Sign in
Sign in
Recover your password.
A password will be e-mailed to you.
ಸಿದ್ಧಗೊಂಡ ಮಹಾರಥೋತ್ಸವ ಹಾಗೂ ಜಾತ್ರಾ ಆವರಣ
ಕೊಪ್ಪಳ: ಇದೇ ೨೦೨೫ ಜನೇವರಿ ೧೫ರಂದು ಜರುಗಲಿರುವ ಶ್ರೀ ಗವಿಮಠದ ಮಹಾರಥೋತ್ಸವದ ಅಂಗವಾಗಿ ಶ್ರೀ ಗವಿಮಠದ ಆವರಣದ ಮುಂಭಾಗದಲ್ಲಿನ ಆವರಣದಲ್ಲಿ ಸುಮಾರು ೨೨ ಎಕರೆ ವಿಸ್ತೀರ್ಣವುಳ್ಳ,೯೦೦ ರಿಂದ ೧೦೦೦ ಅಂಗಡಿಗಳಿಗೆ ವ್ಯವಸ್ಥೆ ಕಲ್ಪಿಸುವಜಾತ್ರಾ ಹಾಗೂ ಮಹಾರಥೋತ್ಸವ ಆವರಣ ಸ್ಚಚ್ಛತಾ ಕಾರ್ಯಗಳೆಲ್ಲವು…
ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 6 ರವರೆಗೆ ವಿಸ್ತರಿಸಲಾಗಿದೆ.
2024-25ನೇ…
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕ: ಜ. 2 & 3 ರಂದು ಮೂಲ ದಾಖಲಾತಿ ಪರಿಶೀಲನೆ
): ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 19 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ವೆಬ್‌ಸೈಟ್ koppal.nic.in ರಲ್ಲಿ ಪ್ರಕಟಿಸಲಾಗಿದ್ದು, ಅರ್ಹತಾ…
ಡಾ: ಬಾಬಾ ಸಾಹೇಬ್ ಅಂಬೇಡ್ಕರವರನ್ನು ಅವಮಾನಿಸಿದ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ
ಕೊಪ್ಪಳ :- ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ರವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಜಿಲ್ಲಾ ಪಾಸ್ಟರ್ಸ್ ಅಸೋಸಿಯೇಷನ್ ನೇತ್ರತ್ವದಲ್ಲಿ ವಿವಿಧ ಸಂಘಟನೆಗಳ ನಾಯಕರು ಜಿಲ್ಲಾಧಿಕಾರಿ ಅವರ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ…
ಇತಿಹಾಸದ ಸತ್ಯ ತಿಳಿಸುವುದು ಇತಿಹಾಸ ತಜ್ಞರ ಜವಾಬ್ದಾರಿ- ಶರಣಪ್ಪ ಉಮಚಗಿ
ಕೊಪ್ಪಳ :
ಇತಿಹಾಸ ಬಗೆದಷ್ಟು ಆಳ ಮೊಗೆದಷ್ಟು ಸಿಹಿ ಆಗಿದೆ, ಕಂಡು ಕಾಣದ ಸತ್ಯವನ್ನು ಭವಿಷ್ಯಕ್ಕೆ ತೋರಿಸುವುದು ಇತಿಹಾಸ ತಜ್ಞರ ಜವಾಬ್ದಾರಿಯಾಗಿದೆ ಅದರಲ್ಲೂ ಕಲ್ಯಾಣ ಕರ್ನಾಟಕದ ವಿಮೋಚನ ಹೋರಾಟ ಅಸಾಮಾನ್ಯವಾದದ್ದನ್ನು ಪ್ರತಿಯೊಬ್ಬರು ತಿಳಿಬೇಕಾ ಗಿದೆ ಎಂದು ಇತಿಹಾಸ ಸಂಶೋಧಕರಾದ ಶರಣಪ್ಪ…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ : ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆ
ಕೊಪ್ಪಳ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆಯನ್ನು ಮಾಡಲಾಯಿತು.
ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದರು ಹಾಗೂ ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ತಿಳಿವಳಿಕೆಯು…
ಅಮಿತ್ ಶಾ ಹೇಳಿಕೆ ಖಂಡಿಸಿ ಜ. 6ರಂದು ಕೊಪ್ಪಳ ಬಂದ್
ಕೊಪ್ಪಳ: ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಜನವರಿ 6 ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರಾದ ಅಲ್ಲಮ ಪ್ರಭು ಬೆಟ್ಟದೂರ್,…
ಸೌತ್ ವೆಸ್ಟರ್ನ್ ರೈಲ್ವೆ ಬೋರ್ಡ್ ಬಳಕೆದಾರರ ಸಲಹಾ ಸಮಿತಿಗೆ ಡಾ. ಲಕ್ಷ್ಮಣ್ ನೇಮಕ
ಬೆಂಗಳೂರು: ಸೌತ್ ವೆಸ್ಟರ್ನ್ ರೈಲ್ವೆ ಬೋರ್ಡ್ ಬಳಕೆದಾರರ ಸಲಹಾ ಸಮಿತಿಯ ಪ್ರತಿನಿಧಿಯಾಗಿ ಡಾ. ಲಕ್ಷ್ಮಣ್ ಹೆಚ್ ಅವರನ್ನು ನೇಮಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ರಾಜೂರ ಗ್ರಾಮದಲ್ಲಿ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದ ಡಾ ಲಕ್ಷ್ಮಣ್ ಹೆಚ್ ಅವರು ತಮ್ಮ ವೈದ್ಯಕೀಯ…
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಡಿ.30ಕ್ಕೆ ಗಾಂಧಿ ಭವನದಲ್ಲಿ ಅಭಿನಂದನೆ
ರಂಗಸಿರಿ ಹಾಸನ ಮತ್ತು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಿಂದ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್.ಸ್ವಾಮಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ, ಬಾನುಮುಷ್ತಾಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಾಸನದ ಗಾಂಧಿ…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ : ಕಾಂಗ್ರೆಸ್ ಶ್ರದ್ಧಾಂಜಲಿ
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೇಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಘ ಇವರು ನಿಧನರಾದ ಪ್ರಯುಕ್ತ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೇಸ ಅಧ್ಯಕ್ಷರಾದ ಅಮರೇಗೌಡ…