ಮಾಜಿ ಪ್ರಧಾನಿ ಮನಮೋಹನ್ ಸಿಂಘ್ ನಿಧನ :   ಶ್ರದ್ಧಾಂಜಲಿ ಸಭೆ

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೇಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಘ ಇವರು ನಿಧನರಾದ ಪ್ರಯುಕ್ತ  ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೇಸ ಅಧ್ಯಕ್ಷರಾದ  ಅಮರೇಗೌಡ…

39 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನೋಂದಣಿ ಆ್ಯಪ್‌ ಬಿಡುಗಡೆ

ಅರ್ಥಪೂರ್ಣ ಸಮ್ಮೇಳನವಾಗಿಸಲು ಶಿವಾನಂದ ತಗಡೂರು ಕರೆ ಬೆಂಗಳೂರು: ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 39ನೇ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳ ನೋಂದಣಿಗಾಗಿ ನೋಂದಣಿ ಆ್ಯಪ್ ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು…

ಮಹಾತ್ಮರ ತತ್ವಾದರ್ಶಗಳು ಅಂದು.. ಇಂದು.. ಎಂದೆಂದಿಗೂ… – ಹೆಚ್.ಕೆ.ಪಾಟೀಲ್

ಬೆಳಗಾವಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸಂದರ್ಭ ನಿಮಿತ್ತ ವಿಶೇಷ ಲೇಖನ - ಇಡೀ ವಿಶ್ವಕ್ಕೇ ಶಾಂತಿ ಸಂದೇಶ ಸಾರಿದ ನಮ್ಮ ನೆಚ್ಚಿನ ಮೋಹನ್‌ ದಾಸ್‌ ಕರಮ ಚಂದ್‌ ಗಾಂಧಿ ಅವರ ಸಮಾನತೆ ಏಕತೆಯ ಸಂದೇಶ, ಧೀನ ದಲಿತರ ಪರವಾದ ನಿಲುವು,…

ನಾದಯೋಗಿ ಗುರು ಪುಟ್ಟರಾಜ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆ ಯ ಗಾನ ನೃತ್ಯ ಲಹರಿ

ಕೊಪ್ಪಳ: ನಾದಯೋಗಿ ಗುರು ಪುಟ್ಟರಾಜ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆ ಯ ವತಿಯಿಂದ ಹೊಸಬಂಡಿ ಹರ್ಲಾಪುರ ಪ್ರೌಢ ಶಾಲೆಯ ಆವರಣದಲ್ಲಿ ಗಾನ ನೃತ್ಯ ಲಹರಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ ಎಸ್ ಸುಂಕದರವರು ಮಾತನಾಡಿ ಸಂಗೀತಕ್ಕೆ ಸೋಲದ…

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಭೇಟಿಯಾದ ಸಿವಿಸಿ

ಕೊಪ್ಪಳ: ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಸೋಮವಾರದಂದು ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿಯ ಹಿರಿಯ ನಾಯಕರಾದ ಸಿ ಟಿ ರವಿ ಅವರನ್ನು ಚಿಕ್ಕಮಗಳೂರಿನ ಅವರ ನಿವಾಸದಲ್ಲಿ ಭೇಟಿಯಾದರು. ಚಂದ್ರಶೇಖರ್ ಅವರು ರವಿಯವರ ಆರೋಗ್ಯವನ್ನು ವಿಚಾರಿಸಿದರು. ಉಭಯ…

“MODERN MEDIA, ELECTIONS AND DEMOCRACY” ಕೃತಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರ "MODERN MEDIA, ELECTIONS AND DEMOCRACY" ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಸಂದರ್ಭದಿಂದ ಈ ಕ್ಷಣದವರೆಗೆ ದೇಶದಲ್ಲಿ ನಡೆದ…

ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024

ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಿದ್ದರಾಮಯ್ಯ ಅವರ ಮತ್ತೊಂದು ಕನಸಿಗೆ ನಾಳೆ ಚಾಲನೆ ಮುಖ್ಯಮಂತ್ರಿಗಳ ಕಾಳಜಿಗೆ ಸಾಕಾರ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್ *ಡಿಸೆಂಬರ್‌ 26 ರಿಂದ ಜನವರಿ 04ರವರೆಗೆ ಪ್ರದರ್ಶನ *ಬೆಳಗಾವಿ, ಡಿಸೆಂಬರ್‌, 25:…

ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ

Koppal :   ಎ ಐ ಡಿ ವೈ ಓ ಸಂಘಟನೆಯಿಂದ ಆಯೋಜನೆ ಮಾಡಿದ್ದ ಇಂದಿನ ಬಹದ್ದೂರ್ ಬಂಡಿ ಕೋಟೆ ಚಾರಣ ಅತ್ಯಂತ ಯಶಸ್ವಿಯಾಗಿ ನಡೆಯಿತು.  ಇಂದಿನ ಯುವಜನರು ಸಾಮಾಜಿಕ ಜಾಲತಾಣ, ಜೂಜಾಟ, ಮಧ್ಯ-ಮಾಧಕ ವ್ಯಸನಗಳಿಗೆ ಪರ್ಯಾಯವಾಗಿ ಚಾರಣದಂತ ರಚನಾತ್ಮಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿಕೊಳ್ಳಬೇಕು. ಮತ್ತು…

1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಸಿಎಂ

ವರ್ಷಪೂರ್ತಿ ರಾಜ್ಯದೆಲ್ಲೆಡೆ ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ ಕಾರ್ಯಕ್ಕೆ ಏರ್ಪಾಡು- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ಡಿಸೆಂಬರ್ 25: 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಾಂಧೀಜಿಯವರ…

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಕೊಪ್ಪಳ ತಾಲೂಕ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ : ನಗರದ ಪ್ರವಾಸಿ ಮಂದಿರದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ(ರಿ), ಕೊಪ್ಪಳ ಜಿಲ್ಲಾ ಘಟಕದಿಂದ ನಡೆದ ಸಭೆಯಲ್ಲಿ ತಾಲ್ಲೂಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ತಾಲೂಕ ಅಧ್ಯಕ್ಷರನ್ನಾಗಿ ಗವಿಸಿದ್ದಪ್ಪ ಕಲ್ಲನವರ ನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಶೇಖರ…
error: Content is protected !!