯ಗಳಿಂಧ ನಡೆಯುತ್ತಿರುವ ಗದಗ-ವಾಡಿ ಹೊಸ ರೈಲು ಮಾಗ೯ದ ಕಾಮಗಾರಿ ಕುಷ್ಟಗಿಯವರೆಗೆ ಮುಗಿದಿದ್ದು, ಕುಷ್ಟಗಿವರೆಗೆ ರೈಲು ಓಡಿಸಲು ಒತ್ತಾಯಿಸಿ, ಬಿಜೆಪಿ ಕಾಯ೯ಕಾರಣಿ ಸದಸ್ಯರಾದ ಡಾ. ಬಸವರಾಜ ಎಸ್ ಕ್ಯಾವಟರ್ ಅವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ…

ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ರಾಜಶೇಖರಗೌಡ ಆಡೂರ ನೇಮಕ

ಕೊಪ್ಪಳ: ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಜಿಲ್ಲಾ/ನಗರ ಮಟ್ಟದ ವಿಜಿಲೆನ್ಸ್ ಮತ್ತು ಮಾನಿಟರಿಂಗ್ ಸಮಿತಿಯ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರು ಹಾಗೂ ನಗರಸಭೆ…

ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಸನ್ಮಾನ

ಮಸಬಂಚಿನಾಳ ಪಕ್ಷದ ಕಾರ್ಯಾಲಯದಲ್ಲಿ ಮುಧೋಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಹಾಗೂ ಬೇವೂರ ಗ್ರಾಮದಲ್ಲಿ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮಾಜಿ ಸಚಿವರಾದ   ಹಾಲಪ್ಪ  ಆಚಾರ್ ಅವರು ಸನ್ಮಾನಿಸಿದರು. ಈ…

ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ವ್ಹಾಲಿಬಾಲ್ ಸ್ಪರ್ಧೆಗೆ ಆಯ್ಕೆ

ಕೊಪ್ಪಳ ಜ. ೮: ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಮಹಿಳೆಯರ ವ್ಹಾಲಿಬಾಲ್ ಪಂದ್ಯಾಟಗಳು ದಿನಾಂಕ ೦೭-೦೧-೨೦೨೫ ರಿಂದ ೧೧-೦೧-೨೦೨೫ರವರೆಗೆ ತಮಿಳುನಾಡಿನ ಜೆಪ್ಪಿಯಾರ್ ವಿಶ್ವವಿದ್ಯಾಲಯ, ಚೆನ್ನೈದಲ್ಲಿ ಜರುಗಲಿದೆ. ಸದರಿ ಪಂದ್ಯಾಟಕ್ಕೆ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ…

ಫೆಬ್ರವರಿ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು: ರೆಡ್ಡಿ ಶ್ರೀನಿವಾಸ’

 : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಫೆಬ್ರವರಿ ಮೊದಲನೇ ವಾರ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಕೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು. ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ್…

ಸರಕಾರಿ ನೌಕರರ ಸಂಘದ ರಾಜ್ಯ ಪದಾಧಿಕಾರಿಗೆ ಸನ್ಮಾನ

ಕೊಪ್ಪಳ: ಸರಕಾರಿ ನೌಕರರ ಸಂಘದರಾಜ್ಯ ಹಿರಿಯಉಪಾಧ್ಯಕ್ಷರಾಗಿ ನಾಗರಾಜಜುಮ್ಮನ್ನವರನ್ನು ನೇಮಕ ಹಿನ್ನಲೆಯಲ್ಲಿ ಬೆಂಗಳೂರಿನ ಸರಕಾರಿ ನೌಕರರ ಸಂಘದಕೇಂದ್ರಕಚೇರಿಯಲ್ಲಿಜಿಲ್ಲಾಘಟಕದ ವತಿಯಿಂದಸರಕಾರಿ ನೌಕರರ ಸಂಘದರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಗೌರವಾಧ್ಯಕ್ಷರಾದಎಸ್.ಬಸರಾಜ,…

ನಾಗರಾಜ ಜುಮ್ಮನ್ನವರವರಿಗೆ ರಾಜ್ಯ ಹಿರಿಯ ಉಪಾಧ್ಯಕ್ಷ ಪಟ್ಟ

ಕೊಪ್ಪಳ: ಸರಕಾರಿ ನೌಕರರ ಸಂಘದಕೊಪ್ಪಳ ಜಿಲ್ಲಾಘಟಕಕ್ಕೆ ಸತತ ಮೂರನೇ ಬಾರಿಜಿಲ್ಲಾಧ್ಯಕ್ಷರಾಗಿಆಯ್ಕೆಯಾದ ನಾಗರಾಜಜುಮ್ಮನ್ನವರಿಗೆ ಸರಕಾರಿ ನೌಕರರ ಸಂಘದರಾಜ್ಯ ಹಿರಿಯಉಪಾಧ್ಯಕ್ಷರ ಹುದ್ದೆ ಲಭಿಸಿದೆ. ಬುಧವಾರ ಬೆಂಗಳೂರು ನಗರದಕಬ್ಬನಉದ್ಯಾನವನದ ಸರಕಾರಿ ನೌಕರರ ಭವನದಲ್ಲಿ ಸರಕಾರಿ ನೌಕರರ…
error: Content is protected !!